Puttur: ಬೆಳ್ಳಾರೆ ಪೊಲೀಸ್ ಠಾಣೆಯಿಂದ ಓರ್ವ ಎ.ಎಸ್.ಐ ಮತ್ತು 4 ಮಂದಿ ಪೊಲೀಸ್ ಸಿಬ್ಬಂದಿಗಳು ಬೇರೆ ಠಾಣೆಗಳಿಗೆ ವರ್ಗಾವಣೆಗೊಂಡಿದ್ದಾರೆ.
puttur
-
Puttur: ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಫೋನ್ಗಳನ್ನು ಕದ್ದು ತಪ್ಪಿಸಲು ಯತ್ನ ಮಾಡಿದ ಸಂದರ್ಭ ಪೊಲೀಸರು ಕಳ್ಳನನ್ನು ಅರುಣಾ ಚಿತ್ರಮಂದಿರದ ಬಳಿ ಹಿಡಿದಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದೆ.
-
News
Puttur: ಬೆಳ್ಳಾರೆ: ವಾಟ್ಸಾಪ್ ಗ್ರೂಪಿನಲ್ಲಿ ಕೋಮು ದ್ವೇಷ ಸಂದೇಶ: ಪ್ರಕರಣ ದಾಖಲು
by ಕಾವ್ಯ ವಾಣಿby ಕಾವ್ಯ ವಾಣಿPuttur: ವಾಟ್ಸಪ್ ಗ್ರೂಪಿನಲ್ಲಿ ವ್ಯಕ್ತಿಯೋರ್ವ ವಿಭಿನ್ನ ಧರ್ಮ/ಕೋಮುಗಳ ನಡುವೆ ವೈರತ್ವವನ್ನು ಉಂಟುಮಾಡುವಂತಹ ಸಂದೇಶಗಳನ್ನು ಪ್ರಸಾರ ಮಾಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ದ ಪ್ರಕರಣ ದಾಖಲಾಗಿದೆ.
-
Puttur: ಜೇನು ಕೃಷಿಕರಿಗೆ ತೋಟಗಾರಿಕೆ ಇಲಾಖೆಯಿಂದ ಜೇನು ಸಾಕಾಣಿಕೆಗಾಗಿ ಸಹಾಯಧನ ಪಡೆಯಲು ಅವಕಾಶವಿರುತ್ತದೆ.
-
News
Puttur: ಪುತ್ತೂರು ನಗರಸಭೆ ಸದಸ್ಯ ರಮೇಶ್ ರೈ ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್, ಮೊಬೈಲ್, ಶರ್ಟ್ ಮತ್ತು ಚಪ್ಪಲಿ ಅನಾಥವಾಗಿ ಸಿಕ್ಕಿದ್ದು, ಪುತ್ತೂರು (Puttur) ಮೂಲದ ರಮೇಶ್ ರೈ ರವರ ಎಂದು ಹೇಳಲಾಗಿತ್ತು.
-
Puttur: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ಗಡಿಪಾರು ವಿಚಾರ ಕುರಿತು ವ್ಯಕ್ತಿಯೋರ್ವ ಪ್ರಚೋದನಕಾರಿ ವಿಡಿಯೋ ಮಾಡಿದ್ದು, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
-
News
Puttur: ಪುತ್ತೂರು: ಪಿಸ್ತೂಲ್ ಹಿಡಿದು ಓಡಾಡಿದ ಅಶೋಕ್ ರೈಯನ್ನು ಗಡಿಪಾರು ಮಾಡಿ : ಹಕೀಂ ಕೂರ್ನಡ್ಕ
by ಕಾವ್ಯ ವಾಣಿby ಕಾವ್ಯ ವಾಣಿPuttur: ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕಗೆ ಗಡಿಪಾರು ಆದೇಶ ನೋಟೀಸ್ ನೀಡಿದ ಬೆನ್ನಲ್ಲೇ ಇದೀಗ ಪುತ್ತೂರು (Puttur) ಶಾಸಕ ಅಶೋಕ್ ರೈ ವಿರುದ್ದ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
-
Puttur: ಪುತ್ತೂರು (Puttur) ಬೆಳ್ಳಾರೆ ಸಮೀಪದ ಕಾವಿನಮೂಲೆಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.2 ರಂದು ನಡೆದಿದೆ.
-
Puttur: ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರನ್ನು ಪುತ್ತೂರು ನಗರ ಠಾಣಾ ಪೊಲೀಸರು ಜೂ 1 ರಂದು ಪುತ್ತೂರು ನಗರದ ದರ್ಬೆ ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ.
