ತಾಲೂಕು(Puttur) ಕಛೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ರೆಕಾರ್ಡ್ ರೂಮ್ ನಿರ್ವಹಣೆ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದ ಕರ್ಕುಂಜ ನಿವಾಸಿ, ಹರೀಶ್(ವ.45) ಆ.22 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
puttur news
-
Karnataka State Politics Updatesದಕ್ಷಿಣ ಕನ್ನಡ
ನಾಗಬನಕ್ಕೆ ಸ್ಥಳದಾನ ಮಾಡಿದ ಯು ಟಿ ಖಾದರ್ ಸ್ಪೀಕರ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ
ಯು. ಟಿ. ಖಾದರ್( UT Khadar) ಅವರು ಎಲ್ಲರೊಂದಿಗೆ ಸಾಮರಸ್ಯದಿಂದ ಬೆರೆಯುತ್ತಾರೆ.ಆದ್ರೆ, ಇದೀಗ ಹೆಚ್ಚು ಗಮನ ಸೆಳೆಯುತ್ತಿರುವ ವಿಚಾರ ಒಂದಿದೆ. ಅದೇನು ಅಂತೀರಾ?
-
ದಕ್ಷಿಣ ಕನ್ನಡ
Puttur: ಪುತ್ತೂರಿನ ದಂಪತಿ ಆರಂಭಿಸಿದ ಹವ್ಯಾಸ ಈಗ ಉದ್ಯಮ: ದೇಶಾದ್ಯಂತ ಆನ್ ಲೈನ್ ಮಾರುಕಟ್ಟೆಯಲ್ಲಿ ಪೂರೈಕೆಯಾಗುತ್ತಿದೆ ಕೊ ಕೊ ಪಾಡ್ಸ್ ಚಾಕಲೇಟ್
Puttur : ಕೊರೋನಾ ಸಂದರ್ಭದಲ್ಲಿ ದಂಪತಿಗಳು ಹವ್ಯಾಸವಾಗಿ ಆರಂಭಿಸಿದ ಕೊಕ್ಕೊ ಚಾಕಲೇಟ್ ಈಗ ಉದ್ಯಮವಾಗಿ ಬೆಳೆದು ದೇಶಾದ್ಯಂತ ಮನೆ ಮಾತಾಗಿದೆ.
-
ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಕ್ರಮವಾಗಿ ಹಾಕಲಾಗಿದ್ದ ಬೇಲಿ ತೆರವು ಮಾಡಿದ ಬಗ್ಗೆ ಪುತ್ತೂರು (Puttur) ತಾಲೂಕಿನ ಸರ್ವೆ ಗ್ರಾಮದಿಂದ ವರದಿಯಾಗಿದೆ
-
ಉಪಚುನಾವಣೆಯಲ್ಲಿ ತಾಲೂಕಿನ ಆರ್ಯಾಪು, ನಿಡ್ಪಳ್ಳಿ ಕ್ಷೇತ್ರದಿಂದ ಈ ಬಾರಿ ಪುತ್ತಿಲ ಪರಿವಾರ ತಮ್ಮ ಅಭ್ಯರ್ಥಿಯನ್ನು ಕಣಕ್ಕೆ ಇಳಿದಿತ್ತು
-
ಕಣಜದ ಹುಳು ಕಡಿದು ಗಂಭೀರ ಗಾಯೊಗೊಂಡಿದ್ದ ಒಳಮೊಗ್ರು ಗ್ರಾಮದ ಕೈಕಾರ ನಿವಾಸಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
-
ಪುತ್ತೂರು (Puttur) ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಸ್ಪಷ್ಟಪಡಿಸಿದ್ದಾರೆ.
-
ಪೊಲೀಸ್ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ಜಿ. ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
-
ಮುಳುಗು ಸೇತುವೆ ಎಂದು ಪ್ರಖ್ಯಾತಿ ಪಡೆದಿರುವ ಚೆಲ್ಯಡ್ಕ ಸೇತುವೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪ್ರಥಮ ಬಾರಿಗೆ ಮುಳುಗಡೆಯಾಗಿದೆ.
-
Puttur: ಎಂಬಿಎ ವಿದ್ಯಾರ್ಥಿಯೋರ್ವ ದಿಢೀರ್ ಅಸ್ವಸ್ಥಗೊಂಡು ನಿಧನ ಹೊಂದಿದ ಘಟನೆಯೊಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ
