ಪುತ್ತೂರಿನ ಅಂಬಿಕಾ ವಿದ್ಯಾಸಂಸ್ಥೆಯೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿರುವ ಚಿತ್ರದುರ್ಗದ ಆದಿತ್ಯ ಜೆ(19ವ) ಸಂಸ್ಥೆಯ ವಸತಿ ನಿಲಯದಿಂದ ನಾಪತ್ತೆಯಾದ ವಿದ್ಯಾರ್ಥಿ. ಫೆ.22ರಂದು ಅವರು ವಸತಿ ನಿಲಯದಿಂದ ಕಾಲೇಜಿಗೆಂದು ಹೋದವರು ಪುನಃ ಹಿಂದಿರುಗಿಲ್ಲ. ಈ ಕುರಿತು ವಿದ್ಯಾಸಂಸ್ಥೆಯಿಂದ ಸಿಸಿ ಕ್ಯಾಮರ ಪರಿಶೀಲಿಸಿದಾಗ ಕಾಲೇಜಿನ …
puttur news
-
latestNewsದಕ್ಷಿಣ ಕನ್ನಡ
ಪುತ್ತೂರು:ರೈಲ್ವೆ ನಿಲ್ದಾಣದ ಬಳಿ ಪತ್ತೆಯಾದ ಅಪರಿಚಿತ ಶವ|ಮರಣೋತ್ತರ ಪರೀಕ್ಷೆಯ ಬಳಿಕ ಪುರುಷನ ದೇಹವೆಂದು ದೃಢ
ಪುತ್ತೂರು: ಕಬಕ-ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದ ಅಪರಿಚಿತ ಶವದ ಮರಣೋತ್ತರ ಪರೀಕ್ಷೆಯು ಇಂದು ನಡೆಸಲಾಗಿದ್ದು ಪುರುಷನ ಮೃತದೇಹ ಎಂದು ವೈದ್ಯರು ದೃಢಪಡಿಸಿದ್ದಾರೆ. ಕಬಕ ಪುತ್ತೂರು ರೈಲ್ವೇ ನಿಲ್ದಾಣದ 50 ಮೀಟರ್ದೂರದಲ್ಲಿರುವ ರೈಲ್ವೇ ಇಲಾಖೆಗೆ ಒಳಪಟ್ಟ ರೈಲ್ವೇ ವಸತಿ ಗೃಹಗಳಿರುವ ಅಂದ್ರಟ್ಟ …
-
ಎಂಐಸಿಆರ್ಗೂಗಲ್ ಪೇ: 7022950749(ಸಹೋದರ)ತಂದೆ ನಂ:9449594658(ಹರಿನಾರಾಯಣ).
-
ಪುತ್ತೂರು: 2021ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ರಾಷ್ಟ ಮಟ್ಟದಲ್ಲಿ ವಿಶೇಷ ಸಾಧನೆಗೈದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿಂಚನಾಲಕ್ಷ್ಮೀ ಎಂಬಿಬಿಯಸ್ ವೈದ್ಯಕೀಯ ಶಿಕ್ಷಣಕ್ಕಾಗಿ ದೆಹಲಿಯ ಏಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸೇರ್ಪಡೆಗೊಂಡಿದ್ದಾರೆ. ಈಕೆ ನೀಟ್ ಪರೀಕ್ಷೆಯಲ್ಲಿ ಪಿಡಬ್ಲ್ಯೂಡಿ ಕೆಟಗರಿ ವಿಭಾಗದಲ್ಲಿ ರಾಷ್ಟ್ರ ಮಟ್ಟದಲ್ಲಿ …
-
ಕಾಣಿಯೂರು: ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ಬರುತ್ತಿದ್ದ ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದ ಘಟನೆ ಬೆಳಂದೂರು ಸಮೀಪ ಅಂಕಜಾಲು ಎಂಬಲ್ಲಿ ಫೆ 7ರಂದು ನಡೆದಿದೆ. ಚಾಲಕ ನಿಯಂತ್ರಣವನ್ನು ಕಳೆದುಕೊಂಡು ಕಾರು ರಸ್ತೆ ಬದಿಯಲ್ಲಿರುವ ಪೊದೆಗೆ ಡಿಕ್ಕಿ ಹೊಡೆದಿದೆ …
-
latestNewsದಕ್ಷಿಣ ಕನ್ನಡ
ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಪಂಚಭೂತಗಳಲ್ಲಿ ಲೀನ
