ಆರ್ಯಾಪು ಗ್ರಾಮ ಪಂಚಾಯತಿನ 2ನೇ ವಾರ್ಡಿಗೆ ನಡೆದ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಜಯಭೇರಿ ಬಾರಿಸುವ ಮೂಲಕ ಪುತ್ತಿಲ ಪರಿವಾರದ ರಾಜಕೀಯ ಆಟ ಶುರುವಾದಂತಾಗಿದೆ.
Puttur Election
-
Karnataka State Politics Updates
Ashok Kumar Rai: ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ,ಈ ಗೆಲುವು ನನ್ನದಲ್ಲ,ಕಾರ್ಯಕರ್ತನ ಗೆಲುವು – ಅಶೋಕ್ ಕುಮಾರ್ ರೈ
ನಾಳೆಯಿಂದಲೇ ತಳಮಟ್ಟದಲ್ಲಿ ಪಕ್ಷವನ್ನು ಕಟ್ಟುವ ಕೆಲಸ ಮತ್ತೆ ಆರಂಭವಾಗಲಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ (Ashok Kumar Rai) ಕೋಡಿಂಬಾಡಿ ಹೇಳಿದರು.
-
Karnataka State Politics Updates
7ನೇ ಸುತ್ತಿನ ಮತ ಎಣಿಕೆ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಅಲ್ಪ ಮುನ್ನಡೆ!
by Mallikaby MallikaPuttur : ಪುತ್ತೂರು (Puttur) ವಿಧಾನಸಭಾ ಕ್ಷೇತ್ರದ ತ್ರಿಕೋಣ ಸ್ಪರ್ಧೆಯಲ್ಲಿ, ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅಶೋಕ್ ರೈ ಮಧ್ಯೆ ತೀವ್ ಹಣಾಹಣಿ ನಡೆಯುತ್ತಿದೆ. ಸದ್ಯ ಏಳನೇ ರೌಂಡ್ ಮತ ಎಣಿಕೆಯ ಬಳಿಕ ಪುತ್ತಿಲ ಅಲ್ಪ ಮುನ್ನಡೆ ಸಾಧಿಸಿದ್ದಾರೆ. ಮತ …
-
Karnataka State Politics Updates
Puttur Election: ಕಾಂಗ್ರೆಸ್ ಪರ ಪ್ರಚಾರಕ್ಕೆ ಮೇ.8 ಕ್ಕೆ ನಟಿ ರಮ್ಯಾ ಪುತ್ತೂರಿಗೆ!
by ವಿದ್ಯಾ ಗೌಡby ವಿದ್ಯಾ ಗೌಡಕಾಂಗ್ರೆಸ್ ಪರ ಪ್ರಚಾರಕ್ಕೆ ಸ್ಯಾಂಡಲ್ ವುಡ್ ನಟಿ ರಮ್ಯಾ ಮಂಗಳೂರಿನ (mangalur) ಪುತ್ತೂರಿಗೆ ಭೇಟಿ ನೀಡಲಿದ್ದಾರೆ.
-
Karnataka State Politics Updatesದಕ್ಷಿಣ ಕನ್ನಡ
Puttur Election: ಮೇ 6 ರಂದು ಪುತ್ತೂರಿಗೆ ಯೋಗಿ ಆದಿತ್ಯನಾಥ್ ಭೇಟಿ !
by ವಿದ್ಯಾ ಗೌಡby ವಿದ್ಯಾ ಗೌಡಉತ್ತರ ಪ್ರದೇಶದ (uttar pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಚುನಾವಣೆ ಹಿನ್ನೆಲೆ ಪುತ್ತೂರಿಗೆ (Yogi Visit to Puttur) ಭೇಟಿ ನೀಡಲಿದ್ದಾರೆ.
-
Karnataka State Politics Updatesದಕ್ಷಿಣ ಕನ್ನಡ
Puttur: ಪುತ್ತೂರು ವಿಧಾನಸಭಾ ಕ್ಷೇತ್ರ ಚುನಾವಣೆ : ಅಭ್ಯರ್ಥಿಗಳಾಗಿ ಸುಳ್ಯ ಕ್ಷೇತ್ರದವರೇ ಸಿಂಹಪಾಲು
ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ (Puttur constituency) ಸುಳ್ಯ ವಿಧಾನಸಭಾ ಕ್ಷೇತ್ರದ ಐವರು ಸ್ಪರ್ಧಾ ಕಣದಲ್ಲಿದ್ದಾರೆ
-
latestNewsದಕ್ಷಿಣ ಕನ್ನಡ
‘ಪುತ್ತೂರಿಗೆ ಪುತ್ತಿಲ ‘ ಸ್ಪರ್ಧೆಯಿಂದ ಯಾರಿಗೆ ಲಾಭ, ಎಲ್ಲಿ ನಷ್ಟ ಮತ್ತು ಅರುಣ್ ಕುಮಾರ್ ಪುತ್ತಿಲರಿಗೆ ಏನು ಸಿಗಲಿದೆ ?
ವಾಸ್ತವವಾಗಿ ಅರುಣ್ ಕುಮಾರ್ ಪುತ್ತಿಲ ಅವರು ಇಂದು ಬಯಸುವ ಮತಗಳು ಹಿಂದುತ್ವದ ಮತಗಳೇ. ಅವು ಪ್ರತಿ ಬಾರಿಯ ಬಿಜೆಪಿಯ ಓಟ್ ಬ್ಯಾಂಕ್ ಗಳೇ.
-
Karnataka State Politics Updates
Puttur Election : ಪುತ್ತೂರು :ಶಕುಂತಳಾ ಶೆಟ್ಟಿ ಅವರಿಗೆ ಅವಕಾಶ ಸಿಗದಿದ್ದರೆ ಪ್ರಮುಖರಿಂದ ರಾಜೀನಾಮೆ : ಟಿಕೆಟ್ ಘೋಷಣೆಗೂ ಮುನ್ನವೇ ಅಸಮಾಧಾನದ ಹೊಗೆ
ಶಕುಂತಳಾ ಶೆಟ್ಟಿ ಅವರಿಗೆ ಅವಕಾಶ ಸಿಗದಿದ್ದರೆ ಪ್ರಮುಖರಿಂದ ರಾಜೀನಾಮೆ : ಟಿಕೆಟ್ ಘೋಷಣೆಗೂ ಮುನ್ನವೇ ಅಸಮಾಧಾನದ ಹೊಗೆ
