ಕಡಬ : ಅತ್ಯಾಚಾರ ಸಂತ್ರಸ್ತ ಬಾಲಕಿಗೆ ಕಾನೂನು ನೆರವು ನೀಡುವ ನೆಪದಲ್ಲಿ ಸಲುಗೆ ಬೆಳೆಸಿ ಬಳಿಕ ಅತ್ಯಾಚಾರ ನಡೆಸಿ ಗರ್ಭಿಣಿಯಾಗಿಸಿದ ಆರೋಪದಡಿ ಬಂಧಿತನಾಗಿರುವ ಕಡಬ ಠಾಣೆ ಪೊಲೀಸ್ ಕಾನ್ಸ್ಟೆಬಲ್ ಶಿವರಾಜ್ ಎಂಬಾತನ ಜಾಮೀನು ಅರ್ಜಿಯನ್ನು ಪುತ್ತೂರಿನ 5 ನೇ ಜಿಲ್ಲಾ ಮತ್ತು …
puttur
-
ಪುತ್ತೂರು: ಕಲ್ಲಡ್ಕದ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆದ ಆಝಾದಿ ಪರ್ವ ಅಂತರ ಕಾಲೇಜು ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ವಿದ್ಯಾರ್ಥಿಗಳಿಗೆ ಪ್ರಶಸ್ತಿಯನ್ನು …
-
ವಿವೇಕ ಚಿಂತನೆ ಅರ್ಥೈಸಿಕೊಂಡು ಅನುಷ್ಠಾನಗೊಳಿಸುವುದು ಅತ್ಯಗತ್ಯ- ರಾಹುಲ್ ಭಟ್ ಪುತ್ತೂರು: ವಿವೇಕಾನಂದ ಎನ್ನುವ ಹೆಸರೇ ಒಂದು ರೋಮಾಂಚನ, ಪ್ರೇರಣೆ, ಹುಮ್ಮಸ್ಸು, ಧೀರತನ. ಅವರು ಯುವ ಜನಾಂಗಕ್ಕೆ ಬೋಧಿಸಿದ ವಿವೇಕ ಮಾರ್ಗ ಅತ್ಯಂತ ಮೌಲ್ಯಯುತವಾದದ್ದು. ವಿವೇಕಾನಂದರ ವೈಚಾರಿಕತೆ ಮತ್ತು ಆಧ್ಯಾತ್ಮ ಅರಿವು ಎಂದೆಂದಿಗೂ …
-
ದಕ್ಷಿಣ ಕನ್ನಡ
ಪುತ್ತೂರು : ಅಪಾಯಕಾರಿ ಸ್ಥಿತಿಯಲ್ಲಿ ಭಕ್ತಕೋಡಿ ಸರಕಾರಿ ಶಾಲೆ | ಬಿರುಕು ಬಿಟ್ಟ ಗೋಡೆ..ಗೆದ್ದಲು ಹಿಡಿದ ಮಾಡು..ಆತಂಕದಲ್ಲಿ ವಿದ್ಯಾರ್ಥಿಗಳು
ಪುತ್ತೂರು : ಇದು ಸುವರ್ಣ ಮಹೋತ್ಸವ ಕಂಡ ಸರ್ವೆ ಗ್ರಾಮದ ಭಕ್ತಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ. ಈ ಶಾಲೆ ಗ್ರಾಮೀಣ ಭಾಗದಲ್ಲಿದ್ದು ಸುತ್ತಮುತ್ತಲು ಖಾಸಗಿ ಶಾಲೆಗಳು ಆವರಿಸಿಕೊಂಡಿದೆ. ಆದರೂ ಈ ಶಾಲೆಯಲ್ಲಿ 130ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಹುತೇಕ …
-
ಪುತ್ತೂರು:ತಿಂಗಳ ಹಿಂದೆ ಪುತ್ತೂರು ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಟ್ಟಡ ಮತ್ತು ಏಳ್ಳುಡಿಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾಗಳಿಂದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಪುತ್ತೂರು ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪುತ್ತೂರು ಕೆಮ್ಮಿಂಜೆ ನಿವಾಸಿ ಮಹಮ್ಮದ್ ಸಾಲೆಕ್ ಬಂಧಿತ ಆರೋಪಿಯಾಗಿದ್ದು …
-
