Puttur: ಪುತ್ತೂರಿನ (Puttur) ಕಬಕ ಗ್ರಾಮದ ಮಹಾದೇವಿ ಯುವಕಮಂಡಲದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಅಶೋಕ್ ರೈ ಅವರು, ಭಾರತದಲ್ಲಿ ಸರ್ವದರ್ಮಿಯರೂ ಒಟ್ಟಾಗಿ ಸಹಬಾಳ್ಯ ನಡೆಸುತ್ತಿದ್ದಾರೆ
puttur
-
Puttur: ಪರಿಶಿಷ್ಟ ಸಮುದಾಯದವರ ಪಾದ ತೊಳೆದು ಅವರ ಜೊತೆ ಸಹಭೋಜನ ಮಾಡುವ ಮೂಲಕ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಅವರು ಸಂವಿಧಾನ ಅಭಿಯಾನ ಕಾರ್ಯಕ್ರಮ ನಡೆಸಿದ್ದಾರೆ.
-
Puttur: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಒಡೆತನದ ಜಮೀನಿನಲ್ಲಿ ಬಾಡಿಗೆಗಿದ್ದ ಕುಟುಂಬವೊಂದರ ಕಟ್ಟಡಗಳನ್ನು ಕಾನೂನು ಬಾಹಿರವಾಗಿ ಧ್ವಂಸ ಮಾಡಲಾಗಿದೆ ಎಂದು ಬಾಡಿಗೆದಾರರ ಪೈಕಿ ಒಬ್ಬರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರಭಟ್ ಪಂಜಿಗುಡ್ಡೆ ಹಾಗೂ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಜಿಲ್ಲಾ …
-
News
Puttur: ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಈಶ್ವರ ಭಟ್ ಅವಿರೋಧ ಆಯ್ಕೆ
by ಹೊಸಕನ್ನಡby ಹೊಸಕನ್ನಡPuttur: ಬನ್ನೂರು ರೈತರ ಸೇವಾ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ನಿಕಟಪೂರ್ವ ಅಧ್ಯಕ್ಷ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ರವರು ಸತತ ಮೂರನೇ ಬಾರಿಗೆ ಅವಿರೋಧವಾಗಿ …
-
Puttur: ಪಡುವನ್ನೂರು ಗ್ರಾಮದ ಪುಂಡಿಕಾಯಿಯಲ್ಲಿ ಮರದ ಕೊಂಬೆಗೆ ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ.
-
Puttur: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ವೆ ಗ್ರಾಮದ ಭಕ್ತಕೋಡಿ ಎಂಬಲ್ಲಿ ಮನೆಯ ಹಿಂಬಾಗಿಲನ್ನು ಕಾಲಿನಿಂದ ಒದ್ದು ಬಾಗಿಲು ಮುರಿದು ಮನೆಯ ಒಳಗಿದ್ದ ಚಿನ್ನಾಭರಣವನ್ನು ಕಳವು ಮಾಡಿಕೊಂಡು ಹೋದ ಬಗ್ಗೆ ಪ್ರಕರಣ ದಾಖಲಾಗಿತ್ತು.
-
Puttur: ಪುತ್ತೂರಿನ ಹೊರವಲಯ ದಾರಂದಕುಕ್ಕು ಕೊಲ್ಯದಲ್ಲಿ ಜ.08 ರಂದು ಬೈಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಬೈಕ್ನಲ್ಲಿದ್ದ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಬೆಳಿಗ್ಗೆ ನಡೆದಿದೆ.
-
Puttur: ವಿದ್ಯಾರ್ಥಿನಿಯೋರ್ವಳು ನೋವಿನ ಮಾತ್ರೆಯನ್ನು ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿರುವ ಘಟನೆಯೊಂದು ನಡೆದಿರುವ ಕುರಿತು ವರದಿಯಾಗಿದೆ.
-
Puttur: ಪರ್ಲಡ್ಕ ಜಂಕ್ಷನ್ ಬಳಿ ಇರುವ ಬೈಪಾಸ್ ರಸ್ತೆಯಲ್ಲಿ ಕಾರೊಂದು ಹೊಂಡಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ದಾರುಣವಾಗಿ ಮೃತಪಟ್ಟ ಘಟನೆಯೊಂದು ನಡೆದಿದೆ. ಈ ಘಟನೆ ಇಂದು ನಸುಕಿನ ಜಾವ ಸರಿ ಸುಮಾರು 4.30ರ ಸುಮಾರಿಗೆ ಈ ಅಪಘಾತ ನಡೆದಿದೆ ಎನ್ನಲಾಗಿದೆ.
-
Putturu : ಕರಾವಳಿಯ ಖ್ಯಾತ ‘ಕಲ್ಲೇಗ ಟೈಗರ್ಸ್’ ಹುಲಿ ವೇಷ ತಂಡದ ಮುಖ್ಯಸ್ಥರಾಗಿದ್ದ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ಪ್ರಮುಖ ಆರೋಪಿಗಳಿಬ್ಬರಿಗೆ ನ್ಯಾಯಾಲಯ ಶಾಕ್ ನೀಡಿದೆ.
