ಪುತ್ತೂರು : 8,9,10 ನೇ ತರಗತಿ ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ಹೆಚ್ಚುವರಿ ಬೋಧನಾ ತರಗತಿ(ಟ್ಯೂಶನ್) ನ್ನು ಆರಂಭಿಸಿದೆ.ತರಗತಿಗಳು ಸಾಯಂಕಾಲ 6ರಿಂದ ರಾತ್ರಿ 8ರ ವರೆಗೆಆನ್ಲೈನ್ ಮುಖಾಂತರ ನಡೆಯಲಿದೆ. ಕೊರೋನಾ ಕಾರಣದಿಂದ ಕುಸಿದಿರುವ ಶೈಕ್ಷಣಿಕ ಮಟ್ಟವನ್ನು ವಿದ್ಯಾರ್ಥಿಗಳಲ್ಲಿ ಹೆಚ್ಚಿಸಿ ಪರೀಕ್ಷೆಗಳಿಗೆ …
Tag:
