ಪುತ್ತೂರು:ಕಾಣಿಯೂರಿನಲ್ಲಿ ಹಿಂದೂ-ಮುಸ್ಲಿಂ ಒಗ್ಗಟ್ಟಿದ್ದೇವೆ.ಮಾಧ್ಯಮಗಳಲ್ಲಿ ಬರುವ ರೀತಿ ಏನೂ ಆಗಿಲ್ಲ ಎಂದು ಕಾಣಿಯೂರಿನ ಮುಸ್ಲಿಂ ವರ್ತಕರು ಹೇಳಿಕೆ ನೀಡಿದ್ದಾರೆ. ಕಾಣಿಯೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಪ್ರಮುಖರು ಯು.ಪಿ.ಮಾದರಿ ಹಲ್ಲೆ,ಜನಾಂಗೀಯ ಹಲ್ಲೆ ನಡೆದಿದೆ ಎಂಬುದು ಸತ್ಯಕ್ಕೆ ದೂರವಾದ ವಿಚಾರ ಎಂದರು. ಕರ್ನಾಟಕ ರಕ್ಷಣಾ ವೇದಿಕೆ …
puttur
-
latestದಕ್ಷಿಣ ಕನ್ನಡ
ಕಡಬ:ಕೊಂಬಾರಿನಲ್ಲಿ ದಲಿತ ವ್ಯಕ್ತಿಗೆ ಹಲ್ಲೆ-ದಲಿತ ಸಂಘಟನೆಗಳಿಗೆ ಹಲ್ಲೆಕೋರರಿಂದ ಸವಾಲು!!ಗಾಯಾಳು ಆಸ್ಪತ್ರೆಗೆ ದಾಖಲು-ದಲಿತ ಸಂಘಟನೆಗಳ ಭೇಟಿ!!
ಕಡಬ: ಕ್ಷುಲ್ಲಕ ಕಾರಣಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರಿಗೆ ವ್ಯಕ್ತಿಗಳಿಬ್ಬರು ಹಲ್ಲೆ ನಡೆಸಿದ ಪ್ರಕರಣವೊಂದು ತಾಲೂಕಿನ ಕೊಂಬಾರು ಎಂಬಲ್ಲಿ ನಡೆದಿದ್ದು, ಹಲ್ಲೆಯಿಂದ ಗಾಯಗೊಂಡ ಕೊಂಬಾರು ಬೊಟ್ಟಡ್ಕ ನಿವಾಸಿ ಮಾಧವ ಎಂಬವರು ಕಡಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಂಬಾರು ಬೋಳ್ನಡ್ಕ ಎಂಬಲ್ಲಿರುವ ಅಂಗಡಿಯೊಂದರ ಸಮೀಪವೇ ಅಂಗಡಿ …
-
latestSocialದಕ್ಷಿಣ ಕನ್ನಡ
ಕಡಬ: ಮಗಳ ಕ್ರೀಡಾಕೂಟ ಕಂಡು ಖುಷಿಯಿಂದ ಮನೆಯತ್ತ ಹೆಜ್ಜೆ ಹಾಕುವ ವೇಳೆ ನಡೆದ ದುರ್ಘಟನೆ!! ರೈಲು ಡಿಕ್ಕಿಯಾಗಿ ಗಂಭೀರ ಗಾಯ-ಸಹಾಯದ ನಿರೀಕ್ಷೆಯಲ್ಲಿ ಬಡ ಕುಟುಂಬ!!
ಕಡಬ: ಇಲ್ಲಿನ ಸುಬ್ರಹ್ಮಣ್ಯ ರೋಡ್ ನೆಟ್ಟಣ ರೈಲು ನಿಲ್ದಾಣದ ಬಳಿ ಹಳಿ ದಾಟುತ್ತಿದ್ದ ವೇಳೆ ವ್ಯಕ್ತಿಯೊಬ್ಬರಿಗೆ ರೈಲಿನ ಎಂಜಿನ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಹೆಸರಾಂತ ಖಾಸಗಿ ಎ.ಜೆ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಗಾಯಳುವನ್ನು ಐತ್ತೂರು ಓಟೆಕಜೆ ನಿವಾಸಿ ನಾಗಣ್ಣ …
-
latestNewsದಕ್ಷಿಣ ಕನ್ನಡ
ಸುಳ್ಯ: ವಾಟ್ಸಪ್ ಗ್ರೂಪ್ ನಲ್ಲಿ ಪರಿಚಯ-ಸುಳ್ಯ ಪೇಟೆಯಲ್ಲಿ ಸುತ್ತಾಟ!! ಅಪ್ರಾಪ್ತ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಆತನ ಮೇಲೆ ಬಿತ್ತು ಪೋಕ್ಸೋ !!
