Puttur: ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ಉಪಚುನಾವಣೆ ನಡೆದಿದ್ದು, ಇಂದು ಫಲಿತಾಂಶ ಪ್ರಕಟಗೊಂಡಿದೆ.ಬಹಳ ಕೂತೂಹಲ ಮೂಡಿಸಿರುವ ನಗರಸಭಾ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ವಾರ್ಡ್-11ರಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ರೈ ಗೆಲುವಿನ ನಗೆ ಬೀರಿದ್ದಾರೆ. ಅದೇ …
Tag:
