Sandhya Theatre Case: ಪುಷ್ಪ 2 ಪ್ರಿಮೀಯರ್ ಶೋ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ, ರೆಗ್ಯುಲರ್ ಬೇಲ್ ದೊರಕಿದ ನಂತರ ನಟ ಅಲ್ಲು ಅರ್ಜುನ್ಗೆ ಕೋರ್ಟ್ ಭಾನುವಾರ ಪೊಲೀಸ್ ಠಾಣೆಗೆ ಹಾಜರಾಗಲು ಸೂಚನೆ ನೀಡಲಾಗಿತ್ತು.
Pushpa 2
-
News
Pushpa 2 Stampede Case: ಒತ್ತಡಕ್ಕೆ ಮಣಿದ ಅಲ್ಲು ಅರ್ಜುನ್; ಮೃತ ರೇವತಿ ಕುಟುಂಬಕ್ಕೆ 2 ಕೋಟಿ ಪರಿಹಾರ ಘೋಷಣೆ
Pushpa 2 Stampede Case: ಸಂಧ್ಯಾ ಥಿಯೇಟರ್ ಹೊರಗೆ ನಡೆದ ಕಾಲ್ತುಳಿತದಲ್ಲಿ ಪುಷ್ಪ 2 ಚಿತ್ರ ಪ್ರದರ್ಶನದ ವೇಳೆ ಮಹಿಳೆಯೋರ್ವರು ಸಾವನ್ನಪ್ಪಿದ್ದು, ಮಗುವಿನ ಸ್ಥಿತಿ ಗಂಭೀರವಾಗಿದೆ.
-
News
Pushpa 2: ‘ಪುಷ್ಪಾ 2’ ಸ್ಕ್ರೀನಿಂಗ್ನ ಕಾಲ್ತುಳಿತದಲ್ಲಿ ರೇವತಿ ಸಾವು, ಇತ್ತ ಕಡೆ 8 ವರ್ಷದ ಮಗ ವೆಂಟಿಲೇಟರ್ನಲ್ಲಿ ಸಾವು ಬದುಕಿನ ನಡುವೆ ಹೋರಾಟ
Pushpa 2: ‘ಪುಷ್ಪ 2’ ಚಿತ್ರದ ಪ್ರದರ್ಶನದ ವೇಳೆ, ಡಿಸೆಂಬರ್ 4 ರಂದು ಸಂಧ್ಯಾ ಥಿಯೇಟರ್ ಹೊರಗೆ ಉಂಟಾದ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಪ್ರಾಣ ಕಳೆದುಕೊಂಡರು.
-
Karni Sena Leader Threatens; ಕರ್ಣಿ ಸೇನಾ ರಜಪೂತ ನಾಯಕ ರಾಜ್ ಶೇಖಾವತ್ ಭಾನುವಾರ ‘ಪುಷ್ಪ 2’ ನಿರ್ಮಾಪಕರಿಗೆ ಬೆದರಿಕೆ ಹಾಕಿದ್ದಾರೆ, ಚಿತ್ರವು ‘ಕ್ಷತ್ರಿಯ’ ಸಮುದಾಯವನ್ನು ಅವಮಾನಿಸಿದೆ ಎಂದು ಆರೋಪಿಸಿದ್ದಾರೆ.
-
Breaking Entertainment News Kannada
Pushpa 2: ವಿಶ್ವದಾದ್ಯಂತ ಸಂಚಲನ ಮೂಡಿಸಿದ ‘ಪುಷ್ಪ 2’; ನಾಲ್ಕು ದಿನಗಳಲ್ಲಿ 800 ಕೋಟಿ ರೂ. ಕಲೆಕ್ಷನ್
Pushpa 2: ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2: ದಿ ರೂಲ್’ ಚಿತ್ರವು ಜಾಗತಿಕ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆಯ ಓಪನಿಂಗ್ ಕಂಡಿತು. ಈ ಚಿತ್ರ ಈಗಾಗಲೇ ಜಾಗತಿಕವಾಗಿ ಹಲವು ದಾಖಲೆಗಳನ್ನು ಮಾಡಿದೆ. ಸುಕುಮಾರ್ ನಿರ್ದೇಶನದ ಈ ಚಿತ್ರವು ಭಾರತೀಯ …
-
Pushpa 2: ‘ಪುಷ್ಪ 2’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ ಮತ್ತು ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಬಿಡುಗಡೆಯಾದ ಮೊದಲ ದಿನವೇ ಭರ್ಜರಿ ಓಪನಿಂಗ್ ಪಡೆಯುವ ಮೂಲಕ ಚಿತ್ರ ಎಲ್ಲಾ ಚಿತ್ರಗಳ ದಾಖಲೆಯನ್ನು ಮುರಿದಿದೆ.
