Puttur: ಈ ಬಾರಿ ಮೇ ತಿಂಗಳಲ್ಲೇ ಮಳೆ ಪ್ರಾರಂಭವಾಗಿದೆ, ಅದರಲ್ಲೂ ವಿಪರೀತ ಮಳೆಯಾಗುತ್ತಿದೆ, ಅಲ್ಲಲ್ಲಿ ಗಾಳಿಮಳೆಗೆ ಮರಗಳು ಮುರಿದು ಬೀಳುತ್ತಿರುವ ಕಾರಣಕ್ಕೆ ಕರೆಂಟ್ ಕಂಬಗಳು ಹಾನಿಗೊಳಗಾಗಿ ವಿದ್ಯುತ್ ಸಮಸ್ಯೆ ಉಂಟಾಗಿದೆ.
puttur
-
Puttur: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಹೊರವಲಯದ ಮುರ ಜಂಕ್ಷನ್ ಸಮೀಪ ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಮಗು ಸೇರಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
-
News
Puttur: ತುಂಬಿದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಒಡಲು!
by ಕಾವ್ಯ ವಾಣಿby ಕಾವ್ಯ ವಾಣಿPuttur: ಧಾರಾಕಾರ ಮಳೆಯ ಹಿನ್ನಲೆಯಲ್ಲಿ ಇತಿಹಾಸ ಪ್ರಸಿದ್ಧ ಪುತ್ತೂರು (puttur) ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಾಗಿರುವ ಪುಷ್ಕರಣಿಯ ಒಡಲು ತುಂಬಿದ ಮನೋಹರ ದೃಶ್ಯ ನೋಡಲು ಜನಸಾಗರವೇ ನೆರೆದಿದೆ.
-
Kukke Subramanya: ಭಾರೀ ಮಳೆಯಾಗುತ್ತಿರುವ ಕಾರಣ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಮುಳುಗಡೆಯಾಗಿದೆ.
-
Puttur : ಪುತ್ತೂರು (Puttur) ಮಾಣಿ ಕಲ್ಲಡ್ಕ ರಸ್ತೆಯ ಸಮುದ್ರ ಹೋಟೆಲ್ ಬಳಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಪಲ್ಟಿಯಾಗಿ ಹಲವರಿಗೆ ಗಾಯಗಳಾಗಿವೆ.
-
Puttur: ಪುತ್ತೂರು ನಗರಸಭೆಯ ಕಾರ್ಯಾಲಯದ ಮುಂಭಾಗದಲ್ಲಿನ ಗ್ರಾಮ ಚಾವಡಿಯ ಹಿಂಬದಿಯ ಆವರಣಗೋಡೆ ಭಾನುವಾರ ಕುಸಿದು ಬಿದ್ದ ಘಟನೆ ನಡೆದಿದೆ.
-
Puttur: ಮೇ 24ರ ರಾತ್ರಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ತೆರವಾದ ಕಟ್ಟಡದ ಪಕ್ಕದ ಕಟ್ಟಡದ ಗೋಡೆಯ ಭಾಗವೊಂದು ವಿನಾಯಕ ಫ್ಲವರ್ ಸ್ಟಾಲ್ ಮೇಲೆ ಬಿದ್ದು ಮಹಿಳೆಯೊಬ್ಬರು ಗಾಯಗೊಂಡ ಘಟನೆ ನಡೆದಿದೆ.
-
Puttur: ರಸ್ತೆ ಕಾಂಕ್ರಿಟೀಕರಣ ಕಾಮಗಾರಿನ ಸಂದರ್ಭ ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಸಮೀಪದ ನಡೆದಿದೆ.
-
Puttur: ಪುತ್ತೂರು (Puttur) ನಗರದ ಪರ್ಲಡ್ಕದಲ್ಲಿ ಹಿಂದೂ ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಧಂಧನ ಮಾಡಿದ ಘಟನೆ ಬುಧವಾರ ತಡರಾತ್ರಿ ನಡೆದಿದ್ದು, ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
-
News
Puttur: ಪುತ್ತೂರು: ನೆಲ್ಲಿಕಟ್ಟೆ ಅಮರ್ ಲೈಟಿಂಗ್ಸ್ ನ ಮಾಲಕ, ರವೀಂದ್ರ ನಿಧನ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರು ( puttur ) ನೆಲ್ಲಿಕಟ್ಟೆ ನಿವಾಸಿ ಅಮರ್ ಲೈಟಿಂಗ್ಸ್ ನ ಮಾಲಕ ರವೀಂದ್ರ ಅವರು ಅನಾರೋಗ್ಯದ ಹಿನ್ನಲೆ ಮೇ. 19 ರಂದು ನಿಧನರಾದರು.
