ವಿಟ್ಲ: ವಿವಾಹದ ದಿನ ರಾತ್ರಿ ತುಳುನಾಡಿನ ಕಾರ್ಣಿಕದ ಆರಾಧ್ಯ ದೈವ ಕೊರಗಜ್ಜನ ವೇಷತೊಟ್ಟು ಹಿಂದೂ ಸಮಾಜದ ಕೆಂಗಣ್ಣಿಗೆ ಗುರಿಯಾದ ಮದುಮಗ ಉಪ್ಪಳ ನಿವಾಸಿ ಉಮರುಲ್ ಬಾಷಿತ್ ಸದ್ಯ ತನ್ನ ಧರ್ಮದಿದವರ ಕೆಂಗಣ್ಣಿಗೂ ಗುರಿಯಾಗಿದ್ದಲ್ಲದೇ, ಆತನ ವ್ಯಾಪಾರ-ವ್ಯವಹಾರಕ್ಕೂ ಕುತ್ತು ಬಂದೊದಗಿದೆ. ಹೌದು. ಮೊನ್ನೆಯ …
puttur news
-
ಪುತ್ತೂರು:ಕೋವಿಡ್ ಸೋಂಕಿನ ಭಯ ಸ್ವಲ್ಪ ಮಟ್ಟಿಗೆ ದೂರವಾಯಿತೆಂದು ಏನಿಸುವಾಗಲೇ ಮತ್ತೆ ವೈರಸ್ ಅಬ್ಬರ ಹೆಚ್ಚಾಗುತ್ತಿದೆ. ಹೌದು ಇದೀಗ ಪುತ್ತೂರಿಗೂ ಮತ್ತೆ ಒಕ್ಕರಿಸಿದೆ ಕೊರೋನ. ಪುತ್ತೂರು ನಗರಸಭೆ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಸಹಿತ ಇಬ್ಬರಿಗೆ ಕೋವಿಡ್ -19 ಸೋಂಕು ಲಕ್ಷಣ ಕಂಡು ಬಂದಿರುವ …
-
latestದಕ್ಷಿಣ ಕನ್ನಡ
ಧರ್ಮದ ಆಧಾರದಲ್ಲಿ ಗಲಭೆ ಸೃಷ್ಟಿಗೆ ಪ್ರಚೋದನಕಾರಿ ಹೇಳಿಕೆ | PFIನ ಇಬ್ಬರು ಮುಖಂಡರ ವಿರುದ್ದ ಪ್ರಕರಣ
ಪುತ್ತೂರು: ಶಾಲಾ ಕಾಲೇಜುಗಳಲ್ಲಿ ಧರ್ಮದ ಆಧಾರದಲ್ಲಿ ಗಲಭೆ ಸೃಷ್ಟಿಸುವಂತೆ ಪ್ರಚೋದನಾಕಾರಿ ಹೇಳಿಕೆ ಸಂಬಂಧಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಇಬ್ಬರು ಮುಖಂಡರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಫ್ಐ ಜಿಲ್ಲಾಧ್ಯಕ್ಷ …
-
Educationlatestದಕ್ಷಿಣ ಕನ್ನಡ
ಪುತ್ತೂರು : ವಿವೇಕಾನಂದ ಕಾಲೇಜಿನಲ್ಲಿ ಸಿ ಎ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ
ಪುತ್ತೂರು: ಸ್ಪರ್ಧಾತ್ಮಕ ಜೀವನದಲ್ಲಿ ವಾಸ್ತವ ಬದುಕಿಗೆ ಪೂರಕವಾಗಿರುವ ಸಂವಹನ ಕೌಶಲ ಮತ್ತು ಪ್ರಾಯೋಗಿಕ ಜ್ಞಾನವನ್ನು ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವದಲ್ಲಿ ರೂಢಿಸಿಕೊಳ್ಳಬೇಕಾದ ಅಗತ್ಯವಿದೆ. ನಿರಂತರ ಪರಿಶ್ರಮದಿಂದ ಮಾತ್ರ ಸಿ.ಎ ಯಂತಹ ವೃತ್ತಿಪರ ಕೋರ್ಸುಗಳಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ವಿವೇಕಾನಂದ ಪದವಿ ಕಾಲೇಜಿನ …
-
Breaking Entertainment News KannadalatestLatest Sports News Karnatakaದಕ್ಷಿಣ ಕನ್ನಡ
ಪಾಟ್ನಾ ಪೈರೇಟ್ಸ್ ಕಬಡ್ಡಿ ತಂಡದ ನಾಯಕನಾಗಿ ಪುತ್ತೂರಿನ ಪ್ರಶಾಂತ್ ರೈ
ಪುತ್ತೂರು : ಪ್ರೊ ಕಬ್ಬಡಿ ಸೀಸನ್ 8 ಇದರಲ್ಲಿ ಪ್ರತಿಷ್ಠಿತ ಪಾಟ್ನಾ ಪೈರೇಟ್ಸ್ ತಂಡದ ನಾಯಕನಾಗಿ ಕರ್ನಾಟಕದ ತಂಡದ ಮಾಜಿ ನಾಯಕ ದ.ಕ.ಜಿಲ್ಲೆಯ ಪುತ್ತೂರಿನ ಪ್ರಶಾಂತ್ ರೈ ಆಯ್ಕೆಯಾಗಿದ್ದಾರೆ. ಹಿಂದಿನ ಸೀಸನ್ನಲ್ಲಿ ಪರ್ದೀಪ್ ನರ್ವಾಲ್ ತಂಡದ ಕಪ್ತಾನರಾಗಿದ್ದರು. ಈ ಬಾರಿಯ ಪ್ರೊ …