ಪುತ್ತೂರು : ಇಂದು ನಿಧನ ಹೊಂದಿದ ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಅವರ ಅಂತ್ಯಕ್ರಿಯೆ ಉಪ್ಪಿನಂಗಡಿ ಮುಕ್ತಿಧಾಮದಲ್ಲಿ ನಡೆಯಿತು. ಉಪ್ಪಿನಂಗಡಿ ರಥಬೀದಿ ನಿವಾಸಿ ಬಿ.ಟಿ.ರಂಜನ್ ಮುಂಗಾರು, ಹೊಸದಿಗಂತ, ಉದಯವಾಣಿ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದು ಪ್ರಸ್ತುತ ಹೊಸದಿಗಂತದಲ್ಲಿ ಕಾರ್ಯ …
-
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪ್ಯ ಮತ್ತು ಕಲ್ಲರ್ಪೆ ನಡುವೆ ಫೆ.3ರ ರಾತ್ರಿ ಅಪಘಾತ ಸಂಭವಿಸಿದೆ. ಬೆಟ್ಟಂಪಾಡಿ ನಿವಾಸಿಗಳಾದ ಸ್ಕೂಟರ್ ಸವಾರ ಪ್ರಮೋದ್ ಗಾಯಗೊಂಡಿದ್ದು, ಸಹಸವಾರೆ ಭಾಗ್ಯಲಕ್ಷ್ಮೀ ಕಾಲು ಮುರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದಾರೆ ಪುತ್ತೂರು ಕಡೆಯಿಂದ ಸುಳ್ಯ ಮಾರ್ಗವಾಗಿ ಹೋಗುತ್ತಿದ್ದ ಲಾರಿ …
-
ಪುತ್ತೂರು: ಮಹಿಳೆಯೋರ್ವರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಅರಿಯಡ್ಕ ಗ್ರಾಮದ ಪಯಂದೂರು ಎಂಬಲ್ಲಿ ಫೆ. 1ರಂದು ನಡೆದಿದೆ. ಕೃಷಿಕ ನಾಗೇಶ್ ರೈ ಪಯಂದೂರುರವರ ಪತ್ನಿ ಸುನೀತಾ (43ವ) ಮೃತಪಟ್ಟವರು. ಬೆಳಗ್ಗಿನ ಜಾವ ನೀರು ತರಲೆಂದು ಹೋದವರು ಆಯತಪ್ಪಿ ಬಾವಿಗೆ ಬಿದ್ದು …
-
latestNewsದಕ್ಷಿಣ ಕನ್ನಡ
ಪುತ್ತೂರು:ಕೆಯ್ಯೂರು ಸಮೀಪ ರಿಕ್ಷಾ ಹಾಗೂ ಜೀಪು ನಡುವೆ ಭೀಕರ ಅಪಘಾತ!! ಮೂವರು ಗಂಭೀರ-ಆಸ್ಪತ್ರೆಗೆ ದಾಖಲು
ಪುತ್ತೂರು : ಕೆಯ್ಯೂರು ಗ್ರಾಮದ ಪೊಯ್ಯೋಳೆ ಎಂಬಲ್ಲಿ ಕೆಯ್ಯೂರಿನಿಂದ ದೇರ್ಲ ಕಡೆಗೆ ಹೋಗುತ್ತಿದ್ದ ಜೀಪು, ದೇರ್ಲ ಕಡೆಯಿಂದ ಕೆಯ್ಯೂರು ಕಡೆಗೆ ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ರಿಕ್ಷಾವು ಮುಖಾ ಮುಖಿ ಡಿಕ್ಕಿ ಹೊಡೆದ ಕಾರಣ ರಿಕ್ಷಾದಲ್ಲಿದ್ದ ಕೂಲಿ ಕಾರ್ಮಿಕರಾದ ಪ್ರವೀಣ್ ,ಗುರು, ಅನೀಶ್ …
-
ಪುತ್ತೂರು: ದಾರಂದಕುಕ್ಕು ತಿರುವಿನಲ್ಲಿ ಟಿವಿಎಸ್ ಜ್ಯುಪಿಟರ್ ಸ್ಕೂಟರ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ಜ.27ರಂದು ನಡೆದಿದ್ದು ಸ್ಕೂಟರ್ನಲ್ಲಿದ್ದ ಸವಾರೆ ಮತ್ತು ಸಹಸವಾರೆ ಗಾಯಗೊಂಡಿದ್ದಾರೆ. ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಮತ್ತು ಪುತ್ತೂರಿನಿಂದ ಉಪ್ಪಿನಂಗಡಿ ಕಡೆ ಹೋಗುತ್ತಿದ್ದ ಟಿವಿಎಸ್ ಜ್ಯುಪಿಟರ್ …