-
News
Pushpa 2 Screening: ‘ಪುಷ್ಪ 2’ ಭಾರೀ ಗಳಿಕೆಯ ನಡುವೆ ಅಲ್ಲು ಅರ್ಜುನ್ಗೆ ಬ್ಯಾಡ್ ನ್ಯೂಸ್, ನಟನ ವಿರುದ್ಧ ಹೈದರಾಬಾದ್ನಲ್ಲಿ ಕೇಸ್ ದಾಖಲು!
Pushpa 2 Screening: ಡಿಸೆಂಬರ್ 4 ರಂದು ಹೈದರಾಬಾದ್ನಲ್ಲಿ ಪುಷ್ಪ 2 ಸಿನಿಮಾ ಪ್ರಥಮ ಪ್ರದರ್ಶನಗೊಂಡಿತು. ಈ ವೇಳೆ ಸಂಧ್ಯಾ ಚಿತ್ರಮಂದಿರದ ಹೊರಗೆ ಜನ ಜಮಾಯಿಸಿ ನೂಕುನುಗ್ಗಲು ಉಂಟಾಯಿತು.
-
Breaking Entertainment News Kannada
Pushpa 2 Movie Review: ‘ಪುಷ್ಪರಾಜ್’ ಪೈರ್ ಮಾತ್ರವಲ್ಲ ವೈಲ್ಡ್ ಫೈರ್, ಅಲ್ಲು ಅರ್ಜುನ್ ಪುಷ್ಪ- 2 ಸಿನಿಮಾದ ಸೀಕ್ವೆಲ್ ಅದ್ಭುತ
Pushpa 2 Movie Review: ಸಿನಿಮಾ ಪ್ರೇಮಿಗಳು ಬಹಳ ದಿನಗಳಿಂದ ಕಾಯುತ್ತಿದ್ದ ಕ್ಷಣ ಇಂದು ಬಂದಿದೆ. ಪುಷ್ಪರಾಜ್ ಅಂದರೆ ಅಲ್ಲು ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಪುಷ್ಪ 2 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ.
-
Breaking Entertainment News Kannada
Pushpa 2 Advance Booking: ಬಿಡುಗಡೆಗೂ ಮುನ್ನವೇ ಇತಿಹಾಸ ಸೃಷ್ಟಿಸಿದ ‘ಪುಷ್ಪ 2’; 30 ಕೋಟಿ ಗಳಿಕೆ
Pushpa 2 Advance Booking: ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಜೋಡಿ ಮತ್ತೊಮ್ಮೆ ತೆರೆಮೇಲೆ ಸಂಚಲನ ಮೂಡಿಸಲಿದೆ. ಹೌದು, ಪುಷ್ಪ 2 ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರವು ಡಿಸೆಂಬರ್ 5 ರಂದು ಬಿಡುಗಡೆಯಾಗಲಿದೆ, ಚಿತ್ರದ ಮುಂಗಡ ಬುಕ್ಕಿಂಗ್ ಪ್ರಾರಂಭವಾಗಿದೆ.
-
Rashmika Mandanna: ಚಿತ್ರರಂಗ ಲೋಕದಲ್ಲಿ ನ್ಯಾಷನಲ್ ಕ್ರಶ್ ಆಗಿರುವ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ‘ಪುಷ್ಪ 2’ (Pushpa 2) ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಚೆನ್ನೈನಲ್ಲಿ ನಡೆದ ‘ಪುಷ್ಪ 2’ ಸಿನಿಮಾದ ಪ್ರಚಾರ ಕಾರ್ಯದಲ್ಲಿ …
