ಪುತ್ತೂರು : ಭಾರಿ ಮಳೆ ಹಿನ್ನೆಲೆ ಸುಳ್ಯ ತಾಲೂಕಿನ ಅಂಗನವಾಡಿ ಸಹಿತ ಶಾಲಾ-ಕಾಲೇಜುಗಳಿಗೆ ಆ.4ರಂದು ಗುರುವಾರ ರಜೆ ನೀಡಿ ಜಿಲ್ಲಾಧಿಕಾರಿಯವರು ಆದೇಶ ಮಾಡಿದ್ದಾರೆ. ಕಡಬ ಹಾಗೂ ಇತರ ತಾಲೂಕಿನಲ್ಲಿ ಆಯಾ ದಿನದ ಪರಿಸ್ಥಿತಿ ಅವಲೋಕಿಸಿ ತಹಶೀಲ್ದಾರ್ ಮತ್ತು ಶಿಕ್ಷಣಾಧಿಕಾರಿಗಳು ಕ್ರಮ ಕೈಗೊಳ್ಳಬಹುದು …
puttur
-
ಪುತ್ತೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ರವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಹಿನ್ನೆಲೆ ಜು.27 ರಂದು ಪುತ್ತೂರು, ಸುಳ್ಯ, ಕಡಬ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ ಬಂದ್ ನಡೆಸುವಂತೆ ಹಿಂದೂ ಸಂಘಟನೆಗಳು ಕರೆ ನೀಡಿದೆ. ಈ …
-
ಪುತ್ತೂರು:ನಗರದ ಹೊರವಲಯದ ಅನ್ಯಕೋಮಿನ ಯುವಕನೋರ್ವ ಹೊರ ಜಿಲ್ಲೆಯ ಹಿಂದೂ ಯುವತಿಯೊಂದಿಗೆ ಪತ್ತೆಯಾಗಿದ್ದು, ಜೋಡಿಯನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆಯೊಂದು ಪುತ್ತೂರಿನಲ್ಲಿ ನಡೆದಿದೆ. ಇಲ್ಲಿನ ಮಂಜಲ್ಪಡ್ಪು ಎಂಬಲ್ಲಿ ಸ್ಥಳೀಯ ಯುವಕ ಹಾಗೂ ತುಮಕೂರು ಮೂಲದವಳೆನ್ನಲಾದ ಯುವತಿ ಜೊತೆಯಾಗಿ ಪತ್ತೆಯಾಗಿದ್ದು, …
-
ದಕ್ಷಿಣ ಕನ್ನಡ
ಪುತ್ತೂರು: ಹಣ ಹಿಂದಿರುಗಿಸದೇ ಮೋಸ- ಕೇಳಲು ಬಂದ ಮಹಿಳೆಗೆ ಹಲ್ಲೆ-ಕೊಲೆಯತ್ನ!! ನವೀನ್ ರೈ ಕೈಕಾರ ಹಾಗೂ ಆತನ ಪತ್ನಿ ವಿರುದ್ಧ ದೂರು ದಾಖಲು
ಹಣದ ವಿಚಾರದಲ್ಲಿ ಗಲಾಟೆ ಸಂಭವಿಸಿ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಪುತ್ತೂರು ಕೈಕಾರ ನಿವಾಸಿ ನವೀನ್ ರೈ ಹಾಗೂ ಆತನ ಪತ್ನಿಯ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು,ಹಲ್ಲೆಯಿಂದ ಗಾಯಗೊಂಡ ದೂರುದಾರೆಯನ್ನು ದಾರಂದಕುಕ್ಕು ನಿವಾಸಿ ಸುಮಂಗಲ ಶೆಣೈ ಎಂದು ಗುರುತಿಸಲಾಗಿದೆ. …
-
ದಕ್ಷಿಣ ಕನ್ನಡ
ಪುತ್ತೂರು:ಅಕ್ರಮವಾಗಿ ಮನೆಗೆ ಪ್ರವೇಶಿಸಿ ದಂಪತಿಗಳಿಗೆ ಹಲ್ಲೆ-ಕೊಲೆ ಬೆದರಿಕೆ!! ಮಹಿಳೆಯ ವಿರುದ್ಧ ಪ್ರಕರಣ ದಾಖಲು
ಪುತ್ತೂರು:ಅಕ್ರಮವಾಗಿ ಮನೆಗೆ ಪ್ರವೇಶಿಸಿ ಮಹಿಳೆ ಹಾಗೂ ಆಕೆಯ ಪತಿಗೆ ಗಂಭೀರ ಸ್ವರೂಪದ ಹಲ್ಲೆ ನಡೆಸಿ ಕೊಲೆ ಬೆದರಿಕೆ ಒಡ್ಡಿದ ಆರೋಪದ ಹಿನ್ನೆಲೆಯಲ್ಲಿ ಸುಮಂಗಲ ಶೆಣೈ ಎಂಬಾಕೆಯ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ:ಆರೋಪಿ ಸುಮಂಗಲ ಶೆಣೈ …
-
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾ.ಪಂ.ನ ಪ್ರಭಾರ ಪಿಡಿಒ ಆಗಿದ್ದ ಕುಮಾರಯ್ಯ (46) ಅವರು ಹೃದಯಾಘಾತದಿಂದ ಸೋಮವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುದ್ರಡ್ಕ ನಿವಾಸಿಯಾಗಿರುವ ಇವರು ಈ ಹಿಂದೆ ಮಚ್ಚಿನ ಗ್ರಾ.ಪಂ. ನಲ್ಲಿ ಗುಮಾಸ್ತರಾಗಿ ಕೆಲಸ ನಿರ್ವಹಿಸುತ್ತಿದ್ದು, …
-
ಪುತ್ತೂರು:ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ. ಅಶೋಕ್ ಕುಮಾರ್ ರೈ ಅವರನ್ನು ನೇಮಕ ಮಾಡಿ ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಈ ಮೊದಲು ತಾಲೂಕು ಆರೋಗ್ಯಧಿಕಾರಿಯಾಗಿ ಪಾಲ್ತಾಡಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ದೀಪಕ್ ರೈ ಅವರು …
-
ದಕ್ಷಿಣ ಕನ್ನಡ
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆ
ವಿಶ್ವದ ಆರೋಗ್ಯಕ್ಕಾಗಿ ಅಂತರಾಷ್ಟ್ರೀಯ ಯೋಗ ದಿನ- ರವಿಶಂಕರ್ಪುತ್ತೂರು: ವಿಶ್ವ ಯೋಗ ದಿನದ ಅಂಗವಾಗಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆಯು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಮಾತನಾಡಿ ಮಾನವನ ಅಂತಸತ್ವವನ್ನು ಅರಿಯುವ ವಿಧಾನವನ್ನು ತಿಳಿಸಿಕೊಟ್ಟ …
-
ಪುತ್ತೂರು: ಬೈಕ್ ಮತ್ತು ಆಕ್ಟಿವಾ ನಡುವೆಅಪಘಾತ ಸಂಭವಿಸಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಜೂ.14 ರಂದು ನೆಹರು ನಗರದಲ್ಲಿ ನಡೆದಿದೆ. ಮೃತಪಟ್ಟವರನ್ನು ಪುತ್ತೂರು ಕಲ್ಲಿಮಾರ್ ನಿವಾಸಿ ರವಿ ಎಂದು ಗುರುತಿಸಲಾಗಿದೆ. ರವಿ ಅವರು ಪುತ್ತೂರಿನ ಮಹಾಮಾಯಿ ದೇವಸ್ಥಾನದ ಬಳಿ ಕೀ ಮೇಕರ್ ಮತ್ತು …
-
ದಕ್ಷಿಣ ಕನ್ನಡ
ಪುತ್ತೂರು:ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿಸುವಾಗ ಕಾಲುಜಾರಿ ಸಾಂಬಾರು ಪಾತ್ರೆಗೆ ಬಿದ್ದ ಮಹಿಳಾ ಸಿಬ್ಬಂದಿ ಸಾವು!!
ಪುತ್ತೂರು:ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿಸುವ ಅಡುಗೆ ಸಿಬ್ಬಂದಿ ಮಹಿಳೆಯೊಬ್ಬರು ಅಡುಗೆ ತಯಾರಿಸುವ ವೇಳೆಯಲ್ಲೇ ಕಾಲುಜಾರಿ ಸಾಂಬಾರು ಪಾತ್ರೆಗೆ ಬಿದ್ದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆಯೊಂದು ಪುತ್ತೂರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ ಡಿಸೋಜ ಎಂದು ಗುರುತಿಸಲಾಗಿದ್ದು, ಮಹಿಳೆಯು ತಾಲೂಕಿನ …
