ಪುತ್ತೂರು : ತಾಲೂಕಿನ ಒಳಮೊಗ್ರು ಗ್ರಾಮದ ಕಲ್ಲಡ್ಕ ನಿವಾಸಿ ಸಾಯಿ ಡಿಜಿಟಲ್ ಸ್ಟುಡಿಯೋ ಮಾಲಕ ಶಿವಪ್ರಸಾದ್ ಆಳ್ವ @ ಶಿವಣ್ಣ ಅವರು ಅನಾರೋಗ್ಯದಿಂದ ನಿಧನ ಹೊಂದಿದರು. ಪುತ್ತೂರಿನ ಬಸ್ ನಿಲ್ದಾಣದ ಸಮೀಪ ಸ್ಟುಡಿಯೋ ನಡೆಸುತ್ತಿದ್ದ ಶಿವಣ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು.ಅಲ್ಲಿ …
puttur
-
ಪುತ್ತೂರು ತಾಲೂಕಿನ ಸಾಜ ಪರಿಸರದಿಂದ ವಿಟ್ಲ ಭಾಗಕ್ಕೆ ಆಕ್ರಮ ಗೋಸಾಗಾಟ ಬಜರಂಗದಳ ಕಾರ್ಯಕರ್ತರ ಮಾಹಿತಿ ಮೇರೆಗೆ ಪೊಲೀಸರಿಂದ ದಾಳಿ,ಪುಣಚ ರಸ್ತೆಯ ಕುಕ್ಕೆಬೆಟ್ಟು ಎಂಬಲ್ಲಿ 4 ಗೋವುಗಳ ರಕ್ಷಣೆ.
-
ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆಗೆಸೆಯಲ್ಪಟ್ಟು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಕೋರಿಯ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಬೆಳ್ಳಿಪ್ಪಾಡಿ ಅಳಿಮೆ ನಿವಾಸಿ ಸೇಸಪ್ಪ ಗೌಡ ಎಂಬವರ ಪತ್ನಿ ಗಿರಿಜಾ (62) ಎಂದು ಗುರುತಿಸಲಾಗಿದೆ. ಗಿರಿಜಾ ಅವರು ತನ್ನ ಸಂಬಂಧಿಕ …
-
ದಕ್ಷಿಣ ಕನ್ನಡ
ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಯುರೇಕಾ ರಾಜ್ಯ ಮಟ್ಟದ ವಿಜ್ಞಾನ ಶಿಬಿರ | ಆಪತ್ತುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಪರಿಹರಿಸಿದಾಗ ವ್ಯಕ್ತಿತ್ವದ ಗಟ್ಟಿತನ ಪ್ರಕಟ- ಅನು ಅಪ್ಪಯ್ಯ
ಪುತ್ತೂರು: ಪ್ರತಿಯೊಬ್ಬ ವಿದ್ಯಾರ್ಥಿಯೂ ಅದ್ಭುತ ಕನಸುಗಳ ಆಗರ. ಅವನ ಅಂತರಂಗದಲ್ಲಿ ಹರಿಯುವ ಕನಸುಗಳ ಶಕ್ತಿ ಸಾಮರ್ಥ್ಯಗಳು ಅಪಾರ. ಸೃಜನಶೀಲತೆ, ಧೈರ್ಯ ಮತ್ತು ಛಲ ಇದ್ದರೆ ಕನಸನ್ನು ನನಸಾಗಿಸಲು ಸಾಧ್ಯ. ಭವಿಷ್ಯದ ಬಗ್ಗೆ ಕನಸುಗಳು ಇದ್ದರೆ ಜೀವನ ಪರಿಪೂರ್ಣವಾಗಿರುತ್ತದೆ. ಕ್ಷಮತೆಯನ್ನು ಸರಿಯಾಗಿ ಉಪಯೋಗಿಸಿಕೊಳ್ಳದಿದ್ದರೆ …
-
ಪುತ್ತೂರು : ಬೆಂಗಳೂರಿನಿಂದ ಊರಿಗೆ ಬಂದ ದಿನವೇ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ನಡೆದಿದೆ. ಈಶ್ವರಮಂಗಲ ಮುಗುಳಿ ಮಹಮ್ಮದ್ ಎಂಬವರ ಪುತ್ರ ಉಮ್ಮರ್ ಸಿ.ಎಚ್ (28) ಹೃದಯಾಘಾತದಿಂದ ಮೃತಪಟ್ಟ ಯುವಕ. ಮೃತ ಯುವಕ ಬೆಂಗಳೂರಿನಲ್ಲಿ ಬೇಕರಿಯಲ್ಲಿ ಕೆಲಸ …
-
ದಕ್ಷಿಣ ಕನ್ನಡ
ಪುತ್ತೂರು: ಮಳೆರಾಯನ ಅಬ್ಬರಕ್ಕೆ ಬೆಚ್ಚಿದ ಜನ!!ಜಾತ್ರೆಯ ಪ್ರಯುಕ್ತ ವ್ಯಾಪಾರಕ್ಕೆ ಹಾಕಿದ್ದ ಅಂಗಡಿ ಮುಂಗಟ್ಟುಗಳಿಗೆ ಹಾನಿ!!
ಪುತ್ತೂರು: ಏಪ್ರಿಲ್ 13ರ ಸಂಜೆ ಸುರಿದ ಭೀಕರ ಗಾಳಿ ಮಳೆ ಜಿಲ್ಲೆಯಾದ್ಯಂತ ಕೆಲ ಅವಘಡಗಳಿಗೆ ಕಾರಣವಾಗಿದೆ.ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವರ್ಷಾವಧಿ ಜಾತ್ರೆ ನಡೆಯುತ್ತಿದ್ದು, ನಿನ್ನೆ ಸುರಿದ ಭಾರೀ ಮಳೆಗೆ ದೇವಾಲಯದ ಕೆಲ ಕಾರ್ಯಗಳಿಗೂ ಅಡ್ಡಿಯಾಗಿದ್ದು, ತಾಲೂಕಿನ ಹಲವು ಕಡೆಗಳಲ್ಲಿ ಹೆಚ್ಚಿನ …
-
ದಕ್ಷಿಣ ಕನ್ನಡ
ಪುತ್ತೂರು: ಇಂದಿನಿಂದ ಆರಂಭವಾಗಲಿರುವ ಮಹಾಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ಆಟೋಗಳಿಗೆ ನಿಷೇಧ !!
ರಾಜ್ಯದಲ್ಲಿ ಹಿಜಾಬ್ ಸಂಘರ್ಷದಿಂದ ಶುರುವಾಗಿರುವ ಧರ್ಮ ಯುದ್ಧ ಸದ್ಯಕ್ಕೆ ನಿಲ್ಲುವ ಹಾಗೆ ಕಾಣುತ್ತಿಲ್ಲ. ಮುಸ್ಲಿಂ ಸಮುದಾಯದವರಿಗೆ ಜಾತ್ರಾ ಮಹೋತ್ಸವ ಹಾಗೂ ಇನ್ನಿತರ ಕಾರ್ಯಕ್ರಮಗಳ ವ್ಯಾಪಾರದಲ್ಲಿ ನಿರ್ಬಂಧ ಹೇರುತ್ತಿರುವಾಗ ದಕ್ಷಿಣ ಕನ್ನಡದ ಪುತ್ತೂರಿನ ಪ್ರಸಿದ್ಧ ಮಹಾಲಿಂಗೇಶ್ವರ ಜಾತ್ರೆಯಲ್ಲಿ ಮುಸ್ಲಿಮರ ಆಟೋಗಳಿಗೆ ನಿಷೇಧ ಹೇರಲಾಗಿದೆ. …
-
ಸವಣೂರು : ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು,ಇದೊಂದು ಕೊಲೆಯಾಗಿರುವ ಸಾಧ್ಯತೆ ಇದೆ ಎಂಬ ಶಂಕೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಪಾಲ್ತಾಡಿ ಗ್ರಾಮದ ಬೊಳಿಯಾಲ ನಿವಾಸಿ ಸೇಸಪ್ಪ ಪೂಜಾರಿ (76ವ.) ಎಂಬವರ ಮೃತದೇಹ ಪತ್ತೆಯಾಗಿದೆ.ಫೆ.5ರಿಂದ ನಾಪತ್ತೆಯಾಗಿದ್ದಾರೆಂದು ಹೇಳಲಾಗಿರುವ …
-
Karnataka State Politics Updatesದಕ್ಷಿಣ ಕನ್ನಡ
ಪುತ್ತೂರು: ಬಿಜೆಪಿಯ ಅಲ್ಪಸಂಖ್ಯಾತ ಕಾರ್ಯಕರ್ತ ಅಬ್ದುಲ್ ರಜಾಕ್ ಗೆ ಫೋನ್ ಕರೆಯಲ್ಲಿ ಕೊಲೆ ಬೆದರಿಕೆ!! ಎರಡನೇ ಬಾರಿ ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಟಾರ್ಗೆಟ್ -ಠಾಣೆಯಲ್ಲಿ ಪ್ರಕರಣ ದಾಖಲು
ಪುತ್ತೂರು: ಇಲ್ಲಿನ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ,ಬಿಜೆಪಿ ಯುವ ನಾಯಕ ಚಂದ್ರಹಾಸ ಈಶ್ವರಮಂಗಲ ಅವರಿಗೆ ಅನಾಮಧೇಯ ವ್ಯಕ್ತಿಗಳಿಂದ ಬೆದರಿಕೆ ಕರೆ ಬಂದ ಬೆನ್ನಲ್ಲೇ, ಬಡಗನ್ನೂರು ಗ್ರಾಮದ ಬಿಜೆಪಿ ಕಾರ್ಯಕರ್ತರೊಬ್ಬರಿಗೆ ಅನಾಮಧೇಯ ವ್ಯಕ್ತಿಗಳು ಫೋನ್ ಕರೆಯಲ್ಲಿ ಬೆದರಿಕೆ ಹಾಕಿದ ಬಗ್ಗೆ ವರದಿಯಾಗಿದೆ. …
-
ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿಯೊಂದಕ್ಕೆ ಬೆಂಕಿ ತಗುಲಿದ ಘಟನೆ ಪುತ್ತೂರು ಬೈಪಾಸ್ ನ ಸುಶ್ರುತ ಆಸ್ಪತ್ರೆ ಬಳಿಯ ಕೃಷ್ಣ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ. ಏರ್ ಕಂಡೀಶನರ್, ಫ್ರಿಡ್ಜ್ ರಿಪೇರಿ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮಳಿಗೆಯಲ್ಲಿದ್ದ …
