Puttur: ಪುತ್ತೂರು (Puttur) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಐತಿಹಾಸಿಕ ತಾಣವಾದ ಗೆಜ್ಜೆಗಿರಿ ನಂದನ ಬಿತ್ತಿಲು ಕೋಟಿ ಚೆನ್ನಯ ವೀರಪುರುಷರ ಐತಿಹಾಸಿಕ ಕ್ಷೇತ್ರವಾಗಿದೆ.
puttur
-
Putturu : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಸುತ್ತಮುತ್ತ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದ್ದು ಜನರೆಲ್ಲರೂ ಭಯಭೀತರಾಗಿ ಮನೆಯಿಂದ ಓಡಿ ಬಂದಿದ್ದಾರೆ. ಅಷ್ಟೇ ಅಲ್ಲದೆ ಕೆಲಕಾಲ ಆತಂಕದಿಂದ ಬೀದಿಯಲ್ಲಿ ನಿಂತಿದ್ದಾರೆ.
-
News
Belthangady: 3 ತಾಲೂಕು ಬೆಸೆಯುವ ಕೋಡಂಗೇರಿ-ಉಪ್ಪಾರಹಳ್ಳ ಸೇತುವೆ: ಕಿಂಡಿ ಅಣೆಕಟ್ಟು ಲೋಕಾರ್ಪಣೆಗೆ ಸಜ್ಜು
by ಕಾವ್ಯ ವಾಣಿby ಕಾವ್ಯ ವಾಣಿBelthangady: ಬೆಳ್ತಂಗಡಿ (Belthangady) , ಪುತ್ತೂರು ಮತ್ತು ಕಡಬ ತಾಲೂಕುಗಳನ್ನು ಬೆಸೆಯುವ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೋಡಂಗೇರಿ ಉಪ್ಪಾರಹಳ್ಳ ಸೇತುವೆ ಅಣೆಕಟ್ಟು ಲೋಕಾರ್ಪಣೆಗೆ ಸಜ್ಜಾಗಿದೆ.
-
Puttur: ಆಟೋ ರಿಕ್ಷಾ ಚಾಲಕ ಪೆರಿಯತ್ತೋಡಿ (Puttur) ದಿ.ಹುಕ್ರಪ್ಪ ಗೌಡ ಅವರ ಪುತ್ರ ಕೃಷ್ಣ(40)ರವರು ಮನೆಯ ಬಳಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.3ರಂದು ನಡೆದಿದೆ.
-
News
Puttur: ನಂದನಬಿತ್ತಿಲ್ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾಮಹೋತ್ಸವ: ‘ಅಮ್ಮನ ಮಡಿಲ ಪ್ರಸಾದ ಸ್ವೀಕರಿಸಿದ 25 ಸಾವಿರಕ್ಕೂ ಅಧಿಕ ಮಹಿಳೆಯರು
by ಕಾವ್ಯ ವಾಣಿby ಕಾವ್ಯ ವಾಣಿPuttur: ಆದಿದೈವ ಧೂಮಾವತಿ, ಸಾಯನ ಬೈದ್ಯರ ಗುರುಪೀಠ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ನಂದನಬಿತ್ತಿಲ್ ಶ್ರೀ ಕ್ಷೇತ್ರ ಗೆಜ್ಜೆಗಿರಿ ಇಲ್ಲಿನ ವಾರ್ಷಿಕ ಜಾತ್ರಾ ಮಹೋತ್ಸವವು ಮಾ.2 ರಿಂದ ಪ್ರಾರಂಭಗೊಂಡು ಮಾ.5 ರವರೆಗೆ ಅದ್ದೂರಿಯಾಗಿ ನಡೆಯಲಿದೆ.
-
News
Belthangady: ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ; ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ
by ಕಾವ್ಯ ವಾಣಿby ಕಾವ್ಯ ವಾಣಿBelthangady: ಮುಂಡಾಜೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಅವರು ಬೆಳ್ತಂಗಡಿ (Belthangady) ಮುಳಿಯ ಚಿನ್ನಾಭಾರಣಗಳ ಮಳಿಗೆಯಲ್ಲಿ ಮಾ 3ರಂದು ಡೈಮಾಂಡ್ ಪೆಸ್ಟ್ ಗೆ ಚಾಲನೆ ನೀಡಿದರು. ಜೇಸಿಐ ಭಾರತದ ವಲಯ 15 ರ ಉಪಾಧ್ಯಕ್ಷ ರಂಜಿತ್ ಹೆಚ್.ಡಿ ಮಾತನಾಡಿ, 80 …
-
News
Puttur: ಪುತ್ತೂರು : ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾಗಿ ಭಾಸ್ಕರ ಎಸ್. ಗೌಡ ಇಚ್ಲಂಪಾಡಿ, ಉಪಾಧ್ಯಕ್ಷರಾಗಿ ಪ್ರವೀಣ್ ರೈ ಪಂಜೊಟ್ಟು ಅವಿರೋಧ ಆಯ್ಕೆ
Puttur: ಪುತ್ತೂರು (Puttur) ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ಡಿ)ಬ್ಯಾಂಕ್ಗೆ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಭಾಸ್ಕರ ಎಸ್ ಗೌಡ ಇಚ್ಲಂಪಾಡಿ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ್ ರೈ ಪಂಜೊಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
-
News
Puttur: ಪುತ್ತೂರು: ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು ಪ್ರಾಧ್ಯಾಪಕಿ ರಾಜೇಶ್ವರಿ ಎಂ.ರವರಿಗೆ ಡಾಕ್ಟರೇಟ್ ಪದವಿ
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಾಜೇಶ್ವರಿ.ಎಂ ಅವರು ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.
-
Puttur: ಪರನೀರು ನಿವಾಸಿಗಳು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಸಲ್ಲಿಸಿ ಕೋಡಿಂಬಾಡಿಯ ಬಾರಿಕೆ ಸಮೀಪದ ಅರ್ಜಿ ಕ್ರಾಸ್ ಬಳಿ ಅಳವಡಿಸಿದ್ದ ಕಟೌಟನ್ನು ಕಿಡಿಗೇಡಿಗಳು ಕಳವು ಮಾಡಿರುವ ಕುರಿತು ವರದಿಯಾಗಿದೆ.
-
Puttur: ಪುತ್ತೂರಿನ ಹಲವು ಅಂಗಡಿಗಳಿಗೆ ರಾತ್ರಿ ಕಳ್ಳರು ನುಗ್ಗಿದ ಘಟನೆ ನಡೆದಿದೆ.
