Puttur: ಸವಣೂರು: ಕೆಲವು ತಿಂಗಳುಗಳ ಹಿಂದೆ ಕೊಳ್ತಿಗೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಗದ್ದಲ ಎಬ್ಬಿಸಿರುವ ಒಂಟಿ ಸಲಗ ತನ್ನ ಪ್ರಯಾಣವನ್ನು ಕೆಯ್ಯೂರು ಗ್ರಾಮ ತೆಗ್ಗು ,ಎರಬೈಲಿನಿಂದ ಹೊರಟು ಮತ್ತೆ ಪುಣ್ಚಪ್ಪಾಡಿ ಗ್ರಾಮಕ್ಕೆ ಬಂದಿದೆ.
puttur
-
Puttur: ತಾಲೂಕಿನ ಬೊಲಿಕಳ,ಪುಣ್ಚಪ್ಪಾಡಿ ಗ್ರಾಮದ ನೂಜಾಜೆ,ಅಂಜಯ ,ಪಾಲ್ತಾಡಿ ಗ್ರಾಮದ ಅಸಂತಡ್ಕ ,ಖಂಡಿಗೆ ಎಂಬಲ್ಲಿನ ಸುತ್ತಲಿನ ಪ್ರದೇಶದಲ್ಲಿ ಸಂಚರಿಸಿದ ಆನೆ ಇದೀಗ ಓಲೆಮುಂಡೋವು ಪ್ರದೇಶದಲ್ಲಿ ಸಂಚರಿಸಿದೆ.
-
Puttur: ತಾಲೂಕಿನ ಮಾಡಾವು ಎಂಬಲ್ಲಿನ ಸುತ್ತಲಿನ ಪ್ರದೇಶದಲ್ಲಿ ಆನೆಗಳ ಸಂಚಾರ ಕಂಡುಬಂದಿದೆ. ಕೃಷಿಕರ ಅಡಿಕೆ ತೋಟಗಳಿಗೆ ದಾಳಿ ಮಾಡಿದೆ.
-
Puttur: ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ರದ್ದು ಮಾಡಿ ಅಧಿಕಾರಿಗಳು ಆದೇಶ ಮಾಡಿದ್ದು ಈ ಆದೇಶವನ್ನು ರದ್ದು ಮಾಡಿ ಸಂತೆ ಎಂದಿನಂತೆ ಅದೇ ಜಾಗದಲ್ಲಿ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ (Ashok Rai) ಸ್ಪಷ್ಟನೆ ನೀಡಿದ್ದಾರೆ.
-
Puttur: ಯುವಕನೊಬ್ಬ ಕ್ಷುಲ್ಲಕ ಕಾರಣಕ್ಕೆ ರೈಲ್ವೇ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
-
Puttur: ಮಹೇಶ್ ಕಜೆಯವರನ್ನು ಈ ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕರಾಗಿ ಕರ್ನಾಟಕ ಸರಕಾರ ಆದೇಶ ಮಾಡಿದೆ ಎಂದು ವರದಿಯಾಗಿದೆ.
-
Puttur: ಕಬಕ ಪುತ್ತೂರು ರೈಲ್ವೇ ನಿಲ್ದಾಣ ಸಮೀಪದ ಮುರ ಎಂಬಲ್ಲಿ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ಜೂ.1 ರಂದು ಬೆಳಕಿಗೆ ಬಂದಿದೆ.
-
Puttur: ನಗರದ ಮರೀಲು ಕಾಡು ಮನೆಯಲ್ಲಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಿನ್ನೆ (ಮೇ.28) ರಂದು ನಡೆದಿದೆ.
-
Putturu: ಬಾವಿ ಸ್ವಚ್ಛ ಮಾಡುವಾಗ ಬೋರ್ ವೆಲ್ ಗಾಡಿಗೆ ಕಾಂಪೌಂಡ್ ಹೊರಗೆ ನಿಂತು ಅನ್ಯಕೋಮಿನ ಯುವಕರು ಕಲ್ಲು ತೂರಾಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
-
Puttur: ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡುವ ಮೂಲಕ ಕು. ಸೃಷ್ಟಿ ರೈ ಜಾರತ್ತಾರು ಅವರು ನಮಗೆಲ್ಲರಿಗೂ ಮಾದರಿಯಾಗಿದ್ದಾರೆ.
