ಪುತ್ತೂರು: ವಿಧಾನಸಭಾ ಚುನಾವಣೆಯ ಕಾವು ರಂಗೇರತೊಡಗಿದೆ.ಎಲ್ಲಾ ಪಕ್ಷದಲ್ಲೂ ಬಿರುಸಿನ ರಾಜಕೀಯ ಚಟುವಟಿಕೆ ಆರಂಭಗೊಂಡಿದೆ. ಅದರಂತೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಎಸ್ಟಿಪಿಐ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಸಭೆ ನಡೆದಿದ್ದು,ಶಾಫಿ ಬೆಳ್ಳಾರೆ ಅವರನ್ನು ಆಯ್ಕೆ ಮಾಡಲಾಗಿದೆ. ಪುತ್ತೂರಿನಲ್ಲಿ ಎಸ್ಡಿಪಿಐ ಶಕ್ತಿ ನಿರ್ಣಾಯಕ ಹಂತದಲ್ಲಿದೆ.ಅಭ್ಯರ್ಥಿ ಆಯ್ಕೆಯಾಗಿರುವ …
Tag:
