Puttur: ಭಾರತೀಯ ಭವ್ಯ ಸನಾತನ ಪರಂಪರೆಯ ಅಸ್ಮಿತೆ ಸಿಂಧೂರ, ಈ ಸಿಂಧೂರದ ಕುರಿತಾದ ಮಹತ್ವವನ್ನು ತಿಳಿಸುವ ಹಿನ್ನೆಲೆಯಲ್ಲಿ, ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದ ಸಂಚಾಲಕಿ ಶ್ರೀಮತಿ ಕೃಷ್ಣವೇಣಿ ಮುಳಿಯ ಇವರ ಮುತುವರ್ಜಿಯಲ್ಲಿ, ಕಾಸರಗೋಡಿನ ಲೇಖಕಿ ಶ್ರೀಮತಿ ಶೀಲಾ ಲಕ್ಷ್ಮೀ ಇವರು ಬರೆದ …
puttur
-
Puttur: ಇಂದು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಆಕ್ಟೀವಾ ಸ್ಕೂಟರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ಆಕ್ಟೀವಾ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
-
ಮುಳಿಯದ ನೂತನ ನವೀಕೃತ ವಿಸ್ತ್ರತ ಆಭರಣ ಮಳಿಗೆಯ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಮುಂದುವರಿದ ಭಾಗವಾಗಿ ಇದೆ ಏಪ್ರಿಲ್ 24, ಗುರುವಾರ ಸಂಜೆ 6 .30 ಕ್ಕೆ “ಜಿ ಸರಿಗಮಪ ಖ್ಯಾತಿಯ ಕಲಾವಿದರಿಂದ ಮಧುರ ನೆನಪುಗಳಿಗೆ ನಾದ ಸ್ಪರ್ಶದ ನೀಡಲಿರುವ – ರಸಮಂಜರಿ ಕಾರ್ಯಕ್ರಮ …
-
Puttur: ಕುಂಟಾರು ಬಳಿ ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮ ಬೈಕ್ ಸವಾರ ಸಾವಿಗೀಡಾದ ಘಟನೆ ನಡೆದಿದೆ.
-
ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
-
News
Puttur: ಮೈಂದನಡ್ಕ: ಶಾಸಕ ಅಶೋಕ್ ರೈಯವರಿಂದ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರು ಬಡಗನ್ನೂರು ಗ್ರಾಮದ ಮೈಂದನಡ್ಕದಲ್ಲಿ ನೂತನ ರಿಕ್ಷಾ ತಂಗುದಾಣವನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು.
-
Puttur: ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರು (Puttur) ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಎ.10 ರಂದು ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು.
-
News
Puttur: ಪುತ್ತೂರು ಮಹಾಲಿಂಗೇಶ್ವರನ ಜಾತ್ರಾ ಬ್ರಹ್ಮರಥೋತ್ಸವ! ಲಕ್ಷಾಂತರ ಮಂದಿ ಭಕ್ತರ ಲಗ್ಗೆ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಇತಿಹಾಸ ಪ್ರಸಿದ್ದ ಮಹತೋಭಾರ ಒಡೆಯ ಪುತ್ತೂರು (Puttur) ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವವು ಗುರುವಾರ ರಾತ್ರಿ ಭಕ್ತಿ ಸಂಭ್ರಮದೊದಿಗೆ ವೈಭವಯುತವಾಗಿ ನಡೆಯಿತು. ಲಕ್ಷಾಂತರ ಮಂದಿ ಭಕ್ತರು ಬ್ರಹ್ಮರಥೋತ್ಸವದಲ್ಲಿ ಪಾಲ್ಗೊಂಡರು.
-
News
Puttur: ಪುತ್ತೂರು: ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಪ್ರಯುಕ್ತ ಹೆಚ್ಚುವರಿ ಬಸ್ ವ್ಯವಸ್ಥೆ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರು (Puttur) ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಪುತ್ತೂರು ಘಟಕದ ವತಿಯಿಂದ ಏ. 16 ಮತ್ತು 17ರಂದು ಗ್ರಾಮೀಣ ಭಾಗಕ್ಕೆ ಹೆಚ್ಚುವರಿ ವಿಶೇಷ ಬಸ್ಗಳನ್ನು ಓಡಿಸಲಾಗುತದೆ ಎಂದು ಘಟಕ ವ್ಯವಸ್ಥಾಪಕ ಸುಬ್ರಮಣ್ಯ ಪ್ರಕಾಶ್ …
-
ದಕ್ಷಿಣ ಕನ್ನಡ
Puttur: ಬಲ್ನಾಡು ಉಳ್ಳಾಲ್ತಿ ಅಮ್ಮನಿಂದ ಶ್ರೀ ಮಹಾಲಿಂಗೇಶ್ವರ ದೇವರ ಭೇಟಿ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರು (Puttur) ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಯ ಏಳನೇ ದಿವಸದಂದು ಉಳ್ಳಾಲ್ತಿ ಅಮ್ಮನವರ ಭಂಡಾರ ಬೆಳಿಗ್ಗೆ ಸೂರ್ಯೋದಯದ ಮೊದಲು ದೀಪದ ಬಲಿ ಉತ್ಸವ, ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನಗಳ ಮಾಮೂಲು ಪ್ರಕಾರ ಬರುವ ಕಿರುವಾಳು (ಭಂಡಾರ ಬರುವುದು) …
