Puttur: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಗ್ರಾಮದ ಕೊಡ್ಯಕಲ್ ಬಳಿ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದೆ.
puttur
-
News
Puttur: ಸರ್ವೆ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಶಿವನಾಥ ರೈ ಮೇಗಿನಗುತ್ತು ಆಯ್ಕೆ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರು (Puttur)ಸರ್ವೆ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಶಿವನಾಥ ರೈ ಮೇಗಿನಗುತ್ತು ಆಯ್ಕೆಗೊಂಡಿದ್ದಾರೆ.
-
Puttur: ಪುತ್ತೂರು (Puttur) ಶಾಸಕರಾದ ಅಶೋಕ್ ರೈ ಅವರ ಶಿಫಾರಸ್ಸಿನ ಮೇರೆಗೆ ಪುತ್ತೂರು ತಾಲೂಕಿನ ಇಬ್ಬರು ಫಲಾನುಭವಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿ ಬಿಡುಗಡೆಯಾಗಿದೆ.
-
Puttur: ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಶಾಮಿಯಾನ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕುಂಜುರುಪಂಜ ಸಮೀಪದ ನಿವಾಸಿ ಸುದೀಪ್ ಚೊಕ್ಕಾಡಿ ಎಂಬವರು ಮೃತಪಟ್ಟ ಘಟನೆ ಮೇ.18 ರಂದು ರಾತ್ರಿ ನಡೆದಿದೆ.
-
Puttur: ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಎಂಬಲ್ಲಿ ನಡೆದಿದೆ.
-
Puttur: ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಸಹಪಾಠಿ ವಿದ್ಯಾರ್ಥಿನಿ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ ಪರಿಣಾಮ ಗರ್ಭವತಿಯಾಗಿರುವ ಪ್ರಕರಣ ಠಾಣೆಯ ಮೆಟ್ಟಿಲೇರಿ ರಾಜಿ ಮಾತುಕತೆ ನಡೆದಿರುವುದಾಗಿ ವರದಿಯಾಗಿದೆ.
-
Puttur: ಕೋಮುದ್ವೇಷದ ಭಾಷಣ ಮಾಡಿ ಸಾರ್ವಜನಿಕ ಶಾಂತಿ ಕದಡಿದ ಪ್ರಕರಣ ಸಂಬಂಧ ಭರತ್ ಕುಮ್ಡೇಲು ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Puttur: ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸಿ ಬಳಿಕ ಮಾರಾಟದ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ಬಂಟ್ವಾಳ ನಗರ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
-
Puttur: ಪುತ್ತೂರು (Puttur) ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್ ನಲ್ಲಿ ತುರ್ತು ಕಾಮಗಾರಿ ನಿಮಿತ್ತ ನಾಳೆ ಬೆಳಿಗ್ಗೆ 10:30 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.
-
News
Puttur: ಪುತ್ತೂರು: ಬಾರ್ & ರೆಸ್ಟೋರೆಂಟ್ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರು (Puttur) ಪಡೀಲ್ನಲ್ಲಿರುವ ಬಾರ್ & ರೆಸ್ಟೋರೆಂಟ್ವೊಂದರ ಸಿಬ್ಬಂದಿ ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42) ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
