ನರಿಮೊಗರು : ಶಿಕ್ಷಣ ಕ್ಷೇತ್ರದಲ್ಲಿ ವಿಭಿನ್ನ ಪ್ರಯೋಗಗಳ ಮೂಲಕ ವಿದ್ಯಾರ್ಥಿಗಳಲ್ಲಿ ಹೊಸ ಆಲೋಚನೆ ತುಂಬುತ್ತಿರುವ ಶಾಲೆ ಇನ್ನಷ್ಟು ಸಾಧನೆ ಮಾಡಲಿ ಎಂದು ಶಾಂತಿಗೋಡು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರರಾದ ಸುಬ್ರಹ್ಮಣ್ಯ ತೋಳ್ಪಾಡಿತ್ತಾಯ ಹೇಳಿದರು. ಅವರು ಪುರುಷರಕಟ್ಟೆಯಲ್ಲಿರುವ ಸರಸ್ವತಿ ವಿದ್ಯಾಮಂದಿರ ಶಿಶುಮಂದಿರ, ಕಿರಿಯ …
Tag:
