ಇದೀಗ ಹೊಸದೊಂದು ಮಾದರಿಯ ಲವ್ ಜಿಹಾದ್ ಬಲೆ ತಯಾರಾಗಿದೆಯಂತೆ. ಕಲೆ, ನೃತ್ಯ, ಸಂಗೀತ ಸಿನಿಮಾ ಹೀಗೆ ಹಲವು ಕಲಾ ಪ್ರಕಾರಗಳಲ್ಲಿ ಆಸಕ್ತಿ ಇರುವ ಹಿಂದೂ ಹುಡುಗಿಯರ ಮನ ಕಲಕಿ, ಲವ್ ಜಿಹಾದ್ ಗೆ ಎಳೆಯಲಾಗುತ್ತದೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಇಂತಹಾ ಜೇಡರ …
puttur
-
latestLatest Health Updates KannadaNews
ಮತ್ತೆ ಏರಿಕೆಯ ಹಾದಿ ಹಿಡಿದ ಬಂಗಾರ | ಹಾಗಾದರೆ ಬೆಳ್ಳಿ ಬೆಲೆ ಎಷ್ಟು?
by Mallikaby Mallikaಭಾರತದಲ್ಲಿ ನಿನ್ನೆ ಚಿನ್ನದ ಬೆಲೆ 270 ರೂ. ಕುಸಿತವಾಗಿತ್ತು. ಆದರೆ, ಇಂದು ಮತ್ತೆ ಚಿನ್ನದ ದರ ಏರಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ ಇಂದು 200 ರೂ. ಏರಿಕೆಯಾಗಿದೆ. ಬಂಗಾರದ ಬೆಲೆ ದಿನವೂ ಏರಿಳಿತವಾಗುತ್ತಲೇ ಇರುತ್ತದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ …
-
ದಕ್ಷಿಣ ಕನ್ನಡ
ಪುತ್ತೂರು : ” ಅಕ್ಕಾ ಅಕ್ಕಾ” ಎಂದು ಕರೆದು, ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಚಿನ್ನದ ಕರಿಮಣಿ ಸರ ಎಳೆದೊಯ್ದ ಗಾಡಿಯಲ್ಲಿ ಬಂದ ದುಷ್ಕರ್ಮಿಗಳು !
ಪುತ್ತೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವರ ಚಿನ್ನದ ಮಾಂಗಲ್ಯ ಸರವನ್ನುಬುಲೆಟ್ ಗಾಡಿಯಲ್ಲಿ ಬಂದ ಆರೋಪಿಗಳಿಬ್ಬರು ಎಳೆದೊಯ್ದ ಘಟನೆಯೊಂದು ನಡೆದಿದೆ. “ಅಕ್ಕಾ ಅಕ್ಕಾ” ಎಂದು ಕರೆದು ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಎಳೆದೊಯ್ದು ಪರಾರಿಯಾದ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. …
-
ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪುತ್ತೂರು ದರ್ಬೆ ಮಕ್ಕಳಮಂಟಪದ ಬಳಿ ಮಾರುತಿ ಸ್ವಿಪ್ಟ್ ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಜೂ.7 ರ ರಾತ್ರಿ ನಡೆದಿದೆ. ದರ್ಬೆ ಕಡೆ ಹೋಗುತ್ತಿದ್ದ ಆಟೋ ರಿಕ್ಷಾ ರಸ್ತೆ ಬದಿ …
-
ದಕ್ಷಿಣ ಕನ್ನಡ
ಪುತ್ತೂರು: ತಡರಾತ್ರಿ ಸ್ನೇಹಿತನನ್ನು ಮನೆಗೆ ಬಿಟ್ಟು ಬರುವಾಗ ಬೈಕ್ ಅಪಘಾತ!! ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು
ಬಂಟ್ವಾಳ: ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಯುವಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ. ನೇರಳಕಟ್ಟೆಯಲ್ಲಿ ಮೇ.27 ರಂದು ಸಂಜೆ ಅಪಘಾತದಲ್ಲಿ ಸಂಭವಿಸಿತ್ತು. ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನನ್ನು ಚಿಕಿತ್ಸೆಗೆಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ …
-
ಪುತ್ತೂರು: ಮರ ಕಡಿಯುತ್ತಿದ್ದ ವೇಳೆ ವಿದ್ಯುತ್ ತಂತಿ ತಾಗಿ ಮರದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಮಾಡನ್ನೂರು ನಿವಾಸಿ ವಸಂತ್ ಎಂ (33) ಎನ್ನಲಾಗಿದೆ. ವಸಂತ್ ರವರು ನರಿಮೊಗರಿನಲ್ಲಿ ವ್ಯಕ್ತಿಯೊಬ್ಬರಿಗೆ ಸೇರಿದ …
-
ಪುತ್ತೂರು: ಅಂಗಡಿಯೊಂದಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿ ಉರಿದು ಮಾಲೀಕ ಗಾಯಗೊಂಡ ಘಟನೆಯೊಂದು ನರಿಮೊಗರಿನಲ್ಲಿ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನರಿಮೊಗರಿನ ಬಾಲಕೃಷ್ಣ ಮಡಿವಾಳ ಎಂಬವರಿಗೆ ಸೇರಿದ ಮಹಾಲಿಂಗೇಶ್ವರ ಲಾಂಡ್ರಿ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿ ಗ್ಯಾಸ್ …
-
ಪುತ್ತೂರು : ಇಂದು ( ಮೇ.21) ಬೆಳಿಗ್ಗೆ 7.30 ರ ಸುಮಾರಿಗೆ ಪುತ್ತೂರು – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೋಡಿಂಬಾಡಿಯಲ್ಲಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸು ಹಾಗೂ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಘಟನೆಯೊಂದು ಸಂಭವಿಸಿದೆ. ಕೋಡಿಂಬಾಡಿಯ ವಿನಾಯಕ ನಗರದ …
-
ಪುತ್ತೂರು: ನಿಯಾಸ್ ಅಲಿ ಬಿ ಎಮ್ ಎಂಬ ವಿದ್ಯಾರ್ಥಿಯೊರ್ವ ರಚಿಸಿದ ದಿಲ್ಲಿ ತಂಡದ ರಿಶಬ್ ಪಂತ್ ಅವರ ಚಿತ್ರ ಸಾಮಾಜಿಕ ಜಾಲ ತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದ್ದು, ಸ್ಟಾರ್ ಸ್ಪೋರ್ಟ್ ಹಿಂದಿ ಹಾಗೂ ಕನ್ನಡದ ಟಿವಿ ವಾಹಿನಿಗಳಲ್ಲಿ ಪ್ರಸಾರವಾಗಿದೆ. ನಿಯಾಸ್ ಪುತ್ತೂರು ತಾಲೂಕಿನ …
-
ಪುತ್ತೂರು: ಇಲ್ಲಿನ ಕಾವು ಸೇತುವೆ ಬಳಿಯ ಕಾಡಿನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯವೆಸಗಿ ತಲೆ ಮರೆಸಿಕೊಂಡಿದ್ದ ಆರೋಪಿ ಶ್ರೀಜಿತ್ ನನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಘಟನೆ ವಿವರ:ಏಪ್ರಿಲ್ 21 ರಂದು ಅಪ್ರಾಪ್ತ ಬಾಲಕ ತನ್ನ …
