ಪುತ್ತೂರು: ಬೊಳುವಾರಿನ ವಸತಿ ಸಮುಚ್ಚಯವೊಂದರ ಬಿ ಬ್ಲಾಕ್ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಪ್ರೌಢಶಾಲೆಯ 9ನೇ ತರಗತಿಯ ಬಾಲಕ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಪದ್ಮುಂಜ ಕೆನರಾಬ್ಯಾಂಕ್ ನಿವೃತ ಮ್ಯಾನೇಜರ್,ಬೊಳುವಾರು ಶ್ರೀ ದುರ್ಗಾಪರಮೇಶ್ವರಿ ಮಲರಾಯ ಸಪರಿವಾರ ಕ್ಷೇತ್ರದ ವಿಶ್ವಸ್ಥ ಮಂಡಳಿ ಅಧ್ಯಕ್ಷ ಮನೋಹರ …
puttur news
-
ದಕ್ಷಿಣ ಕನ್ನಡ
ಉಪ್ಪಿನಂಗಡಿ ಠಾಣಾಧಿಕಾರಿ ಕುಮಾರ್ ಕಾಂಬ್ಳೆ ವರ್ಗಾವಣೆ!! ಪುತ್ತೂರು ಎಸ್ಐ ರಾಜೇಶ್ ಕೆ.ವಿ ಉಪ್ಪಿನಂಗಡಿ ಠಾಣೆಗೆ
ಪುತ್ತೂರು: ಉಪ್ಪಿನಂಗಡಿ, ಕಡಬ ಮತ್ತು ಪುತ್ತೂರು ನಗರ ಪೋಲಿಸ್ ಠಾಣೆಯ ಎಸ್.ಐ ಗಳನ್ನು ದಿಢೀರ್ ವರ್ಗಾವಣೆ ಮಾಡಿ ಪೊಲೀಸ್ ಮಹಾನಿರ್ದೇಶಕರಾದ ದಿವ್ಯಜ್ಯೋತಿ ರೇ ರವರು ಆದೇಶ ಹೊರಡಿಸಿದ್ದಾರೆ. ಉಪ್ಪಿನಂಗಡಿ ಪೋಲಿಸ್ ಠಾಣೆಯ ಎಸ್ಐ ಕುಮಾರ್ ಕಾಂಬ್ಳೆಯವರನ್ನು ವರ್ಗಾವಣೆ ಮಾಡಿ, ಪ್ರಸ್ತುತ ಪುತ್ತೂರು …
-
ದಕ್ಷಿಣ ಕನ್ನಡ
ಪುತ್ತೂರು: ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ!! ಪುತ್ತೂರಿನ ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿ ಅಂದರ್
ಪುತ್ತೂರು: ನಗರದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಆರೋಪಿಗಳ ಬೇಟೆಯ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪುತ್ತೂರು ನಗರ ಠಾಣಾ ಎಸ್ ಐ ರಾಜೇಶ್ ಕೆ.ವಿ ನೇತೃತ್ವದ ಪೊಲೀಸರ ತಂಡ ಹೆಡೆಮುರಿಕಟ್ಟಿದೆ. ನಗರದ ಪ್ರತಿಷ್ಟಿತ ಕಾಲೇಜೊಂದರ ಪದವಿ ವಿದ್ಯಾರ್ಥಿ, ಕೇರಳ ಮೂಲದ …
-
ಪುತ್ತೂರು: ಪವರ್ ಪ್ಯಾಕ್ ಬ್ಯಾಟರಿ ಅಂಗಡಿ ಮಾಲಕ ಕಿರಣ್ ಶೆಟ್ಟಿ ಹೃದಯಾಘಾತದಿಂದ ಶುಕ್ರವಾರ ನಿಧನರಾದರು. ಪುತ್ತೂರಿನ ಬೊಳ್ವಾರ್ ಹೇಮಂತ್ ಪ್ಲಾಜದಲ್ಲಿ ಕಳೆದ ಒಂದೂವರೆ ದಶಕದಿಂದ ಅವರು ಪವರ್ ಪ್ಯಾಕ್ ಅಂಗಡಿಯನ್ನು ನಡೆಸುತ್ತಿದ್ದರು. ಮೃತರು ಪತ್ನಿ ಅಹಲ್ಯ ಇಬ್ಬರು ಮಕ್ಕಳು ಹಾಗೂ ತಂದೆ …
-
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಮಗುವೊಂದು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಹೈದರಾಲಿ(4) ಮೃತ ಬಾಲಕ. ಈತ ಐವರ್ನಾಡಿನ ಆದಂ ಎಂಬವರ ಮಗಳು ಅಪ್ಸರ ಹಾಗೂ ಕೆದಂಬಾಡಿ ಗ್ರಾಮದ ಗಟ್ಟಮನೆ ನಿವಾಸಿ ಅಲಿ ಅವರ ಪುತ್ರ. ಬಾಲಕ ಮನೆಯಲ್ಲಿ …
-
latestNewsದಕ್ಷಿಣ ಕನ್ನಡ
ಅಂತರ್ ರಾಜ್ಯ ಕುಖ್ಯಾತ ದಂತಚೋರರನ್ನು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ ಪುತ್ತೂರು ಅರಣ್ಯ ಇಲಾಖೆ
