ಪುತ್ತೂರು: ಕವಿತೆಗಳು ಸ್ಫೂರ್ತಿಯ ಸೆಲೆ. ಕಾವ್ಯ ರಚನೆಯಲ್ಲಿ ಆತ್ಮಸಂತೋಷ ಮತ್ತು ಮನೋವಿಕಾಸ ಅಡಗಿದೆ. ಅಂತರಾಳವಾಗಿ ಮೂಡಿ ಬಂದ ಕವನಗಳು ಹೆಚ್ಚು ಸಂಭ್ರಮದಿಂದ ಕೂಡಿ ಶಾಶ್ವತವಾಗಿ ಉಳಿಯುತ್ತದೆ ಎಂದು ಮಾನ್ಯ ನಿವೃತ್ತ ಸಹಾಯಕ ಪ್ರಾಧ್ಯಾಪಕ ಹಾಗೂ ಸಾಹಿತಿ ಜಯಾನಂದ ಪೆರಾಜೆ ಹೇಳಿದರು. ಅವರು …
puttur news
-
latestದಕ್ಷಿಣ ಕನ್ನಡ
ಪುತ್ತೂರು: ರೋಗಿಯನ್ನು ಹೊತ್ತು ಪುತ್ತೂರು ಕಡೆಗೆ ಬರುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ
ಪುತ್ತೂರು: ರೋಗಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆಂಬುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಮಧ್ಯರಾತ್ರಿ ಕುಂಬ್ರ ಕಲ್ಲರ್ಪೆಯಲ್ಲಿ ನಡೆದಿದೆ. ಕುಂಬ್ರ ಕಡೆಯಿಂದ ಪುತ್ತೂರು ಆಸ್ಪತ್ರೆಗೆ ರೋಗಿಯನ್ನು ಹೊತ್ತು ಬರುತ್ತಿದ್ದಾಗ ಈ ಘಟನೆ ನಡೆದಿದ್ದು,ಘಟನೆಯ ಬಳಿಕ ರೋಗಿಯನ್ನು ಇನ್ನೊಂದು ವಾಹನದಲ್ಲಿ …
-
Educationlatestದಕ್ಷಿಣ ಕನ್ನಡ
ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕ ವಿಕಾಸ ಸಪ್ತಾಹ ಸಮಾರೋಪ ಕಾರ್ಯಕ್ರಮ
ಪುತ್ತೂರು.ಜ.೨೧: ವಿವೇಕಾನಂದರ ಹೆಸರು ಕೇಳಿದರಷ್ಟೇ ಸಾಕು ಎಲ್ಲರಲ್ಲೂ ಅಗಾಧವಾದ ಒಂದು ಶಕ್ತಿ ಜಾಗೃತವಾಗುವುದು. ಅಲ್ಲದೇ ನಾವು ಭಾರತದ ಬಗ್ಗೆ ತಿಳಿಯಬೇಕಾದರೆ ವಿವೇಕಾನಂದರ ಜೀವನವನ್ನು ತಿಳಿದರೆ ಸಾಕು ಎಂದು ಮಂಗಳೂರಿನ ರಾಮಕೃಷ್ಣ ಮಠದ ಸ್ವಾಮೀಜಿ ರಘುರಾಮನಂದಜಿ ಹೇಳಿದರು . ಇವರು ಇಲ್ಲಿನ ವಿವೇಕಾನಂದ …
-
ದೃಢ ನಿರ್ಧಾರ ಮತ್ತು ಸ್ವಪ್ರೇರಣೆಯಿಂದ ಯೋಜಿತ ಗುರಿ ಸಾಧಿಸಲು ಸಾಧ್ಯ- ಡಾ. ಶೋಭಿತಾ ಸತೀಶ್ ಪುತ್ತೂರು: ಆತ್ಮ ವಿಶ್ವಾಸ ಮತ್ತು ದೃಢವಾದ ನಿರ್ಧಾರ ಕೈಗೊಳ್ಳುವುದು ಒಂದಕ್ಕೊದು ಪೂರಕವಾಗಿರುತ್ತದೆ. ಯಾರಲ್ಲಿ ಹೆಚ್ಚು ಆತ್ಮವಿಶ್ವಾಸ ಇರುತ್ತದೆಯೋ ಅವರಲ್ಲಿ ದೃಢ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಮನೋಭಾವ …
-
ಪುತ್ತೂರು: ಕೊರೋನಾ ರೂಪಾಂತರಿಯ 3ನೇ ಅಲೆಗೆ ಈಗಾಗಲೆ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಒಟ್ಟು 113 ಪ್ರಕರಣ ಇದೆ. ಜ.20ರ ವರದಿಯಂತೆ 21 ಹೊಸ ಪ್ರಕರಣ ದಾಖಲಾಗಿದೆ. ಕೋವಿಡ್ ಸೋಂಕಿತ 113 ಮಂದಿಯ ಪೈಕಿ ಕೆಲವುಗುಣಮುಖರಾಗಿದ್ದು ಇನ್ನು ಕೆಲವರು ಮನೆಯಲ್ಲೇ ಐಸೋಲೇಷನ್ …