ಸುಳ್ಯ: ವಾಟ್ಸಪ್ ಗ್ರೂಪ್ ಒಂದರಲ್ಲಿ ರವಾನಿಸಿದ ಸಂದೇಶದಲ್ಲಿ ಇಬ್ಬರ ಪರಿಚಯವಾಗಿ, ಬಳಿಕ ಸುಲುಗೆ ಮುಂದುವರಿದು ದೈಹಿಕ ಸಂಪರ್ಕ ಬೆಳೆಸಿ ಅಪ್ರಾಪ್ತ ಪ್ರಾಯದ ವಿದ್ಯಾರ್ಥಿನಿಯನ್ನು ಅತ್ಯಾಚಾರ ಎಸಗಿ ಗರ್ಭವತಿ ಮಾಡಿದ ಸಂಬಂಧ ಯುವಕನೋರ್ವನ ಮೇಲೆ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿ …
-
Interestinglatestದಕ್ಷಿಣ ಕನ್ನಡ
ಚಾಮುಂಡೇಶ್ವರಿ ಕ್ರಿಯೇಷನ್ಸ್ ಪಡುಬೆಟ್ಟು ನೆಲ್ಯಾಡಿ ನಿರ್ಮಾಣದ ‘ಮರೆಯಲಾಗದ ಕ್ಷಣ’ ಕಿರುಚಿತ್ರ ತೆರೆಗೆ!!
ಕಡಬ:ಚಾಮುಂಡೇಶ್ವರಿ ಕ್ರಿಯೇಷನ್ಸ್ ಪಡುಬೆಟ್ಟು ನೆಲ್ಯಾಡಿ ನಿರ್ಮಾಣದ ‘ಮರೆಯಲಾಗದ ಕ್ಷಣ’ ಕಿರುಚಿತ್ರ ಬಿಡುಗಡೆ ಕಾರ್ಯಕ್ರಮವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಬೆಟ್ಟು ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪಂಚಾಯತ್ ಸದಸ್ಯ ದೇವಿಪ್ರಸಾದ್ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ, ನಟ …
-
latestNews
ಶ್ಯಾಮ್ ಸುದರ್ಶನ್ ಹೊಸಮೂಲೆ ಸಂಪಾದಕತ್ವದ ಕಹಳೆ ನ್ಯೂಸ್ ವಿರುದ್ಧ ಎಸ್.ಡಿ.ಪಿ.ಐ ಮುಖಂಡ ಆಶ್ರಫ್ ಕೆ.ಸಿ ಆಕ್ರೋಶ!!
ಕರಾವಳಿಯಲ್ಲಿ ಹಲವು ಪ್ರಮುಖ ಸುದ್ದಿಗಳನ್ನು ಭಿತ್ತರಿಸುತ್ತಿರುವ ಶ್ಯಾಮ್ ಸುದರ್ಶನ್ ಹೊಸಮೂಲೆ ಇವರ ಪ್ರಧಾನ ಸಂಪಾದಕತ್ವದಲ್ಲಿ ಪುತ್ತೂರು ಸೇರಿದಂತೆ ಕರಾವಳಿಯಾದ್ಯಂತ ವರದಿಯನ್ನು ಭಿತ್ತರಿಸುತ್ತಿರುವ ಕಹಳೆ ನ್ಯೂಸ್ ಸಂಸ್ಥೆಯ ವಿರುದ್ಧ ಎಸ್ ಡಿ ಪಿ ಐ ಮುಖಂಡ ಆಶ್ರಫ್ ಕೆ ಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. …
-
InterestinglatestNationalNewsದಕ್ಷಿಣ ಕನ್ನಡ
ಮಂಗಳೂರು: ಕೈತೋಟ ನೀಡಿತು ಭರ್ಜರಿ ಕೊಡುಗೆ!!ಅಡಿಕೆ ಮಾರಿದ ಹಣದಿಂದ ಸರ್ಕಾರಿ ಶಾಲೆಗೆ ಬಂತು ಶಾಲಾ ಬಸ್!!