ಪುತ್ತೂರು: ಅಂತರ್ ರಾಜ್ಯ ಕುಖ್ಯಾತ ದಂತಚೋರರನ್ನು ಅರಣ್ಯ ಇಲಾಖೆಯ ಮಂಗಳೂರು ವಿಭಾಗದ ಪುತ್ತೂರು ಉಪ ವಿಭಾಗ ವ್ಯಾಪ್ತಿಯ ವಲಯದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಶಶಿಕುಮಾರ್, ಸತೀಶ್, ವಿಜೇಶ್, ವಿನಿತ್, ಸಂಪತ್ ಕುಮಾರ್ ಮತ್ತು ರತೀಶ್. ಮಾಣಿ-ಮೈಸೂರು ರಾಷ್ಟ್ರೀಯ …
-
ದಕ್ಷಿಣ ಕನ್ನಡ
ಪುತ್ತೂರು:ಸದಾ ಹನುಮಂತನನ್ನು ತಬ್ಬಿಕೊಂಡಿರುವ ಶ್ರೀ ರಾಮ ‘ಸಲಿಂಗ ಕಾಮಿ’ ಅನ್ನಿಸುತ್ತೆ!! ಹಿಂದೂ ದೇವರ ಅವಹೇಳನ ನಡೆಸಿದ ಕಾಂಗ್ರೆಸ್ ಐಟಿ ಸೆಲ್ ಪದಾಧಿಕಾರಿಗಳ ವಿರುದ್ಧ ದೂರು
ಹಿಂದೂ ದೇವರಾದ ಶ್ರೀರಾಮ,ಸೀತೆ ಹಾಗೂ ಹನುಮಂತನನ್ನು ಆಶ್ಲೀಲವಾಗಿ ಅವಹೇಳನ ಮಾಡಿ ಹಿಂದೂ ಧಾರ್ಮಿಕ ನಂಬಿಕೆಗಳಿಗೆ ದಕ್ಕೆ ಹಾಗೂ ಧರ್ಮಗಳ ನಡುವೆ ದ್ವೇಷವನ್ನು ಹೆಚ್ಚಿಸಿ ಸಾಮಾಜಿಕ ಆಶಾಂತಿ ಮೂಡಿಸಿರುವ ಕಾಂಗ್ರೆಸ್ ಪಕ್ಷದ ಐಟಿ ಸೆಲ್ ನ ಕಾರ್ಯದರ್ಶಿಯಾದ ಶೈಲಜಾ ಅಮರನಾಥ್,ಪ್ರೀತು ಶೆಟ್ಟಿ ಅಲಿಯಾಸ್ …
-
ಪುತ್ತೂರು: ನಿವೃತ್ತ ಅರಣ್ಯಾಧಿಕಾರಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂಬ್ರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ನಿವೃತ್ತ ಅರಣ್ಯಾಧಿಕಾರಿ ಶೀನಪ್ಪ ಗೌಡ ಎಂದು ಗುರುತಿಸಲಾಗಿದೆ. ಮೃತರು ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ನಡೆದಾಡಲು ಸಾಧ್ಯವಾಗುತ್ತಿರಲಿಲ್ಲ. ಇದೇ ನೋವಿನಲ್ಲಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ …
-
ಪುತ್ತೂರು: ಹೈಕೋರ್ಟ್ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಆದೇಶದ ವಿರುದ್ಧ ಹಿಜಾಬ್ ಪರ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳನ್ನು ಇನ್ನು ಮುಂದೆ ಸಸ್ಪೆಂಡ್ ಮಾಡಲಾಗುವುದು ಎಂದು ಉಪ್ಪಿನಂಗಡಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗು ಪುತ್ತೂರು ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಪುತ್ತೂರಿನಲ್ಲಿ …
-
ಪುತ್ತೂರು: ಮಹಿಳೆಯೋರ್ವರಿಗೆ ಹಾವು ಕಚ್ಚಿ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಕೆದಿಲದ ಕುಕ್ಕಾಜೆಯಲ್ಲಿ ನಡೆದಿದೆ. ಮೃತರನ್ನು ಕುಕ್ಕಾಜೆ ನಿವಾಸಿ ಕೆ.ಗಿರಿಯಪ್ಪ ಪೂಜಾರಿ ಪತ್ನಿ ವಾರಿಜ (50) ಎಂದು ಗುರುತಿಸಲಾಗಿದೆ. ಮೃತರು ಬೀಡಿ ಕಟ್ಟಿ ಮನೆಗೆಲಸಮಾಡಿಕೊಂಡು ಇರುತ್ತಿದ್ದು, ನಿನ್ನೆ ಮನೆಯ …