-
ಪುತ್ತೂರು: ಸ್ವಾತಂತ್ರ್ಯ ಹೋರಾಟಗಾರರು ನಮಗಾಗಿ ಸ್ವಾತಂತ್ರ್ಯ ತಂದುಕೊಡುವಲ್ಲಿ ಸಾಕಷ್ಟು ಪರಿಶ್ರಮವನ್ನು ಪಟ್ಟಿದ್ದಾರೆ. ಅದನ್ನು ನಾವು ನೆನಪಿಟ್ಟುಕೊಳ್ಳಬೇಕಾಗಿದೆ. ಪ್ರತಿದಿನವು ಸ್ಮರಿಸಬೇಕಾಗಿದೆ. ಜಾತಿ, ಧರ್ಮ ಯಾವುದನ್ನು ಲೆಕ್ಕಿಸದೆ ನಾವೆಲ್ಲ ಭಾರತೀಯರೆಂಬ ಭಾವನೆ ನಮ್ಮದಾಗಬೇಕು ಎಂದು ಪುತ್ತೂರು ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್ ಹೇಳಿದರು. …
-
ಹಾಸನ : ಲಾರಿ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಪುತ್ತೂರು ನಿವಾಸಿಗಳಿಬ್ಬರು ಮೃತಪಟ್ಟ ಘಟನೆ ಚನ್ನರಾಯಪಟ್ಟಣ ಎಂಬಲ್ಲಿ ಶುಕ್ರವಾರದಂದು ಬೆಳಗ್ಗೆ ನಡೆದಿದೆ. ಮೃತರನ್ನು ಬೆಂಗಳೂರಿನ ಇನ್ಫೋಸಿಸ್ ನಲ್ಲಿ ಉದ್ಯೋಗಿಯಾಗಿರುವ ಈಶ್ವರಮಂಗಲ ನಿವಾಸಿ ದೇವಿಪ್ರಸಾದ್ ಶೆಟ್ಟಿ ಹಾಗೂ ವಿಟ್ಲದ ನಿವಾಸಿ …
-
ಪುತ್ತೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ನಗರಭೆ ವಾಣಿಜ್ಯ ಸಂಕೀರ್ಣದ ಬಳಿ ಪತ್ತೆಯಾದ ಅಪರಿಚಿತ ವ್ಯಕ್ತಿಯೊಬ್ಬರ ಶವದ ಗುರತು ಪತ್ತೆಯಾಗಿದೆ. ಸವಣೂರು ಸಮೀಪದ ಶಾಂತಿನಗರ ನಿವಾಸಿ ಪ್ರಮೋದ್ ಮೃತಪಟ್ಟವರು. ಪ್ರಮೋದ್ ಅವರು ವಾರದ ಹಿಂದೆ ಅಸ್ವಸ್ಥಗೊಂಡು ಪುತ್ತೂರು ನೆಲ್ಲಿಕಟ್ಟೆಯ ಕಟ್ಟೆಯಲ್ಲಿ ಮಲಗಿದ್ದರು. …
-
latestದಕ್ಷಿಣ ಕನ್ನಡ
ಹೆತ್ತು,ಹೊತ್ತು ಸಾಕಿದ ತಾಯಿಯನ್ನೇ ಅತ್ಯಾಚಾರಗೈದ ಪಾಪಿ ಮಗ | ಪುತ್ತೂರಿನ ಕೆದಂಬಾಡಿಯಲ್ಲಿ ನಡೆದ ಪೈಶಾಚಿಕ ಕೃತ್ಯ
ಪುತ್ತೂರು : ಹೊತ್ತು, ಹೆತ್ತು ಸಾಕಿ ಸಲಹಿದ ತಾಯಿಯನ್ನೇ ಮಗ ಅತ್ಯಾಚಾರಗೈದು ಅಮಾನುಷವಾಗಿ ವರ್ತಿಸಿದ ಘಟನೆ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರೋಪಿ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಕೆದಂಬಾಡಿ …
-
latestದಕ್ಷಿಣ ಕನ್ನಡ
ವಾರಂತ್ಯದ ಕರ್ಫ್ಯೂ : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆಯ ವೇಳೆ ದೇವರ ದರ್ಶನಕ್ಕೆ ಅವಕಾಶ
ಪುತ್ತೂರು: ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಧನುರ್ಮಾಸ ಪೂಜೆಯ ಮಂಗಳಾರತಿ ಸಂದರ್ಭದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಈಗಿನ ಆದೇಶದಂತೆ …
