PM shree school: ಬೆಟ್ಟಂಪಾಡಿ ಪ್ರಿಯದರ್ಶಿನಿ ಶಾಲೆಯ ಆತಿಥ್ಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟದ ಪಥಸಂಚಲನಕ್ಕೆ ಪಿಎಂಶ್ರೀ ವೀರಮಂಗಲ ಶಾಲೆಯ ಮಕ್ಕಳ ಘೋಷ್ ಮೆರವಣಿಗೆ ಆಕರ್ಷಣೆಯ ಕೇಂದ್ರವಾಯಿತು. ಬ್ಯಾಂಡ್ ನಿರ್ದೇಶಕ ವಿಜಯ್ ಶಾಲಾ ಮುಖ್ಯಗುರು ತಾರಾನಾಥ ಸವಣೂರು,ಶಿಕ್ಷಕಿ ಶಿಲ್ಪರಾಣಿ, ದೈಶಿಶಿ …
puttur
-
Puttur: ಮಕ್ಕಳು ಕ್ರೀಡಾ ಸ್ಪೂರ್ತಿಯಿಂದ ಇರಲು ಶಾಲೆಯಲ್ಲಿ ನಡೆಯುವ ಚಟುವಟಿಕೆಗಳು ಕಾರಣವಾಗುತ್ತದೆ. ಸಂಘರ್ಷಗಳು,ಈರ್ಷೆಗಳು ನಮ್ಮ ಮನಸ್ಸನ್ನು ,ದೇಹವನ್ನು ಕ್ಷೀಣಿಸುತ್ತದೆ. ಎಂದು ಪುತ್ತೂರು ಪೋಲಿಸ್ ಉಪ ನಿರೀಕ್ಷಕ ಆಂಜನೆಯ ರೆಡ್ಡಿ ನುಡಿದರು . ಅವರು ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ಆಯೋಜಿಸಲಾದ ಮಕ್ಕಳ ಕ್ರೀಡಾಕೂಟದ …
-
Death
Puttur: ನೆಲ್ಯಾಡಿ ಚರಣ್ ಬಾರ್ & ರೆಸ್ಟೋರೆಂಟ್ನ ಅಭಿಷೇಕ್ ಆಳ್ವ ಮೃತದೇಹ ಶಾಂಭವಿ ನದಿ ಕಿನಾರೆಯಲ್ಲಿ ಪತ್ತೆ
Puttur: ಪುತ್ತೂರು: ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (30) ಮೃತದೇಹವು ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ (ನ.07) ಮುಂಜಾನೆ ಪತ್ತೆಯಾಗಿದೆ.
-
ದಕ್ಷಿಣ ಕನ್ನಡ
Puttur: ಪುತ್ತೂರು: ವಿಷಪದಾರ್ಥ ಸೇವಿಸಿದ ಮಹಿಳೆ ಮೃತ್ಯು: ಪತಿಯ ವಿರುದ್ಧ ಪ್ರಕರಣ ದಾಖಲು
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರು(puttur) ಕೊಡಿಪ್ಪಾಡಿ ನಿವಾಸಿ ಮನೋಜ್ ಅವರ ಪತ್ನಿ ಶ್ರುತಿ (35.)ರವರು ಎರಡು ದಿನದ ಹಿಂದೆ ವಿಷಪದಾರ್ಥ ಸೇವಿಸಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ನ.4ರಂದು ರಾತ್ರಿ ಮೃತಪಟ್ಟಿದ್ದಾರೆ. ನ.3ರಂದು ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ …
-
Social
Puttur: ಡಾ.ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನು ವಿಚಾರಣೆ ನ.10ಕ್ಕೆ ಮುಂದೂಡಿಕೆ
by ಕಾವ್ಯ ವಾಣಿby ಕಾವ್ಯ ವಾಣಿPuttur: ಆರ್ಎಸ್ ಎಸ್ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರು ಉಪ್ಪಳಿಗೆಯಲ್ಲಿ ಅ.20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ, ಅವಮಾನಕಾರಿ ಭಾಷಣ ಮಾಡಿರುವ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಪರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ.10ಕ್ಕೆ …
-
Accident
Bantwala: ಡಿವೈಡರ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ: ಪುತ್ತೂರಿನ ಯುವಕ ಮೃತ್ಯು
by ಕಾವ್ಯ ವಾಣಿby ಕಾವ್ಯ ವಾಣಿBantwala: ಪಾಣೆಮಂಗಳೂರು ಫೈ ಓವರ್ ನಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪುತ್ತೂರಿನ ಯುವಕ ಮೃತಪಟ್ಟ ಘಟನೆ ನಡೆದಿದೆ.
-
Puttur: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬೆದ್ರಾಳದಲ್ಲಿ ನಡೆದಿದೆ. ಘಟನೆಯಿಂದ ಕಾರಿಗೆ ಹಾನಿಯಾಗಿದ್ದು, ವಿದ್ಯುತ್ ಕಂಬ ಮುರಿದು ಬಿದ್ದಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
-
Deathದಕ್ಷಿಣ ಕನ್ನಡ
Puttur: ಪುತ್ತೂರು: ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
by ಕಾವ್ಯ ವಾಣಿby ಕಾವ್ಯ ವಾಣಿPuttur: ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಪುತ್ತೂರು (puttur) ರೈಲ್ವೇ ನಿಲ್ದಾಣದ ಪ್ಲಾಟ್ ಪಾರ್ಮ್ ನಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 65 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ. ರೈಲ್ವೇ ಪೊಲೀಸರು ಸ್ಥಳಕ್ಕೆ …
-
ಸುದ್ದಿ
Puttur: ದ್ವೇಷ ಭಾಷಣ ‘ಕಲ್ಲಡ್ಕ ಪ್ರಭಾಕರ ಭಟ್’ ವಿರುದ್ದ ಸಂಪ್ಯ ಠಾಣೆಗೆ ದೂರು
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರು (Puttur) ತಾಲೂಕಿನ ಉಪ್ಪಳಿಗೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಪ್ರಚೋದನಕಾರಿ, ಅವಮಾನಕಾರಿಯಾಗಿ ಭಾಷಣದ ಮೂಲಕ ಸಮಾಜದಲ್ಲಿ ಸಾಮರಸ್ಯ ಕೆಡುವಂತೆ ಮಾತಾಡಿದ್ದಾರೆ ಎಂದು ಆರೋಪಿಸಿ ವಿರುದ್ದ ಹಾಗೂ ಮಹಿಳೆಯರನ್ನ ಕೀಳಾಗಿ ಕಂಡು ಅವಮಾನಿಸಿದ ಭಾಷಣ ಮಾಡಿದ ವಿರುದ್ದ ದಲಿತ ಹಕ್ಕು …
-
News
Puttur: ಬೆಂಗಳೂರು ಕಂಬಳ ರೂವಾರಿ ತುಳುಕೂಟ ಬೆಂಗಳೂರಿನ ಅಧ್ಯಕ್ಷ ಪುತ್ತೂರು ಮೂಲದ ಸುಂದರರಾಜ್ ರೈ ಹೃದಯಾಘಾತದಿಂದ ನಿಧನ
Puttur: ಬೆಂಗಳೂರಿನ ಕಂಬಳದ ರೂವಾರಿ ಬೆಂಗಳೂರು ತುಳುಕೂಟದ ಅಧ್ಯಕ್ಷರಾದ ಸುಂದರರಾಜ್ ರೈ ಹೃದಯಾಘಾತದಿಂದ ನಿಧನರಾಗಿದ್ದಾರೆ.
