Puttur: ಸರ್ವೆ ಗೌರಿ ಹೊಳೆಯ ಸೇತುವೆ ಸಮೀಪ ದ್ವಿಚಕ್ರ ವಾಹನ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಗೌರಿ ಹೊಳೆಯಲ್ಲಿ ಇಂದು ಪತ್ತೆಯಾಗಿದೆ.
puttur
-
Kadaba: ಕಡಬದ ಪುಳಿಕುಕ್ಕು ಎಂಬಲ್ಲಿ ಯುವಕನೋರ್ವ ಕುಮಾರಧಾರ ನದಿಯ ನೆರೆಯ ನೀರಿನಲ್ಲಿ ಸಿಲುಕಿ, ಸಹಾಯಕ್ಕಾಗಿ ಯಾತನೆ ಪಡುತ್ತಿರುವ ದೃಶ್ಯವೊಂದು ಸೋಮವಾರ ಬೆಳಗ್ಗೆ ನಡೆದಿರುವ ಕುರಿತು ವರದಿಯಾಗಿದೆ.
-
Puttur: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಘಟನೆಯೊಂದು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಪಂಜಳದಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
-
Bright Bharath: ಬ್ರೈಟ್ ಭಾರತ್” ಸಂಸ್ಥೆ ಇದೀಗ ಪ್ರಪ್ರಥಮ ಬಾರಿಗೆ, 6 ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಮಹತ್ವಾಕಾಂಕ್ಷಿ ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ.
-
ದಕ್ಷಿಣ ಕನ್ನಡ
Putturu: ಪುತ್ತೂರಿನಲ್ಲಿ ಫ್ರಿಡ್ಜ್ ಸ್ಫೋಟ; ಸುಟ್ಟುಕರಕಲಾದ ಮನೆ, ಕಲ್ಲುರ್ಟಿ ದೈವದ ಪೀಠಕ್ಕೆ ತಗಲದ ಅಗ್ನಿ
Putturu: ಮನೆ ಸುಟ್ಟು ಕರಕಲಾದರೂ ಕಲ್ಲುರ್ಟಿ ದೈವದ ಪೀಠಕ್ಕೆ ಮಾತ್ರ ಏನೂ ಆಗದೇ ಇರುವುದು ಅಗೋಚರ ಶಕ್ತಿಯ ಇರುವಿಕೆಯನ್ನು ತೋರಿಸಿಕೊಟ್ಟಿದೆ.
-
Puttur: ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯ ಕೊಲೆ ಪ್ರಕರಣವನ್ನು ಭೇದಿಸಿರುವ ಸುಳ್ಯ ಪೊಲೀಸರು ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
-
Puttur: ಜಿಡೆಕಲ್ಲು ಕಾಲೇಜು ಸಮೀಪ ಮನೆಯೊಂದರಲ್ಲಿ ರೆಫ್ರಿಜರೇಟರ್ ಒಡೆದು ಅಗ್ನಿ ಅವಘಡ ಸಂಭವಿಸಿದೆ ಘಟನೆಯೊಂದು ನಡೆದಿದೆ.
-
ದಕ್ಷಿಣ ಕನ್ನಡ
Puttur: ಗಂಡನ ಮನೆಯಲ್ಲಿ ತಾಳಿ ಬಿಚ್ಚಿಟ್ಟು ಮಹಿಳೆ ನಾಪತ್ತೆ! ಪುತ್ತೂರು ಪೊಲೀಸ್ ಠಾಣೆಗೆ ದೂರು ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಾಹಿತೆ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿರುವುದು ಬೆಳಕಿಗೆ ಬಂದಿದೆ.
-
Puttur: ಸವಣೂರು: ಕೆಲವು ತಿಂಗಳುಗಳ ಹಿಂದೆ ಕೊಳ್ತಿಗೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಗದ್ದಲ ಎಬ್ಬಿಸಿರುವ ಒಂಟಿ ಸಲಗ ತನ್ನ ಪ್ರಯಾಣವನ್ನು ಪುಣ್ಚಪ್ಪಾಡಿ ಗ್ರಾಮದಿಂದ ಹೊರಟು ಸವಣೂರು ಕಡೆಗೆ ಬಂದಿದೆ.
-
Puttur: ಸವಣೂರು: ಕೆಲವು ತಿಂಗಳುಗಳ ಹಿಂದೆ ಕೊಳ್ತಿಗೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಗದ್ದಲ ಎಬ್ಬಿಸಿರುವ ಒಂಟಿ ಸಲಗ ತನ್ನ ಪ್ರಯಾಣವನ್ನು ಕೆಯ್ಯೂರು ಗ್ರಾಮ ತೆಗ್ಗು ,ಎರಬೈಲಿನಿಂದ ಹೊರಟು ಮತ್ತೆ ಪುಣ್ಚಪ್ಪಾಡಿ ಗ್ರಾಮಕ್ಕೆ ಬಂದಿದೆ.
