N Sudhakar Shetty: ಸಾಮಾಜಿಕ-ಧಾರ್ಮಿಕ ಮುಂದಾಳು ಮತ್ತು ದಾನಿ ಎನ್ ಸುಧಾಕರ ಶೆಟ್ಟಿ ಅವರು ಭಾನುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
puttur news
-
Puttur: ಗ್ರಾ.ಪಂ ನ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಎಂಬವರ ಮನೆಗೆ ನುಗ್ಗಿದ ದರೋಡೆಕೋರರ ಗುಂಪು ಚಿನ್ನ ಮತ್ತು ನಗದು ಲೂಟಿ ಮಾಡಿರುವ ಘಟನೆ ಸೆ.6ರ ತಡರಾತ್ರಿ ನಡೆದಿದೆ
-
ಮನೆಯ ಕಸವನ್ನು ತಂದು ರಸ್ತೆ ಬದಿಯಲ್ಲಿ ಹಾಕುತ್ತಿದ್ದ ವ್ಯಕ್ತಿಯೋರ್ವನನ್ನು ತಡೆದು ಹಾಕಿದ ಕಸವನ್ನು ಅವನಿಂದಲೇ ಕ್ಲೀನ್ ಮಾಡಿಸಿದ ಘಟನೆ ತಾಲೂಕಿನ ಕುಂಬ್ರದಲ್ಲಿ ನಡೆದಿದೆ (Puttur).
-
Puttur: ಕಳೆದ ಒಂದು ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಭಟ್ಕಳ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
-
ಪುತ್ತೂರು( Puttur) ಉಪವಿಭಾಗದ ಪುತ್ತೂರು,ಬೆಳ್ತಂಗಡಿ,ಬಂಟ್ವಾಳ ,ಸುಳ್ಯ ಹಾಗೂ ಕಡಬ ವ್ಯಾಪ್ತಿಗಳ ಸಾರ್ವಜನಿಕರಿಗೆ ಮುಂದಿನದಿನಗಳಲ್ಲಿ ಎಸ್ಪಿ ಅವರನ್ನು ಪುತ್ತೂರಿನಲ್ಲಿಯೇ ಭೇಟಿಯಾಗಬಹುದಾಗಿದೆ
-
ಪುತ್ತೂರು (Puttur) ಗ್ರಾಮಾಂತರ ಠಾಣೆಯಲ್ಲಿ ಚಿನ್ನಾಭರಣ ದರೋಡೆ, ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
-
Newsದಕ್ಷಿಣ ಕನ್ನಡ
Puttur: ಇಲಾಖೆಯ ಕಣ್ತಪ್ಪಿಸಿ ನಡೆಯುತ್ತಿದೆ ವನ್ಯಜೀವಿಗಳ ಬೇಟೆ : ಕಡವೆ ಬೇಟೆಯಾಡಿದ ಮೂವರು ಲಾಕ್ ,ಓರ್ವ ಎಸ್ಕೇಪ್
ಉಪ್ಪಿನಂಗಡಿ(Puttur) ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಡವೆ ಬೇಟೆಯಾಡಿದ ಮೂವರು ಇಲಾಖೆಯ ಕಾರ್ಯಾಚರಣೆಗೆ ಲಾಕ್ ಆಗಿದ್ದಾರೆ.
-
Puttur: ಆರ್ಯಾಪು ಗ್ರಾಮದ ಸಂಪ್ಯ ಕಂಬಳತ್ತಡ್ಡ ನಾರಾಯಣ ಶೆಟ್ಟಿಯವರ ಪುತ್ರ ಸೀತಾರಾಮ ಶೆಟ್ಟಿ ಆ.23ರಂದು ಹೃದಯಾಘಾತದಿಂದ ನಿಧನರಾದರು.
-
Puttur : ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ (Puttur).
-
ಬಲ್ಯ ರಕ್ಷಿತಾರಣ್ಯದಲ್ಲಿ ಬೇಟೆಯಾಡಿ ಮುಂಜಾವಿನವೇಳೆ ಮನೆಯ ಕಡೆ ತೆರಳುತ್ತಿದ್ದಾಗ ಗುಸ್ತು ತಿರುಗುತ್ತಿದ್ದ ಪೋಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ (Dakshina Kannada).
