ಚೈತ್ರಾ ಎಲೆಕ್ಟ್ರಾನಿಕ್ಸ್ ಕಾರು ಆಕ್ಸಾಸರಿಸ್ ಮಾಲೀಕರಾದ ರಮೇಶ್ (49) ನೇಣು ಬಿಗಿದು ಆತ್ಮಹತ್ಯೆಗೆ(Suicide) ಶರಣಾದ ಘಟನೆ ಇಂದು ನಡೆದಿದೆ.
puttur
-
Karnataka State Politics Updatesದಕ್ಷಿಣ ಕನ್ನಡ
Puttur Election: ಮೇ 6 ರಂದು ಪುತ್ತೂರಿಗೆ ಯೋಗಿ ಆದಿತ್ಯನಾಥ್ ಭೇಟಿ !
by ವಿದ್ಯಾ ಗೌಡby ವಿದ್ಯಾ ಗೌಡಉತ್ತರ ಪ್ರದೇಶದ (uttar pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಚುನಾವಣೆ ಹಿನ್ನೆಲೆ ಪುತ್ತೂರಿಗೆ (Yogi Visit to Puttur) ಭೇಟಿ ನೀಡಲಿದ್ದಾರೆ.
-
ಎರಡು ತಿಂಗಳ ಹಿಂದೆಯಷ್ಟೆ ವಿವಾಹವಾಗಿದ್ದ ನವ ವಿವಾಹಿತೆಯೋರ್ವರು ತವರು ಮನೆಯಲ್ಲಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ
-
latestNewsದಕ್ಷಿಣ ಕನ್ನಡ
Arun Kumar Puttila : ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ನಾಮ ಪತ್ರ ಸಲ್ಲಿಕೆ : ಸಾವಿರಾರು ಕಾರ್ಯಕರ್ತರಿಂದ ಮೆರವಣಿಗೆ
ಪುತ್ತೂರಿನ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ (Arun Kumar Puttila) ಅವರು ಸೋಮವಾರ ಪುತ್ತೂರಿನ ಮಿನಿವಿಧಾನ ಸೌಧದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
-
Karnataka State Politics Updates
ಪುತ್ತೂರು : ಎ.17ರಂದು ಅರುಣ್ ಕುಮಾರ್ ಪುತ್ತಿಲ ಪಕ್ಷೇತರರಾಗಿ ನಾಮಪತ್ರ ಸಲ್ಲಿಕೆ
ಬಿಜೆಪಿಯಿಂದ ಟಿಕೆಟ್ ವಂಚಿತರಾಗಿರುವ ಅರುಣ್ ಕುಮಾರ್ ಪುತ್ತಿಲ (Arun Puthila) ಅವರು ಎ.17ರಂದು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಲಿದ್ದಾರೆ
-
Karnataka State Politics Updates
‘ ಹಿಂದುತ್ವ ಬಿಟ್ರು ಜಾತಿತ್ವ ತಂದ್ರು ‘ : ಸಂಜೀವ ಮಠಂದೂರು ಅವರಿಗೆ ಟಿಕೆಟ್ ತಪ್ಪಲು ಇವರೇ ನೋಡಿ ಕಾರಣ !
ಪುತ್ತೂರಿನಲ್ಲಿ ಶಾಸಕ ಮಠಂದೂರು ಅವರಿಗೆ ಟಿಕೆಟ್ ತಪ್ಪಲು ಕಾರಣ ಏನು ?
-
Karnataka State Politics Updatesದಕ್ಷಿಣ ಕನ್ನಡ
Puttur : ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ
ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್ನಿಂದ ಸ್ಪರ್ಧಿಸಲು ಕೋಡಿಂಬಾಡಿ ಅಶೋಕ್ ಕುಮಾರ್ ರೈ (Ashok kumar Rai)ಯವರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.
-
ಮಹಿಳೆಯೊಬ್ಬರೊಂದಿಗೆ ಜನ ಪ್ರತಿನಿಧಿನಿಯೊಬ್ಬರು ಜತೆಗಿರುವ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ (social media) ಹರಿದಾಡುತ್ತಿದೆ.
-
ಉಪ್ಪಿನಂಗಡಿಯಲ್ಲಿರುವ ಬಟ್ಟೆ ಮಳಿಗೆಯಾದ ವಿವಾ ಫ್ಯಾಶನ್ ಗೆ ಬೆಂಕಿ ಬಿದ್ದಿದ್ದು (Fire on shop), ಹೊತ್ತಿ ಉರಿಯುತ್ತಿದೆ.
-
ನೆರೆಮನೆಯ ವಿವಾಹಿತ ಮಹಿಳೆಯೊಂದಿಗಿನ ಪ್ರೇಮ ಸಂಬಂಧದ ವಿಚಾರದಲ್ಲಿ ಮರ್ಯಾದೆಗೆ ಅಂಜಿ ವಿವಾಹಿತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
