ಪುತ್ತೂರು:ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಎರಡನೇ ಸ್ಥಾನ ಪಡೆದುಕೊಂಡು ಬಳಿಕದ ದಿನಗಳಲ್ಲಿ ಅಭಿಮಾನಿಗಳು ಸ್ಥಾಪಿಸಿದ ಪುತ್ತಿಲ ಪರಿವಾರದ ಮುಖ್ಯಸ್ಥರೂ ಆಗಿರುವ ಅರುಣ್ ಕುಮಾರ್ ಪುತ್ತಿಲ ಅವರು ಮತ್ತೆ ಬಿಜೆಪಿಗೆ ಬರುವುದು ಖಚಿತವಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ …
puttur news
-
ಪುತ್ತೂರು: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆಯ ಸಾಜ ಬಸಿರ್ತಡಿ ಎಂಬಲ್ಲಿ ಜ.16 ರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಬುಳ್ಳೇರಿಕಟ್ಟೆ ಬಸೀರ್ತಡಿ ನಿವಾಸಿ ಕುಂಞ ನಾಯ್ಕ(70ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. …
-
Puttur Banner Case: ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭ ಭಾರೀ ಸಂಚಲನ ಮೂಡಿಸಿದ್ದ ಪುತ್ತೂರಿನಲ್ಲಿ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಚಪ್ಪಲಿಹಾರ ಹಾಕಿ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್ ಗಳನ್ನು (Puttur Banner) ಅಳವಡಿಸಿದ ಪ್ರಕರಣ ಇದೀಗ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ಭಾರತೀಯ ಜನತಾ …
-
Puttur: ತಾನು ಪ್ರೀತಿಸಿದ ಯುವತಿ ಬೇರೆ ಮದುವೆಯಾಗಿದ್ದಾಳೆಂಬ ಸಿಟ್ಟಿನಲ್ಲಿ ವರನಿಗೆ ಸೇರಿದ ಬೈಕನ್ನು ರಾತ್ರಿ ಸಮಯದಲ್ಲಿ ಸುಟ್ಟು ಹಾಕಿದ ಕೃತ್ಯವೊಂದು ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ಗ್ರಾಮದ …
-
ದಕ್ಷಿಣ ಕನ್ನಡ
ಪುತ್ತೂರು: ಸರಕಾರಿ ಆಸ್ಪತ್ರೆಯ ಐಸಿಯುನಲ್ಲಿ ತಡರಾತ್ರಿ ಕಾಣಿಸಿಕೊಂಡ ಬೆಂಕಿ ಅಗ್ನಿಶಾಮಕದಳದ ಜತೆಗೆ ದತ್ತಮಾಲಾಧಾರಿಗಳಿಂದ ಅಗ್ನಿಶಮನ -ಶಾಸಕ ಅಶೋಕ್ ರೈ ಭೇಟಿ
ಪುತ್ತೂರು: ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಐ ಸಿಯುವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22 ರ ತಡ ರಾತ್ರಿ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸುವ …
-
Putturu : ಪುತ್ತೂರು(Puttur)ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರಿಗೆ ಮದ್ಯ(Liquor)ಕುಡಿಸಿ ಅತ್ಯಾಚಾರ ಮಾಡಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ, ಈ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ಮೂಲತಃ ಆರ್ಯಾಪು ನಿವಾಸಿ, ಪ್ರಸ್ತುತ ಬನ್ನೂರಿನಲ್ಲಿ ವಾಸವಿರುವ ಸಂಶುದ್ದೀನ್ …
-
ದಕ್ಷಿಣ ಕನ್ನಡ
Putturu: ಪುತ್ತೂರು : ನೆಹರುನಗರ ರೈಲ್ವೇ ಓವರ್ಬ್ರಿಡ್ಜ್ ನಿರ್ಮಾಣಕ್ಕೆ ನ.16ರಂದು ಸಂಸದ ನಳಿನ್ ಚಾಲನೆ
by Mallikaby MallikaPutturu: ನೆಹರುನಗರ ವಿವೇಕಾನಂದ ಕಾಲೇಜು ಮತ್ತು ಉಪ್ಪಿನಂಗಡಿ ಸಂಪರ್ಕಕಕ್ಕೆ ನೆಹರು ನಗರದಲ್ಲಿರುವ ರೈಲ್ವೇ ಮೇಲ್ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದೆ. ಕೇಂದ್ರ ಸರಕಾರದಿಂದ ಈಗಾಗಲೇ ಅನುದಾನ ಮಂಜೂರು ಮಾಡಿದ್ದು, ಈ ಕಾಮಗಾರಿಯ ಶಿಲನ್ಯಾಸ ಕಾರ್ಯಕ್ರಮವು ನಾಳೆ (ನ.16) ನಡೆಯಲಿದೆ. ಶಿಲಾನ್ಯಾಸ ಕಾರ್ಯಕ್ರಮವು ಬೆಳಿಗ್ಗೆ …
-
Kaniyoor: ಕಾಣಿಯೂರಿನಲ್ಲಿ ವ್ಯಕ್ತಿಯೋರ್ವರು ಮಕ್ಕಳಾಗಲಿಲ್ಲವೆಂದು ಮನನೊಂದು ಸಾವಿಗೆ ಶರಣಾದ ಘಟನೆ ಕಡಬ ತಾಲೂಕು ಕಾಣಿಯೂರು (Kaniyoor)ಗ್ರಾಮದ ಅಬ್ಬಡದಲ್ಲಿ ನ 12 ರಂದು ನಡೆದಿದೆ. ಮೃತಪಟ್ಟವರನ್ನು ಲೋಕಯ್ಯ (43 ವರ್ಷ) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರು ಸಾವಿಗೆ ಶರಣಾಗಿದ್ದಾರೆ. …
-
ದಕ್ಷಿಣ ಕನ್ನಡ
Kallega Tiger Akshay murder: ಕಲ್ಲೇಗ ಟೈಗರ್ ಅಕ್ಷಯ್ ಹತ್ಯೆ ಪ್ರಕರಣ : ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು
Kallega Tiger Akshay murder: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್( Kallega Tiger Akshay murder)ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ.7 ರಂದು ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿದ್ದು, ನ.8 ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. …
-
Puttur: ಪಿಕ್ಸೆಲ್ ಕ್ರಿಯೇಟಿವ್ ಸಂಸ್ಥೆಯ ಪಾಲುದಾರ ಕೆಯ್ಯೂರು ಗ್ರಾಮದ ಪ್ರಶಾಂತ್ ಪಲ್ಲತ್ತಡ್ಕ (32.ವ) ಅಲ್ಪಕಾಲದ ಅನಾರೋಗ್ಯದಿಂದ ಅ.31ರಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು(Puttur). ಸಭೆ, ಸಮಾರಂಭಗಳಿಗೆ ಎಲ್.ಇ.ಟಿ.ಗಳನ್ನು ಅಳವಡಿಸುವ ಕಾರ್ಯ ಮಾಡುತ್ತಿದ್ದ ಪ್ರಶಾಂತ್ ರವರು ಕೆಲ ದಿನಗಳಿಂದ ಅನಾರೋಗ್ಯದಿಂದಿದ್ದರು. ಎಲ್ಲರೊಂದಿಗೆ …
