ಪುತ್ತೂರು: ಮಾತನಾಡಿದಾಗ ಹೆಂಡತಿ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡ ಹೆಂಡತಿ ಮೇಲೆ ಚಾಕುವಿನಿಂದ ಹಲ್ಲೆಗೈದ ಘಟನೆ ಬನ್ನೂರು ಗ್ರಾಮದ ಕಜೆ ಸೇಡಿಯಾಪುವಿನಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಬನ್ನೂರು ಗ್ರಾಮದ ಕಜೆ ಸೇಡಿಯಾಪು ನಿವಾಸಿ ದಾಮೋದರ ರವರ ಪತ್ನಿ ಪವಿತ್ರ ಎನ್ನಲಾಗಿದೆ. ನ.13 ರಂದು …
puttur news
-
ಪುತ್ತೂರು : ಇಲ್ಲಿನ ಎಪಿಯಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ‘ವಿದ್ಯಾಮಾತಾ ಅಕಾಡೆಮಿ’ ಮತ್ತು ‘ವಿದ್ಯಾಮಾತಾ ಫೌಂಡೇಶನ್’ ನ ಪ್ರಧಾನ ಕಚೇರಿಗೆ ಕರ್ನಾಟಕ ರಾಜ್ಯದಲ್ಲೇ ಅತ್ಯಂತ ಹೆಸರುವಾಸಿಯಾಗಿರುವ ಮತ್ತು ಸಾವಿರಾರು ಜನರಿಗೆ ಸರಕಾರಿ ಉದ್ಯೋಗ ಲಭಿಸಲು ಕಾರಣಕರ್ತರಾಗಿರುವ ‘ಚಾಣಕ್ಯ …
-
News
ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ | ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಎಲ್ಯಾಸ್ ಪಿಂಟೋ ಬಂಧನ
ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೋಕ್ಸ್ ಕಾಯ್ದೆಯಡಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ …
-
ಪುತ್ತೂರು: ಬೀಡಿ ಬ್ರಾಂಚಿಗೆ ಅಪ್ರಾಪ್ತ ಬಾಲಕಿಯೊರ್ವಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಮೈಂದನಡ್ಕ ಸಮೀಪ ನಡೆದ ಬಗ್ಗೆ ಅ 24 ರಂದು ವರದಿಯಾಗಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. …
-
News
ಬಡಗನ್ನೂರು : ದಲಿತ ಬಾಲಕಿಯ ಅತ್ಯಾಚಾರ, ಮಗುವಿಗೆ ಜನ್ಮ | ಆರೋಪಿ ನಾರಾಯಣ ರೈ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ
ಪುತ್ತೂರು ತಾಲೂಕಿನ ಬಡಗನ್ನೂರಿನ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪುತ್ತೂರು ನ್ಯಾಯಾಲಯ ಅ 22 ರಂದು ತಿರಸ್ಕರಿಸಿದೆ. ಪುತ್ತೂರು ತಾಲೂಕಿನ ಸುಳ್ಯಪದವು ಸಮೀಪದ ಪಡವನ್ನೂರು ಗ್ರಾಮದ ಕುದ್ಕಾಡಿ …
-
ಪುತ್ತೂರು: ಗಡಿಪಿಲ ರೈಲ್ವೇ ಗೇಟ್ ಬಳಿ ತಂಡವೊಂದು ಆಟೋ ರಿಕ್ಷಾ ಚಾಲಕರೊಬ್ಬರಿಗೆ ಹಲ್ಲೆ ನಡೆಸಿ ಪರಾರಿಯಾದ ಘಟನೆ ಅ.19 ರಂದು ತಡ ರಾತ್ರಿ ನಡೆದ ಬಗ್ಗೆ ತಡವಾಗಿ ವರದಿಯಾಗಿದೆ. ನರಿಮೊಗರು ಗ್ರಾಮದ ವೀರಮಂಗಲ ನಿವಾಸಿ ರಿಕ್ಷಾ ಚಾಲಕ ಚೇತನ್ ಯಾನೆ ಲಕ್ಷ್ಮಣ್ …
