Puttur: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ಮುಕ್ರಂಪಾಡಿಯಲ್ಲಿ ಹೊಂದಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ಯುವಕನೋರ್ವ ನಾಲ್ವರು ಸಹಚರರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿ ಬೊಬ್ಬೆ ಹೊಡೆಯುತ್ತಿದ್ದ ಘಟನೆ ನಡೆಯುತ್ತಿದ್ದಂತೆಯೇ ಪುತ್ತೂರು (Puttur)ನಗರ ಠಾಣಾ ಪೊಲೀಸರು ಆಗಮಿಸಿದ್ದಾರೆ. ಅರುಣ್ ಪುತ್ತಿಲ …
Tag:
