ಪುತ್ತೂರು: ಹುತ್ತಕ್ಕೆ ಪೂಜೆ ಸಲ್ಲುವ ಪುತ್ತೂರು ತಾಲೂಕಿನ ಏಕೈಕ ದೇವಸ್ಥಾನ ಎಂಬ ಕೀರ್ತಿಗೆ ಪಾತ್ರವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ ಫೆ.16ರಿಂದ 24ರವರೆಗೆ ನಾನಾ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ …
puttur
-
Puttur: ಜಾಗದ ವಿಚಾರವಾಗಿ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತಂಡಗಳು ದೂರು ನೀಡಿದ್ದು, (puttur)ಪ್ರಕರಣ ದಾಖಲಾಗಿದೆ. ಕೆದಿಲ ನಿವಾಸಿ ಸವಿತಾ ಭಟ್ ಅವರು ನೀಡಿರುವ ದೂರಿನ ಮೇಲೆ ಹೈದರಾಲಿ, ಹಬೀಬ್ ಮೊಹ್ಸಿನ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. …
-
Putturu: ಜಾಗದ ವಿಚಾರವಾಗಿ ಅನ್ಯಕೋಮಿನ ಯುವಕರ ತಂಡವು ಮಹಿಳೆಯೋರ್ವರ ಮೇಲೆ ಹಲ್ಲೆ ನಡೆಸಿದ ಘಟನೆಯೊಂದು ಕೆದಿಲದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಾಜಿ ಯೋಧ ಶಿವರಾಮ್ ಭಟ್ ಎಂಬುವವರ ಪತ್ನಿಯೇ ಹಲ್ಲೆಗೊಳಗಾಗಿದ್ದು. ಕೆದಿಲ ಗ್ರಾಮ ಪಂಚಾಯತ್ ಸದಸ್ಯ ಹಬೀಬ್ ಹಾಗೂ ತಂಡವೊಂದು ಜಾಗಕ್ಕೆ …
-
Hindu Jagarana Vedike: ಹಿಂದೂ ಜಾಗರಣ ವೇದಿಕೆ ಮುಖಂಡರಾದ ದಿನೇಶ್ ಪಂಜಿಗ ಹಾಗೂ ಬೆಳ್ತಂಗಡಿಯ ಯಶೋಧರ ಅವರ ಗಡಿಪಾರು ನೋಟಿಸ್ಗೆ ನ್ಯಾಯಾಲಯವು ತಡೆಯಾಜ್ಞೆಯನ್ನು ನೀಡಿದೆ. ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ನಿಮ್ಮ …
-
ಪುತ್ತೂರು :ಮಿನಿ ಟೆಂಪೋ ಚಾಲಕರೊಬ್ಬರು ಮನೆ ಸಮೀಪ ಟೆಂಪೋ ನಿಲ್ಲಿಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರಿಂಜ ಪೊನ್ನಳಡ್ಕದಲ್ಲಿ ಜ.25ರಂದು ನಡೆದಿದೆ. ಇದನ್ನೂ ಓದಿ: Naked festival: ಇಲ್ಲಿ ನಡೆಯುತ್ತೆ ಬೆತ್ತಲೆ ಹಬ್ಬ, ಗಂಡಸರ …
-
Puttur: ಪುತ್ತೂರಿನಲ್ಲಿ( Puttur)ಅನಾರೋಗ್ಯದಿಂದ ಯುವತಿಯೊಬ್ಬಳು ಮೃತಪಟ್ಟ(Death)ಘಟನೆ ವರದಿಯಾಗಿದೆ. ಇದನ್ನೂ ಓದಿ: Hijab: ಈ ಮಹಿಳೆಯರು ಕಡ್ಡಾಯವಾಗಿ ಹಿಜಾಬ್ ಧರಿಸಬೇಕು; ಮುಸ್ಲಿಂ ಮುಖಂಡನ ಅಚ್ಚರಿಯ ಹೇಳಿಕೆ!! ಮೃತ ದುರ್ದೈವಿಯನ್ನು ಕಲ್ಲೇಗ ರಕೇಶ್ವರಿ ವಠಾರ ನಿವಾಸಿಯಾದ ಐಶ್ವರ್ಯ ಎಂದು ಗುರುತಿಸಲಾಗಿದೆ. ಐಶ್ವರ್ಯ ಇಂಜಿನಿಯರಿಂಗ್ ಪದವೀಧರೆಯಾಗಿದ್ದು, …
-
Puttur Banner Case: ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭ ಭಾರೀ ಸಂಚಲನ ಮೂಡಿಸಿದ್ದ ಪುತ್ತೂರಿನಲ್ಲಿ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಚಪ್ಪಲಿಹಾರ ಹಾಕಿ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್ ಗಳನ್ನು (Puttur Banner) ಅಳವಡಿಸಿದ ಪ್ರಕರಣ ಇದೀಗ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ಭಾರತೀಯ ಜನತಾ …
-
Puttur: ತಾನು ಪ್ರೀತಿಸಿದ ಯುವತಿ ಬೇರೆ ಮದುವೆಯಾಗಿದ್ದಾಳೆಂಬ ಸಿಟ್ಟಿನಲ್ಲಿ ವರನಿಗೆ ಸೇರಿದ ಬೈಕನ್ನು ರಾತ್ರಿ ಸಮಯದಲ್ಲಿ ಸುಟ್ಟು ಹಾಕಿದ ಕೃತ್ಯವೊಂದು ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ಗ್ರಾಮದ …
-
Puttur: ಬಡಗನ್ನೂರು ಗ್ರಾಮದ ಪೆರಿಗೇರಿ ನಿವಾಸಿಯೊಬ್ಬರು ಸ್ಥಳೀಯ ಅಂಗಡಿಯೊಂದರ ಮುಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.11 ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಪೆರಿಗೇರಿ ದಿ.ಅಪ್ಪಯ್ಯ ನಾಯ್ಕ ಅವರ ಪುತ್ರ ಜಾನು ನಾಯ್ಕ (45ವ) ಎಂಬವರು ನೇಣು ಬಿಗಿದು ಆತ್ಮಹತ್ಯೆ …
-
Puttur: ಹಣದ ವ್ಯವಹಾರದಿಂದ ಕಿರುಕುಳಕ್ಕೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೋರ್ವರು ಜ.6 ರಂದು ಮೃತಪಟ್ಟಿರುವ ಕುರಿತು ವರದಿಯಾಗಿದೆ. ಬಲ್ನಾಡು ನಿವಾಸಿ ಕೇಸರಿ (41) ಎಂಬುವವರೇ ಮೃತಪಟ್ಟವರು. ಇವರು ಜ.5 ರಂದು ಮಧ್ಯಾಹ್ನ ವಿಷ ಸೇವಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಇವರನ್ನು …
