ಗುರುವಾರ ಹುಚ್ಚುನಾಯಿಯೊಂದು ಸುಮಾರು 13 ಜನರಿಗೆ ಕಚ್ಚಿದ ಘಟನೆ ಸಂಭವಿಸಿದೆ. ನೆಹರೂನಗರ, ಬನ್ನೂರು, ಬೊಳುವಾರು, ಬಲಮುರಿ ಮೊದಲಾದ ಪ್ರದೇಶದಲ್ಲಿ ಈ ಹುಚ್ಚುನಾಯಿ ಮೂವರು ಬಾಲಕರು ಸೇರಿದಂತೆ 13 ಜನರಿಗೆ ಕಚ್ಚಿದೆ ನಗರಸಭಾ ಅಧ್ಯಕ್ಷ ಜೀವಂಧರ ಜೈನ್ ಅವರು ಅಧಿಕಾರಿಗಳಿಗೆ ತುರ್ತು ಆದೇಶ …
puttur news
-
ಪುತ್ತೂರು: ಮರ ಕಡಿಯುತ್ತಿದ್ದ ವೇಳೆ ವಿದ್ಯುತ್ ತಂತಿ ತಾಗಿ ಮರದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಮಾಡನ್ನೂರು ನಿವಾಸಿ ವಸಂತ್ ಎಂ (33) ಎನ್ನಲಾಗಿದೆ. ವಸಂತ್ ರವರು ನರಿಮೊಗರಿನಲ್ಲಿ ವ್ಯಕ್ತಿಯೊಬ್ಬರಿಗೆ ಸೇರಿದ …
-
ಪುತ್ತೂರು: ಬಲ್ನಾಡು ಗ್ರಾ.ಪಂ ವಾರ್ಡ್-1 ರ ತೆರವಾದ ಸ್ಥಾನಕ್ಕೆ ಮೇ.20 ರಂದು ಚುನಾವಣೆ ನಡೆದಿದ್ದು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗ್ರಾ.ಪಂ.ನ ಮಾಜಿ ಅಧ್ಯಕ್ಷೆ ವಿನಯ ಬೆಳಿಯೂರುಕಟ್ಟೆಯವರು ಗೆಲುವು ಸಾಧಿಸಿದ್ದಾರೆ.
-
ಪುತ್ತೂರು: ದರ್ಬೆ ಬೈಪಾಸ್ ನಲ್ಲಿ ಕೆಲವು ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ. ಅಪಘಾತದ ಬಳಿಕ ಗಂಭೀರ ಗಾಯಗೊಂಡಿದ್ದ ಸಂಟ್ಯಾರಿನ ಕೈಕಾರ ನಿವಾಸಿ ರಾಜೇಶ್ ನಾಯ್ಕ (24)ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ …
-
ಪುತ್ತೂರು: ಮಾತನಾಡಲು ಇದೆ ಎಂದು ಆಟೋ ರಿಕ್ಷಾವೊಂದರಲ್ಲಿ ಮಹಿಳೆಯನ್ನುಕರೆದೊಯ್ದು ಮಾನಭಂಗಕ್ಕೆ ಯತ್ನಿಸಿದಲ್ಲದೆ ಜೀವಬೆದರಿಕೆಯೊಡ್ಡಿದ ಆರೋಪಕ್ಕೆ ಸಂಬಂಧಿಸಿ ವ್ಯಕ್ತಿಯ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟಿನೋಪಿನಡ್ಕ ನಿವಾಸಿ ಮಹಮ್ಮದ್ ಸಫ್ಘಾನ್ ಅವರು ಪರಿಚಯದ ಮಹಿಳೆಯೊಬ್ಬರನ್ನು ಮಾತನಾಡಲು ಇದೆ ಎಂದು …
-
ಪುತ್ತೂರು: 120 ಕಾರು ಹಾಗೂ i20 ಕಾರಿನ ನಡುವೆ ಕೆಮ್ಮಾಯಿಯಲ್ಲಿ ಅಪಘಾತ ಸಂಭವಿಸಿದ ಘಟನೆ ಇಂದು ನಡೆದಿದೆ. ಪುತ್ತೂರು ಕಡೆಯಿಂದ ಉಪ್ಪಿನಂಗಡಿ ಕಡೆ ಹೋಗುತ್ತಿದ್ದ 120 ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು,ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಅಮರನಾಥ್ ಗೌಡ ಅವರ …
-
InterestinglatestNewsದಕ್ಷಿಣ ಕನ್ನಡ
ಪುತ್ತೂರು: ಸ್ಕೂಟರ್ ಸವಾರನಿಗೆ ‘ವಿತ್ ಔಟ್ ಸೀಟ್ ಬೆಲ್ಟ್’ಎಂದು ಫೈನ್ ಹಾಕಿದ ಪೊಲೀಸ್!!
