Puttur: ಹತ್ತೂರ ಒಡೆಯ ಮಹಾಲಿಂಗೇಶ್ವರನ `ಪುತ್ತೂರ ಜಾತ್ರೆ’ ಜಾತ್ರಾಮಹೋತ್ಸವ ಎ.10ರಿಂದ 20 ತನಕ ನಡೆಯಲಿದೆ. ಅಂತೆಯೇ ಪುತ್ತೂರು (Puttur) ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆಮುಹೂರ್ತ ಇಂದು ಬೆಳಗ್ಗೆ ನಡೆಯಿತು.
puttur
-
Putturu : ಕೆಲವು ಸರ್ಕಾರಿ ಅಧಿಕಾರಿಗಳು ತಮ್ಮ ಪ್ರಾಮಾಣಿಕ ಕೆಲಸ ಕಾರ್ಯಗಳಿಂದ ಜನಮನ್ನಣೆ ಗಳಿಸುತ್ತಾರೆ. ಜನರ ಪ್ರೀತಿಗೆ ಪಾತ್ರರಾಗಿ ಅವರು ನಿವೃತ್ತಿ ಹೊಂದಿದ ಬಳಿಕವು ಜನರು ನೆನೆಯುವಂತೆ ಖ್ಯಾತಿಗಳಿಸಿರುತ್ತಾರೆ.
-
News
Puttur: ಪುತ್ತೂರು: ಪಡೀಲ್ ಜಂಕ್ಷನ್ ಬಳಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಓರ್ವನಿಗೆ ಗಂಭೀರ ಗಾಯ
by ಕಾವ್ಯ ವಾಣಿby ಕಾವ್ಯ ವಾಣಿPuttur: ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಇರ್ವರು ಗಾಯಗೊಂಡ ಘಟನೆ ಪುತ್ತೂರು (Puttur) ಪಡೀಲ್ ಸಮೀಪ ಮಾ. 28 ರಂದು ರಾತ್ರಿ ನಡೆದಿದೆ. ಗಂಭೀರ ಗಾಯಗೊಂಡ ಜೊಮ್ಯಾಟೊ ಡೆಲಿವರಿ ಬಾಯ್ ನಿತ್ಯಾನಂದ ಎಂದು ತಿಳಿದು ಬಂದಿದೆ.
-
Puttur: ಅಭಿನವ ಕೇಸರಿ ಮಾಡಾವು ಇದರ ವತಿಯಿಂದ ಅಯ್ಯಪ್ಪ ಭಜನಾ ಮಂದಿರ ಮಾಡಾವು ಇದರ ಸಹಯೋಗದಲ್ಲಿ ಮಕ್ಕಳಿಗೆ ಯಕ್ಷಗಾನ ತರಬೇತಿಯ ಉದ್ಘಾಟನೆ ಅಭಿನವ ಕೇಸರಿ ಯಕ್ಷ ಕಲಾ ಕೇಂದ್ರದಲ್ಲಿ ನಡೆಯಿತು.
-
Puttur: ಮಹಿಳೆ ಹಾಗೂ ಆಕೆಯ ಸಹೋದರನ ಮೇಲೆ ವ್ಯಕ್ತಿಯೊಬ್ಬ ತಲ್ವಾರ್ ಬೀಸಿ ಹಲ್ಲೆಗೆ ಮುಂದಾದ ಘಟನೆ ಪುತ್ತೂರು (Puttur) ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂಪ್ಯದ ಮೂಲೆ ಎಂಬಲ್ಲಿ ಮಾ 27 ರಂದು ಸಂಜೆ ನಡೆದಿದೆ.
-
Puttur: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಗುರುವಾರ ನಾಯಿಯೊಂದು ಕಾಣಿಸಿಕೊಂಡಿದ್ದು, ಸಿಕ್ಕ ಸಿಕ್ಕವರಿಗೆ ತೊಂದರೆ ಕೊಡುತ್ತಿದ್ದು, ಶುಕ್ರವಾರಬೆಳಿಗ್ಗೆ ಅನಿಮಲ್ ಕೇರ್ ಟ್ರಸ್ಟ್ ಹಿಡಿದು ಮಂಗಳೂರಿಗೆ ತೆಗೆದುಕೊಂಡು ಹೋಗಿದ್ದಾರೆ.
-
Putturu: ಎರಡು ತಂಡಗಳ ನಡುವೆ ಗಲಾಟೆ ನಡೆದು, ವಿಕೋಪಕ್ಕೆ ಹೋಗಿ ಇಬ್ಬರ ಮೇಲೆ ಮಾರಕಾಯುಧದಿಂದ ಹಲ್ಲೆ ನಡೆದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ನೆಕ್ಕಿಲಾಡಿ ಎಂಬಲ್ಲಿ ಮಾ.27 ರ ಸಂಜೆ ನಡೆದಿರುವ ಕುರಿತು ವರದಿಯಾಗಿದೆ. ಪುತ್ತೂರು
-
Puttur: ಚಲಿಸುತ್ತಿರುವಾಗಲೇ ಖಾಸಗಿ ಬಸ್ನ ಟಯರ್ ಸ್ಫೋಟಗೊಂಡ ಘಟನೆ ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ತೆರಳುವ ನೆಲ್ಲಿಕಟ್ಟೆ ಹಳೆ ಬಜಾರ್ ಪೋಸ್ಟ್ ಕಚೇರಿ ಮುಂದೆ ಮಾ.26ರಂದು ನಡೆದಿದೆ.
-
Puttur: ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸಮಿತಿ ವತಿಯಿಂದ ಕನ್ನಡ ಭವನದ ಕೊಡಗು ಜಿಲ್ಲಾ ಘಟಕ ಹಾಗೂ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕ ಮಡಿಕೇರಿಯ ಪತ್ರಿಕಾ ಭವನದಲ್ಲಿ ದಿನಾಂಕ 23.03.2025ರಂದು ಉದ್ಘಾಟನೆಗೊಂಡಿತು.
-
Putturu: ತೋಟದಲ್ಲಿ ನಿರ್ಮಿಸಿದ ನೀರಿನ ತೊಟ್ಟಿಗೆ ಯುವಕನೋರ್ವ ಬಿದ್ದು ಸಾವಿಗೀಡಾದ ಘಟನೆ ನರಿಮೊಗರು ಗ್ರಾಮದ ಮಾರ್ಕೂರು ಬಳಿ ನಡೆದಿದೆ.
