ಪುತ್ತೂರು: ಪೋನ್ ಕರೆ ಮಾಡಿ ಬ್ಯಾಂಕ್ ಮೆನೇಜರ್ ಎಂದು ನಂಬಿಸಿ ಎಟಿಎಂ ನಿಂದ ನಗದು ದೋಚುವುದು ಸೇರಿದಂತೆ ಹಣ ವಂಚನೆ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನು ಮೂಲಕ ಹೊರ ಬಂದು ನ್ಯಾಯಾಲಯದಲ್ಲಿ ವಿಚಾರಣೆಗೆ ಕಳೆದ 2 ವರ್ಷಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ಉಡುಪಿ ಮೂಲದ …
puttur
-
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಅಲ್ಪವಿರಾಮ ನೀಡಲಾಗಿದ್ದ ಈಗಾಗಲೆ 14 ದಿನಗಳ ಪ್ರಶ್ನಾಚಿಂತನಾ ಕಾರ್ಯಕ್ರಮ ಜನವರಿ ತಿಂಗಳ 17 ರಿಂದ 5 ದಿನಗಳ ಕಾಲ ನಡೆಯಲಿದೆ. ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಭಗವದ್ಭಕ್ತರು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ …
-
ಪುತ್ತೂರು :ಹೊತ್ತು, ಹೆತ್ತು ಸಾಕಿ ಸಲಹಿದ ತಾಯಿಯನ್ನೇ ಮಗ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರಾತಕ ಮಗನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ …
-
ಪುತ್ತೂರು: ಉದ್ಯಮಿಗೆ ಜೀವ ಬೆದರಿಕೆ ಒಡ್ಡಿ ಹಣ ವಸೂಲಿಗೆ ಯತ್ನಿಸಿದ ಇಬ್ಬರನ್ನು ಸಂಪ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಉದ್ಯಮಿಯೊಬ್ಬರಿಗೆ ಅಪರಿಚಿತ ವ್ಯಕ್ತಿಯು ವಿವಿದ ಮೊಬೈಲ್ ಗಳಿಂದ ಕರೆ ಮಾಡಿ ಯಾರೋ ಒಬ್ಬ ವ್ಯಕ್ತಿ ಜೈಲಿನಲ್ಲಿದ್ದಾನೆ, ಅವನನ್ನು …
-
ಪುತ್ತೂರು: ಮಕರ ಸಂಕ್ರಮಣದ ಅಂಗವಾಗಿ ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜ.14ರಂದು ವಿಶೇಷ ಬಲಿ ಉತ್ಸವ ನಡೆಯಿತು. ಸಂಜೆ ಶ್ರೀ ದೇವರ ಉತ್ಸವ, ವಾದ್ಯ, ಚೆಂಡೆ ಉತ್ಸವ ಬಳಿಕ ಶ್ರೀ ಉಳ್ಳಾಲ್ತಿ ನಡೆಯಲ್ಲಿ ಶ್ರೀ ದೇವರ ಉತ್ಸವ ಮೂರ್ತಿಗೆ ಸುವಸ್ತು ಕನಕಾಭಿಷೇಕ …
-
ಮಂಗಳೂರು : ಒಮೈಕ್ರಾನ್ ಸೋಂಕು ನಿಯಂತ್ರಿಸುವ ಸಲುವಾಗಿ ರಾಜ್ಯ ಸರಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಪ್ಯೂ ಶುಕ್ರವಾರ (ಜ.14) ರಾತ್ರಿ 10ರಿಂದ ಆರಂಭಗೊಳ್ಳಲಿದ್ದು, ಸೋಮವಾರ (ಜ.17) ಮುಂಜಾನೆ 5ರವರೆಗೆ ಮುಂದುವರಿಯಲಿದೆ ಎಂದು ದ.ಕ.ಜಿಲ್ಲಾಧಿಕಾರಿ ತಿಳಿಸಿದ್ದಾರೆ. ವೀಕೆಂಡ್ ಕರ್ಪ್ಯೂ ಅವಧಿಯಲ್ಲಿ (ಶನಿವಾರ ಮತ್ತು ರವಿವಾರ) …
-
ದಕ್ಷಿಣ ಕನ್ನಡ
ಬಿಸಿಲಲ್ಲೇ ಒಣಗಿಕೊಂಡು ಪಾಠ ಕೇಳುತ್ತಿದ್ದಾರೆ ಮಣಿಕ್ಕರ ಶಾಲಾ ವಿದ್ಯಾರ್ಥಿಗಳು | ಬಿರುಕು ಬಿಟ್ಟಿದೆ ಶಾಲಾ ಗೋಡೆ ,ಬಿಸಿಲಲ್ಲೇ ಮಕ್ಕಳಿಗೆ ಪಾಠ
ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಉರಿಬಿಸಿಲಿನಲ್ಲಿ ಒಣಗಿಕೊಂಡು ಪಾಠ ಕೇಳ ಬೇಕಾದ ದಯನೀಯ ಸ್ಥಿತಿಯಲ್ಲಿದ್ದಾರೆ. ಈ ಶಾಲೆ ಗ್ರಾಮೀಣ ಭಾಗದಲ್ಲಿದ್ದು , ಈ ಶಾಲೆಯಲ್ಲಿ 88ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಹುತೇಕ ವಿದ್ಯಾರ್ಥಿಗಳು ಬಡ …
-
ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನವನ್ನು 11 ಸಾವಿರದಿಂದ 28 ಸಾವಿರಕ್ಕೆ ಹೆಚ್ಚಳ ಮಾಡಲಾಗಿದ್ದು 13 ಸಾವಿರ ಇರುವವರಿಗೆ 32 ಸಾವಿರ ನೀಡಲಾಗುತ್ತದೆ. ಪೂರ್ಣ ಪ್ರಮಾಣದಲ್ಲಿ ವಕ್ರ್ಲೋಡ್ ನೀಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ …
-
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಪರಿವರ್ತಕಕ್ಕೆ ಕಾರು ಡಿಕ್ಕಿಹೊಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪರ್ಲಡ್ಕ ಬೈಪಾಸ್ ರಸ್ತೆಯಲ್ಲಿ ಜ.14ರಂದು ನಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಪರಿವರ್ತಕ ಮುರಿದು ಬಿದ್ದಿದ್ದು, ಕಾರಿಗೆ ಹಾನಿಯಾಗಿದೆ. ಕಾರಿನೊಳಗಿದ್ದವರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.
-
Healthಕೋರೋನಾದಕ್ಷಿಣ ಕನ್ನಡಬೆಂಗಳೂರು
ಕಡಲ ಕಿನಾರೆಯಲ್ಲಿ ಕಳವಳ | ದಕ್ಷಿಣ ಕನ್ನಡ ಸೇರಿ ಈ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಕೋರೋನಾತಂಕ
ರಾಜ್ಯದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದ್ದು, ಬೆಂಗಳೂರಿನಲ್ಲಿ ಇಂದು ಹೊಸದಾಗಿ 18,374 ಜನರಿಗೆ ಸೋಂಕು ತಗಲಿದ್ದು, ಮೂವರು ಮೃತಪಟ್ಟಿದ್ದಾರೆ. 1132 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 90,893 ಸಕ್ರಿಯ ಪ್ರಕರಣಗಳು ಇವೆ.ದಕ್ಷಿಣ ಕನ್ನಡದಲ್ಲಿ 625 ಮಂದಿಗೆ ಕೋವಿಡ್ ಸೋಂಕು ದೃಢವಾಗಿದೆ. ಜಿಲ್ಲಾವಾರು ಮಾಹಿತಿ ಈ …