ಪುತ್ತೂರು:ಕಾರಿನಲ್ಲಿ ಪ್ರಯಾಣಿಸುವಾಗ ಸೀಟ್ ಬೆಲ್ಟ್ ಧರಿಸಿಲ್ಲ ಅಂತಾ ಫೈನ್ ಹಾಕೋದು ನೋಡಿದ್ದೀವಿ. ಹತ್ತೂರಿನಲ್ಲಿ ಟ್ರಾಫಿಕ್ ರೂಲ್ಸ್ ಒಂದಿದ್ರೆ, ಪುತ್ತೂರಿನಲ್ಲಿ ಬೇರೆಯದೇ ನಿಯಮ. ಅಲ್ಲಿನ ಟ್ರಾಫಿಕ್ ಪೊಲೀಸರು ಎಷ್ಟರಮಟ್ಟಿಗೆ ಕಟ್ಟುನಿಟ್ಟು ಎಂದರೆ, ಪುತ್ತೂರಿನಲ್ಲಿ ಸ್ಕೂಟರ್ ಸವಾರ ಕೂಡಾ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ …
-
ಉಪ್ಪಿನಂಗಡಿ : ಹಿಜಾಬ್ ವಿಚಾರಣೆ ಬಳಿಕ ತರಗತಿಗಳಿಗೆ ಹಿಜಾಬ್ ಧರಿಸದಂತೆ ಹೈಕೋರ್ಟ್ ನೀಡಿದ ತೀರ್ಪು ಬೆನ್ನಲ್ಲೇ ಮುಸ್ಲಿಂ ಸಮುದಾಯ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಲೆ ಇದೆ.ಇದೀಗ ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸುವ ಮೂಲಕ ತೀರ್ಪು ವಿರೋಧಿಸಿದ್ದಾರೆ. …
-
latestNewsದಕ್ಷಿಣ ಕನ್ನಡ
ಪುತ್ತೂರು: ಅಡುಗೆ ಮಾಡುವಾಗ ಬಟ್ಟೆಗೆ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು !!
ಪುತ್ತೂರು : ಒಲೆಯಲ್ಲಿ ಅಡುಗೆ ಮಾಡುವಾಗ ಬಟ್ಟೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಗಂಭೀರ ಗಾಯವಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟ ಘಟನೆ ಕಬಕ ಗ್ರಾಮದಲ್ಲಿ ನಡೆದಿದೆ. ಪೆರಿಯತ್ತೋಡಿ ದಿ.ರಾಮಣ್ಣ ಎಂಬುವವರ ಪತ್ನಿ ಕಮಲ( 59 ) ಮೃತ ಪಟ್ಟವರು. ಮಾ …
-
EducationlatestNewsದಕ್ಷಿಣ ಕನ್ನಡ
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪ್ರದೀಪ್ತಿ ಬಹುಮಾನ ವಿತರಣಾ ಕಾರ್ಯಕ್ರಮ |ಸಾಂಸ್ಕೃತಿಕ ಕಲೆಗಳನ್ನು ಗೌರವಿಸಿ ಪ್ರೀತಿಸಿದಾಗ ಉನ್ನತ ಮಟ್ಟಕ್ಕೆ ಏರಲು ಸಾಧ್ಯ- ಅಖಿಲಾ ಪಜಿಮಣ್ಣು*
ಪುತ್ತೂರು : ಸಾಂಸ್ಕೃತಿಕ ಕಲೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿದ್ದು ಭಾರತೀಯ ಮನಸ್ಸಿನ ಬೆಳವಣಿಗೆಗೆ ಪೂರಕವಾಗಿದೆ. ಇವುಗಳು ಮನಸ್ಸಿಗೆ ಮನೋರಂಜನೆ ಒದಗಿಸುವುದು ಮಾತ್ರವಲ್ಲದೆ ವ್ಯಕ್ತಿಯನ್ನು ಸಂವೇದನಶೀಲರನ್ನಾಗಿಸುತ್ತದೆ. ಎಲ್ಲಾ ಕಲೆಗಳನ್ನು ಗೌರವಿಸಿ ಪ್ರೀತಿಸಿದಾಗ ಅದು ನಮ್ಮನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ ಎಂದು ಖ್ಯಾತ ಗಾಯಕಿ …