ಬಂಟ್ವಾಳ: ಇಲ್ಲಿನ ಸರ್ಕಾರಿ ಶಾಲೆಯೊಂದರ ಕೈತೋಟದಲ್ಲಿ ಬೆಳೆದ ಅಡಿಕೆ ಮಾರಿ ಬಂದ ಹಣದಿಂದಲೇ ಶಾಲಾ ಮಕ್ಕಳಿಗೆ ಅನುಕೂಲವಾಗುವಂತಹ ಹೊಸ ಯೋಜನೆಯೊಂದು ರೂಪುಗೊಂಡು ಯಶಸ್ವಿಯಾಗಿದ್ದು, ಪೋಷಕರ, ಶಿಕ್ಷಕರ ಸಹಿತ ಮಕ್ಕಳ ಖುಷಿಗೆ ಪಾರವೇ ಇಲ್ಲದಂತಾಗಿದೆ. ಹೌದು. ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ …
-
Healthlatestದಕ್ಷಿಣ ಕನ್ನಡ
ಕಡಬ: ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯ ವರ್ಗಾವಣೆಗೆ ಆಗ್ರಹ-ಪ್ರತಿಭಟನೆಯ ಎಚ್ಚರಿಕೆ!!
ಕಡಬ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಜನರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಅವರ ವರ್ಗಾವಣೆಗೆ ಈ ಮೊದಲೇ ಆಗ್ರಹ ವ್ಯಕ್ತವಾಗಿದ್ದರೂ ಇಲ್ಲಿಯ ವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿಯಾಗಿದ್ದು, ಕೂಡಲೇ ಈ ಬಗ್ಗೆ ಗಮನಹರಿಸಿ ತುರ್ತು ಕ್ರಮ ಕೈಗೊಳ್ಳದೇ ಇದ್ದಲ್ಲಿ …
-
Educationlatestದಕ್ಷಿಣ ಕನ್ನಡ
ಪುತ್ತೂರು : ಶತಮಾನ ಪೂರೈಸಿದ ಕಾಲೇಜಿನ ಸುತ್ತ ಎಚ್ಚರಿಕೆಯ ಘಂಟೆ!! ಅಕ್ಷರ ದೇಗುಲದ ಉಳಿವಿಗೆ ಮನವಿ-ನಾಲ್ಕು ವರ್ಷಗಳಿಂದ ಹುಸಿಯಾದ ಭರವಸೆ!
ಪುತ್ತೂರು: ಶತಮಾನ ಪೂರೈಸಿ, ಜಿಲ್ಲೆಯಲ್ಲೇ ಗರಿಷ್ಠ ವಿದ್ಯಾರ್ಥಿಗಳನ್ನು ಹೊಂದಿದ ಹೆಗ್ಗಳಿಕೆಗೆ ಪಾತ್ರವಾಗಿರುವ ಶಿಕ್ಷಣ ಸಂಸ್ಥೆಯೊಂದು ಅಪಾಯದಲ್ಲಿದ್ದು, ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮನವಿ ಸಲ್ಲಿಕೆಯಾಗಿದ್ದರೂ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿಯಾಗಿದೆ. ಇದು ಪುತ್ತೂರು ನಗರದ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ದುಸ್ಥಿತಿ. ಈಗಾಗಲೇ …
-
ದಕ್ಷಿಣ ಕನ್ನಡ
ನರಿಮೊಗರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ, ಕಾರ್ಯದರ್ಶಿಯವರ ವಂಚನೆಯ ವಿರುದ್ದ ಉಪವಾಸ
ಪುತ್ತೂರು: ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಡೆದ ಕಾಮಗಾರಿ ಕೆಲಸಗಳ ಬಾಕಿ ಮೊತ್ತ ರೂ. 71,250 ನ್ನು ನೀಡದೆ ವಂಚಿಸುತ್ತಿರುವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೋಕಪ್ಪ ಗೌಡ ಕೆರೆಮನೆ ಮತ್ತು ಕಾರ್ಯದರ್ಶಿ ಜನಾರ್ದನ ಜೋಯಿಸರ ವಂಚನೆಯ ವಿರುದ್ಧ ಜನಾರ್ದನ ಬೆಳ್ಚಪಾಡ ಎಂಬವರು …
