Pushpa 2 Advance Booking: ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಜೋಡಿ ಮತ್ತೊಮ್ಮೆ ತೆರೆಮೇಲೆ ಸಂಚಲನ ಮೂಡಿಸಲಿದೆ. ಹೌದು, ಪುಷ್ಪ 2 ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರವು ಡಿಸೆಂಬರ್ 5 ರಂದು ಬಿಡುಗಡೆಯಾಗಲಿದೆ, ಚಿತ್ರದ ಮುಂಗಡ ಬುಕ್ಕಿಂಗ್ ಪ್ರಾರಂಭವಾಗಿದೆ.
Tag:
