Puttur: ಇತಿಹಾಸ ಪ್ರಸಿದ್ಧ ಪುತ್ತೂರು (Puttur) ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರಾಗದ್ದೆಯಲ್ಲಿ ಆಸಕ್ತ ವ್ಯಾಪಾರಸ್ಥರೆಲ್ಲರಿಗೂ ಅವಕಾಶ ಸಿಗುವ ರೀತಿಯಲ್ಲಿ ಏಲಂ ವ್ಯವಸ್ಥೆ ಮಾಡಲಾಗಿದೆ. ಇದು ಬಡವರಿಗೂ ಅನುಕೂಲವಾಗಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಅವರು …
Tag:
