ಪುತ್ತೂರು : ಮಾಣಿ- ಮೈಸೂರು ಹೆದ್ದಾರಿಯ ಕಾವು ಸಮೀಪದ ಮಡ್ಯಂಗಲ ಎಂಬಲ್ಲಿ ಕಾರುಗಳೆರಡರ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮತ್ತಿಬ್ಬರು ತೀವ್ರ ಗಾಯಗೊಂಡಿದ್ದಾರೆ. ಐ 10 ಕಾರು ಮತ್ತು ಸ್ವಿಫ್ಟ್ ಕಾರುಗಳ ಮಧ್ಯೆ ಅಪಘಾತ ನಡೆದಿದ್ದು, …
puttur
-
ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರ್ ನಿವಾಸಿ ಅಬೂಬಕರ್ ಸಚಿಪ ಅವರ ಪುತ್ರ ಖಲಂದರ್ ಆಸಿಫ್ (30ವ)ರವರು ಫೆ.15ರಿಂದ ನಾಪತ್ತೆಯಾಗಿದ್ದಾರೆ.ಈ ಕುರಿತು ಫೆ.16ರಂದು ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಲಂದರ್ ಆಸಿಫ್ ಅವರು ಗಾಳಿಮುಖ ಜವುಳಿ ಅ೦ಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು ಫೆ.15ರಂದು …
-
ಪುತ್ತೂರು: ಮೊಬೈಲ್, ಪರ್ಸ್ ಮನೆಯಲ್ಲೇ ಬಿಟ್ಟು ರಿಕ್ಷಾದಲ್ಲಿ ಬಾಡಿಗೆಗೆಂದು ಹೋದ ಬಲ್ನಾಡು ಉಜ್ರುಪಾದೆ ನಿವಾಸಿ ಆಟೋ ರಿಕ್ಷಾ ಚಾಲಕ ಸುಂದರ ಪಿ ಅವರ ಮೃತ ದೇಹ ಬಲ್ನಾಡಿನ ಮಚ್ಚಿಮಲೆ ಬೊಲ್ದಾಣ ರಸ್ತೆಯ ಮಧ್ಯೆ ರಿಕ್ಷಾದಲ್ಲಿ ಫೆ. 16ರಂದು ಬೆಳಿಗ್ಗೆ ಪತ್ತೆಯಾಗಿದೆ. ಅವರು …
-
News
ಅಂಕತ್ತಡ್ಕ: ಶಾಲೆಯಲ್ಲಿ ನಮಾಝ್ ಪ್ರಕರಣ | ಶಿಕ್ಷಣಾಧಿಕಾರಿ ನೇತೃತ್ವದಲ್ಲಿ ಸಭೆ | ಶಾಲೆಗಳು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಸೀಮಿತ -ಶಿಕ್ಷಣಾಧಿಕಾರಿ ಲೋಕೇಶ್
ಸವಣೂರು: ಕಡಬ ತಾಲೂಕು ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲವು ಮುಸ್ಲಿಂ ವಿದ್ಯಾರ್ಥಿಗಳು ಕೊಠಡಿಯೊಂದರಲ್ಲಿ ನಮಾಝ್ ನಡೆಸಿರುವ ಘಟನೆ ಮುಂದಿನ ದಿನಗಳಲ್ಲಿ ಮರುಕಳಿಸುವುದಿಲ್ಲ , ಸರ್ಕಾರಿ ಶಾಲೆಯಲ್ಲಿರುವ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಶಾಲೆಗಳು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ …
-
latestNewsದಕ್ಷಿಣ ಕನ್ನಡ
ಪುತ್ತೂರು:ಸೈಕಲ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ|ಗಂಭೀರ ಗಾಯಗೊಂಡಿದ್ದ ಸೈಕಲ್ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು
ಪುತ್ತೂರು: ಕೆಮ್ಮಿಂಜೆ ಶ್ರೀ ಮಹಾವಿಷ್ಣು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಸೈಕಲ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ,ಸೈಕಲ್ ಸವಾರ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತರನ್ನು ಕೆಮ್ಮಿಂಜೆ ನಿವಾಸಿ ಚಿದಾನಂದ ಎಂಬುವವರೆಂದು ಗುರುತಿಸಲಾಗಿದೆ. ಚಿದಾನಂದ ಅವರು ದೇವಸ್ಥಾನದ ಕಡೆ …
-
ಪುತ್ತೂರು: ಸರ್ವೆ ಶ್ರೀ ಸುಬ್ರಹ್ಮಣೇಶ್ವರ ದೇವ ಸ್ಥಾನದಲ್ಲಿ ಫೆ. 11ರಂದು ದೃಢಕಲಶ ನಡೆಯಲಿದೆ. ಬೆಳಗ್ಗೆ ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ ನಡೆಯಲಿದ್ದು, ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 6ರಿಂದ ರಂಗಪೂಜೆ, ಮಹಾಮಂಗಳಾರತಿ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 7ರಿಂದ ಅಭಿನಂದನೆ ಮತ್ತು …
-
ಪುತ್ತೂರು: ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದ ಕೊಂಬೆ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ಪುತ್ತೂರು ಸಮೀಪದ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿ ಬಾತಿಷ್ ಸುಲ್ತಾನ್ (32) ಮೃತ ವ್ಯಕ್ತಿ. ಪುತ್ತೂರು ಸಮೀಪದ ಪುರುಷರಕಟ್ಟೆ …
-
ಕಡಬ: ಅರಣ್ಯಾಧಿಕಾರಿಗಳ ವಿರುದ್ಧ ಮರಗಳ್ಳತನದ ದೂರು ನೀಡಿದ್ದ ದ್ವೇಷದಿಂದ ಐತ್ತೂರಿನ ಮೂಜೂರು ನಿವಾಸಿ ರೈತ ಪದ್ಮಯ್ಯ ಗೌಡರ ಮನೆಗೆ ದಾಳಿಯ ನೆಪದಿಂದ ತಡರಾತ್ರಿ ನುಗ್ಗಿ ಅಮಾನವೀಯವಾಗಿ ವರ್ತಿಸಿದ್ದ ಅರಣ್ಯಾಧಿಕಾರಿ ಸಂಧ್ಯಾ ಅವರನ್ನು ಬೀದರ್ ನ ನೌಬಾದ್ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾವಣೆ …
-
ಪುತ್ತೂರು:ಹಾಸನ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಮುಖ್ಯ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಗಿರೀಶ್ನಂದನ್ ಎಂ.ಅವರನ್ನು ಪುತ್ತೂರು ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ. ಪುತ್ತೂರು ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ| ಯತೀಶ್ …
-
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದಬಲ್ನಾಡು ನಿವಾಸಿ ವಿಶ್ವ ಪುಂಡಿತ್ತೂರು(48)ರವರುಜ.27ರಂದು ಸಂಜೆ ನಿಧನರಾದರು. ಪುಂಡಿತ್ತೂರು ದಿ.ಸುಬ್ಬಣ್ಣ ಭಟ್ ರವರ ಪುತ್ರರಾದ ವಿಶ್ವಪುಂಡಿತ್ತೂರು ರವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾರ್ಯದಲ್ಲಿ ಪೂರ್ಣಾವಧಿ ಸೇವೆ ಸಲ್ಲಿಸಿದ್ದು, …
