ಬೆಂಗಳೂರು ನಗರದಲ್ಲಿ ಕಂಬಳ ನಡೆಸಲು ಅವಕಾಶ ನೀಡಬಾರದು ಎಂದು ಪೆಟಾ ಸಂಸ್ಥೆಯವರು ರಾಜ್ಯ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಇದರ ವಿರುದ್ಧ, ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ, ತಮ್ಮ ವೈಯಕ್ತಿಕ ನೆಲೆಯಲ್ಲಿ ಕಾನೂನು ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ.
Tag:
Puttur MLA Ashok Kumar Rai
-
Karnataka State Politics Updates
Ashok Rai: ಪುತ್ತೂರು : ಪೊಲೀಸ್ ದೌರ್ಜನ್ಯ ಆರೋಪ ,ತಪ್ಪಿತಸ್ಥರನ್ನು ಸಂಜೆಯೊಳಗೆ ಅಮಾನತು ಮಾಡಲು ಸೂಚನೆ -ಅಶೋಕ್ ರೈ
ಇಂದು ಸಂಜೆಯೊಳಗೆ ಅಮಾನತು ಮಾಡಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ (Ashok Rai) ಕೋಡಿಂಬಾಡಿ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
