Puttur: ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಆಫ್ ಇಂಡಿಯಾ 2024-25 ನಡೆಸಿದ ಹತ್ತನೇ ತರಗತಿಯ ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಬೆಳಂದೂರು (Puttur) ಈಡನ್ ಗ್ಲೋಬಲ್ ಶಾಲೆಯ ಮದರಸ ವಿದ್ಯಾರ್ಥಿಗಳು ಶೇಕಡಾ 100 ಫಲಿತಾಂಶದೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
puttur
-
ದಕ್ಷಿಣ ಕನ್ನಡ
Puttur: ಪುತ್ತೂರು: ಇನ್ ಸ್ಟೈರ್ ಅವಾರ್ಡ್: ಪಾಪೆಮಜಲು ಸರಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
by ಕಾವ್ಯ ವಾಣಿby ಕಾವ್ಯ ವಾಣಿPuttur: ಡಿಪಾರ್ಟೆಂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ ಮತ್ತು ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ ಆಫ್ ಇಂಡಿಯಾ ಇದರ ಇನ್ ಸ್ಟೈರ್ ಅವಾರ್ಡ್ ಮಾನಕ್ 2024 -25 ಕ್ಕೆ ಪುತ್ತೂರು (Puttur) ಪಾಪೆ ಮಜಲು ಸರಕಾರಿ ಪ್ರೌಢಶಾಲೆಯ 9ನೇ ತರಗತಿಯ ನಿಶ್ಮಿತಾ ಮತ್ತು …
-
Puttur: ಶಾಸಕ ಅಶೋಕ್ ಕುಮಾರ್ ರೈ ಅವರು ಅಧಿಕಾರಿಗಳ ಜೊತೆ ಬಿರುಮಲೆ ಬೆಟ್ಟಕ್ಕೆ ಭೇಟಿ ನೀಡಿದ್ದು, ಶಾಸಕ ಅಶೋಕ್ ರೈ ಅವರು ಅಲ್ಲಿನ ಅಭಿವೃದ್ಧಿ ಕೆಲಸದ ಬಗ್ಗೆ ಅಧಿಕಾರಿಗಳು ಹಾಗೂ ಇಂಜಿನಿಯರ್ ಜೊತೆ ಚರ್ಚೆ ನಡೆಸಿದರು.
-
Dakshina Kannada:: ಬಂಟ್ವಾಳ /ಪುತ್ತೂರು/ಸುಳ್ಯ/ಬೆಳ್ತಂಗಡಿ/ಕಡಬ ನಗರದ ಸೌಂದರ್ಯವನ್ನು ಕೆಡಿಸುತ್ತಿರುವ, ಪರಿಸರ ನಾಶ ಮತ್ತು ಅಪಘಾ ತಗಳಿಗೆ ಕಾರಣವಾಗುತ್ತಿರುವ ಪ್ಲಾಸ್ಟಿಕ್ ಫ್ಲೆಕ್ಸ್ಗಳನ್ನು ಮಂಗಳೂರು ಮಹಾನಗರ ಪಾಲಿಕೆ ನಿಷೇಧಿಸಿದೆ.
-
News
Puttur: ಪುತ್ತೂರು ಮಿನಿ ವಿಧಾನ ಸೌಧದಲ್ಲಿರುವ ಪ್ರತೀ ಕಚೇರಿಗೂ ಶಾಸಕರು ಭೇಟಿ: ಎಡಿಎಲ್ ಆರ್ ಕಚೇರಿ ಬಂದ್ ಮಾಡಿದ ಅಶೋಕ್ ರೈ?!
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರು (Puttur) ತಾಲೂಕು ಕಚೇರಿಯ ಸಿಬಂದಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಬರುತ್ತಿಲ್ಲ, ಕೆಲವೊಂದು ಕಚೇರಿಗೆ ಹಗಲು ವೇಳೆ ಬಾಗಿಲು ಹಾಕಿರುತ್ತಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಶನಿವಾರ ಶಾಸಕ ಅಶೋಕ್ ರೈ ಅವರು ತಾಲೂಕು ಕಚೇರಿಗೆ
-
Puttur: ಮಸೀದಿಯಿಂದ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ತಂಡವೊಂದು ಹಲ್ಲೆ ಮಾಡಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
-
News
Puttur: ಬಸ್ಸಿನಲ್ಲಿ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಅನ್ಯಕೋಮಿನ ಯುವಕ
by ಕಾವ್ಯ ವಾಣಿby ಕಾವ್ಯ ವಾಣಿPuttur: ಕೆಎಸ್ಆರ್ ಟಿಸಿ ಬಸ್ಸಿನಲ್ಲಿ ಕಾಲೇಜಿಗೆ ಬರುತ್ತಿದ್ದ ವೇಳೆ ಕಾಲೇಜು ವಿದ್ಯಾರ್ಥಿನಿಗೆ ಅಪ್ರಾಪ್ತ ಬಾಲಕನೋರ್ವ ಕಿರುಕುಳ ನೀಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
-
Crime
Putturu : ಬಸ್ಸಿನಲ್ಲಿ ಅಪ್ರಾಪ್ತ ಬಾಲಕನಿಂದ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ – ಚಿಕ್ಕಪ್ಪ, ಮಾವನಿಂದಲೇ ಪ್ರಚೋದನೆ- ಕ್ರಮಕ್ಕೆ ಆಗ್ರಹ!!
Putturu : ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಕಾಲೇಜಿಗೆ ಬರುತ್ತಿದ್ದ ವೇಳೆ ಕಾಲೇಜು ವಿದ್ಯಾರ್ಥಿ ನಿಗೆ ಅಪ್ರಾಪ್ತ ಬಾಲಕನೋರ್ವ ಕಿರುಕುಳ ನೀಡುತ್ತಿರುವಂತ ಘಟನೆ ಪುತ್ತೂರಿನಲ್ಲಿ(ಪುತ್ತೂರು) ನಡೆದಿದೆ.
-
Puttur: ಮಂಗಳೂರಿನಲ್ಲಿ ಆಕಸ್ಮಿಕವಾಗಿ ಗುಂಡು ಹಾರಾಟ ನಡೆದ ಘಟನೆ ಈ ವರ್ಷದ ಜನವರಿ ತಿಂಗಳಿನಲ್ಲಿ ನಡೆದಿತ್ತು. ಈ ಘಟನೆಯಲ್ಲಿ ವಾಮಂಜೂರಿನ ಸಫ್ವಾನ್ ಎಂಬ ವ್ಯಕ್ತಿ ಗಂಭಿರ ಗಾಯಗೊಂಡಿದ್ದು ಈ ಕುರಿತು ವರದಿಯಾಗಿತ್ತು. ಇದೀಗ ಘಟನೆಗೆ ಸಂಬಂಧಪಟ್ಟಂತೆ ತಿರುವೊಂದು ದೊರಕಿದೆ.
-
Puttur: ಪುತ್ತೂರಿನಲ್ಲಿ (Puttur) ಬೇಸಿಗೆ ಮಳೆ ಸುರಿದಿದ್ದು, ಮೊದಲ ವರ್ಷಧಾರೆಗೆ ಭೂಮಿ ತಂಪಾಗಿದೆ.