-
ಪುತ್ತೂರು: ತಾಲೂಕಿನ ಅರಿಯಡ್ಕ ಗ್ರಾಮದ ಮಡ್ಯಂಗಳ ಹಾಗೂ ಬಡಗನ್ನೂರು ಗ್ರಾಮದ ಅಂಬಟೆಮೂಲೆ ಎಂಬಲ್ಲಿನ ಸೂರಿಲ್ಲದ ಎರಡು ಬಡ ಕುಟುಂಬಗಳಿಗೆ ಉದ್ಯಮಿ, ಕೋಡಿಂಬಾಡಿ ರೈ ಎಸ್ಟೇಟ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಮುಖ್ಯ ಪ್ರವರ್ತಕ ಅಶೋಕ್ ಕುಮಾರ್ ರೈ ಅವರಿಗೆ ನೂತನ …
-
ದಕ್ಷಿಣ ಕನ್ನಡ
ಪುತ್ತೂರು : ಇಡ್ಯೊಟ್ಟು ಶಾಲಾ ಶಿಕ್ಷಕರು ಹಾಗೂ ಶಾಲಾಭಿವೃದ್ದಿ ಸಮಿತಿಯಿಂದ ವಿದ್ಯಾಮಾತಾ ಫೌಂಡೇಶನ್ಗೆ ಗೌರವ ಸಮರ್ಪಣೆ
ಪುತ್ತೂರು : ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಂದಷ್ಟು ಯೋಜನೆಗಳ ಮೂಲಕ ಸೇವೆ ಸಲ್ಲಿಸುತ್ತಿರುವ ‘ವಿದ್ಯಾಮಾತಾ ಫೌಂಡೇಶನ್’ ಗೆ ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಡ್ಯೊಟ್ಟು ಕುರಿಯ ಗ್ರಾಮ ಪುತ್ತೂರು’ ಶಾಲೆಯ ಶಿಕ್ಷಕರು ಹಾಗೂ ಶಾಲಾ ಎಸ್.ಡಿ.ಎಂ.ಸಿ ಯವರು ನ.26 ರಂದು ಇಡ್ಯೊಟ್ಟು …
-
ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದ್ದು ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ಕೊಡಿಪ್ಪಾಡಿ ನಿವಾಸಿ ಆದಿಲ್ ಅವರು ಸರಕಾರಿ ಆಸ್ಪತ್ರೆಯಲ್ಲಿ ಇನ್ನೊಂದು ಕಡೆಯಲ್ಲಿ …
-
latestದಕ್ಷಿಣ ಕನ್ನಡ
ಪುತ್ತೂರು : ಜಮೀನು ವಿಚಾರದಲ್ಲಿ ತಗಾದೆ | ನಾಡಕೋವಿಯಿಂದ ಮಹಿಳೆಯ ಮೇಲೆ ಗುಂಡು ಹಾರಾಟಕ್ಕೆ ಯತ್ನ ,ಪಾರು
ಪುತ್ತೂರು: ಜಮೀನಿನ ವಿಚಾರಕ್ಕೆ ಸಂಬಂಧಿಸಿ ಮಾತಿನಚಕಮಕಿ ನಡೆದು ವ್ಯಕ್ತಿಯೊಬ್ಬರು ನಾಡಕೋವಿಯಿಂದ ಶೂಟ್ ಮಾಡಿದಾಗ ಗುರಿ ತಪ್ಪಿದ ಮತ್ತು ಘಟನೆಯಿಂದ ಮಹಿಳೆಯೊಬ್ಬರು ಪಾರಾದ ಘಟನೆ ಶಾಂತಿಗೋಡು ಗ್ರಾಮದ ವೀರಮಂಗಲದಲ್ಲಿ ನ.21ರಂದು ನಡೆದಿದೆ. ಕೊಯಕುಡೆ ಎಂಬಲ್ಲಿ ತನ್ನ ಮನೆಯ ಬಳಿ ಧರ್ಣಮ್ಮ ಅವರು ತನ್ನ …
-
ಬಂಟ್ವಾಳ : ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಕಾಡುಪ್ರಾಣಿಗಳಿಗೆ ಇಟ್ಟಿದ್ದ ಉರುಳಿಗೆ ಚಿರತೆ ಸಿಲುಕಿದ್ದು ಪಶುವೈದ್ಯ ಡಾ. ಯಶಸ್ವಿ ಅವರ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳ ತಂಡ ಚಿರತೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದೆ. ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ ಹಿಡಿಯುವ ಮೂಲಕ …
