Allu Arjun: ಪುಷ್ಪ-2 ಚಿತ್ರದ ಅಭಿನಯಕ್ಕೆ ಅಲ್ಲು ಅರ್ಜುನ್ ಅವರಿಗೆ ತೆಲಂಗಾಣ ಸರಕಾರ ಅತ್ಯುತ್ತಮ ನಟ ಪ್ರಶಸ್ತಿಯನ್ನು ನೀಡಿದೆ. ಈ ಪ್ರಶಸ್ತಿಯನ್ನು ಅಲ್ಲು ಅರ್ಜುನ್ ಅವರಿಗೆ ಸಿಎಂ ರೇವಂತ್ ರೆಡ್ಡಿಯವರು ನೀಡಿದ್ದಾರೆ.
Pushpa 2 Movie
-
Pushpa 2 Movie: ಪುಷ್ಪ 2 ಚಿತ್ರದ ಪ್ರೀಮಿಯರ್ ಶೋ ವೇಳೆ ಉಂಟಾದ ಕಾಲ್ತುಳಿತ ಘಟನೆಯಲ್ಲಿ ರೇವತಿ ಎಂಬ ಮಹಿಳೆ ಸಾವಿಗೀಡಾಗಿದ್ದು, ಅವರ ಪುತ್ರ ಶ್ರೀತೇಜ್ ಗಂಭೀರ ಗಾಯಗೊಂಡಿದ್ದರು.
-
Pushpa 2 OTT Release: ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2 ದಿ ರೂಲ್’ ಚಿತ್ರ ಡಿಸೆಂಬರ್ 5 ರಂದು ಥಿಯೇಟರ್ಗೆ ಬಂದಿತ್ತು. ಈ ಚಿತ್ರ ಬಿಡುಗಡೆಯಾಗಿ 53 ದಿನ ಕಳೆದರೂ ದೇಶ ಹಾಗೂ ವಿಶ್ವದಾದ್ಯಂತ ಸದ್ದು ಮಾಡುತ್ತಿದೆ.
-
Hyderabad: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಲ್ಲು ಅರ್ಜುನ್ ಜಾಮೀನು ಅರ್ಜಿ ಇಂದು ವಿಚಾರಣೆ ನಡೆದಿದ್ದು, ನಾಂಪಲ್ಲಿ ಕೋರ್ಟ್ ನಟನಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ಅಲ್ಲು ಅರ್ಜುನ್ಗೆ ಬಿಗ್ ರಿಲೀಫ್ ದೊರಕಿದಂತಾಗಿದೆ.
-
News
Actor Allu Arjun: ಪುಷ್ಪರಾಜ್ಗೆ ತಪ್ಪದ ಕಂಟಕ; ಮತ್ತೊಮ್ಮೆ ಜೈಲು ಸೇರುವ ಭಯ; ಕಾಲ್ತುಳಿತ ಕೇಸ್ಗೆ ಬಿಗ್ ಟ್ವಿಸ್ಟ್
Actor Allu Arjun: ಅಲ್ಲು ಅರ್ಜುನ್ ಇತ್ತೀಚೆಗೆ ತಮ್ಮ ಪುಷ್ಪ 2 ಸಿನಿಮಾ ನೋಡಲೆಂದು ಹೈದರಾಬಾದ್ನ ಸಂಧ್ಯಾ ಥಿಯೇಟರ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಬಿಗ್ ಟ್ವಿಸ್ಟೊಂದನ್ನು ನೀಡಿದ್ದಾರೆ.
-
Breaking Entertainment News Kannada
Pushpa -2: “ಪುಷ್ಪಾ2” ಚಿತ್ರದ ಈ 6 ನಿಮಿಷದ ದೃಶ್ಯಕ್ಕೆ 60 ಕೋಟಿ ರು. ಖರ್ಚು
Pushpa -2:ಈ ದೃಶ್ಯಕ್ಕಾಗಿ ಅವರು 60 ಕೋಟಿ ರೂ.ಗಳ ಮೆಗಾ ಬಜೆಟ್ ಖರ್ಚು ಮಾಡಿದ್ದಾರೆ ಎಂದು ತಿಳಿದು ಬಂದಿದೆ.
-
Breaking Entertainment News Kannada
Rashmika Mandanna – yash: ಯಶ್ ಬಗ್ಗೆ ಒಂದೇ ಪದದಲ್ಲಿ ವಿವರಿಸಿದ ರಶ್ಮಿಕಾ ಮಂದಣ್ಣ! ಅಭಿಮಾನಿಗಳಿಂದ ಕಾಮೆಂಟ್ ಗಳ ಸುರಿಮಳೆ
by ಕಾವ್ಯ ವಾಣಿby ಕಾವ್ಯ ವಾಣಿಯಶ್ (Yash) ಬಗ್ಗೆ ಪ್ರಶ್ನೆ ಎದುರಾಗಿದೆ. ಒಂದೇ ಪದದಲ್ಲಿ ಯಶ್ ಬಗ್ಗೆ ಹೇಳಿ ಎಂದು ನೆಟ್ಟಿಗರೊಬ್ಬರು ಮನವಿ ಮಾಡಿದ್ದಾರೆ.