ಮಂಗಳೂರು : ಬೈಕಂಪಾಡಿ ಕೈಗಾರಿಕಾ ಪ್ರಾಂಗಣದಲ್ಲಿರುವ ಸೀಫುಡ್ ತಯಾರಿಕಾ ಘಟಕದಲ್ಲಿ ಅಮೋನಿಯಂ ಸೋರಿಕೆ ಆಗಿದೆ. ಈ ಘಟನೆಯಲ್ಲಿ 20 ಕ್ಕೂ ಹೆಚ್ಚುಮಂದಿ ಅಸ್ವಸ್ಥರಾಗಿದ್ದಾರೆ. ಎವರೆಸ್ಟ್ ಸೀ ಫುಡ್ಸ್ ಪ್ರೈ ಲಿಮಿಟೆಡ್ ಎಂಬ ಘಟಕದಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥಗೊಂಡ ಕಾರ್ಮಿಕರನ್ನು ಮುಕ್ಕ …
-
ದಕ್ಷಿಣ ಕನ್ನಡ
ಮದುವೆ ಮನೆಯಲ್ಲಿ ಕೊರಗಜ್ಜ ವೇಷ ಧರಿಸಿ ಅವಹೇಳನ | ಪುತ್ತೂರಿನ ಫಾತಿಮ ಡ್ರೆಸ್ ಶಾಪ್ ಮಾಲಕ ಸಹಿತ ಇಬ್ಬರ ಬಂಧನ
ವಿಟ್ಲ: ಕೊಳ್ನಾಡು ಗ್ರಾಮದ ಸಾಲೆತ್ತೂರು ಸಮೀಪದ ಮುಸ್ಲಿಂ ಸಮುದಾಯದ ಮನೆಯೊಂದರ ಮದುವೆ ಸಮಾರಂಭದ ಔತಣ ಕೂಟದಲ್ಲಿ ಮದುಮಗ ಕೊರಗಜ್ಜನ ಮಾದರಿಯ ವೇಷ ದರಿಸಿ ಕುಣಿದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಠಾಣಾ ಪೊಲೀಸರು ಪ್ರಕರಣದಲ್ಲಿ ಬಾಗಿಯಾಗಿರುವ ಇಬ್ಬರು ಯುವಕರನ್ನು ಬಂಧಿಸುವಲ್ಲಿ …
-
ದಕ್ಷಿಣ ಕನ್ನಡ
ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನ್ವಿತಾ ಗೆ ಚೈತನ್ಯಶ್ರೀ ಕರ್ನಾಟಕ ರತ್ನ ರಾಜ್ಯ ಪ್ರಶಸ್ತಿ
ಪುತ್ತೂರು: ಮಂಗಳೂರು ಕಥಾ ಬಿಂದು ಆಯೋಜಿಸಿರುವ ಶಿಶಿರ ಕಾವ್ಯ ಸಂಭ್ರಮದಲ್ಲಿ ಸ್ಯಾಕ್ಸೋಫೋನ್ ನಲ್ಲಿ ಬಾಲ್ಯದಿಂದಲೇ ಸಾಧನೆ ಮಾಡುತ್ತಾ ನೂರಾರು ಕಚೇರಿಗಳನ್ನು ನಡೆಸಿರುವ ಬಹುಮುಖ ಪ್ರತಿಭೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಅನ್ವಿತಾ ಎ ವಿ ಇವರು ವರ್ಷದ …
-
ದಕ್ಷಿಣ ಕನ್ನಡಬೆಂಗಳೂರು
ಬೆಂಗಳೂರಿನಲ್ಲಿ ಭೀಕರ ಅಪಘಾತ: ಕಾರು, ಬೈಕ್ ಮೇಲೆ ಜಲ್ಲಿ ತುಂಬಿದ
ಟಿಪ್ಪರ್ ಬಿದ್ದು ಆರು ಮಂದಿ ಸಾವುಬೆಂಗಳೂರು : ಬೆಂಗಳೂರಿನ ಕುಂಬಳಗೂಡು ಬಳಿ ಭೀಕರ ಅಪಘಾತ ಸಂಭವಿಸಿದೆ. ಎರಡು ಕಾರು ಮತ್ತು ಬೈಕ್ ಮೇಲೆ ಟಿಪ್ಪರ್ ಬಿದ್ದು ಆರು ಮಂದಿ ಮೃತ ಪಟ್ಟಿದ್ದಾರೆ. ಎರಡು ಕಾರುಗಳಲ್ಲಿ ತಲಾ 5 ಜನರಂತೆ 10 ಜನರಿದ್ದರು. ಟಿಪ್ಪರ್ ನಡಿ ಇನ್ನೂ ಹಲವರು …
-
ಬಂಟ್ವಾಳ: ಅಪರಿಚಿತ ವ್ಯಕ್ತಿ ಗೂಡ್ಸ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ.ಸಿ.ರೋಡ್ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ. ವ್ಯಕ್ತಿಯೋರ್ವ ಏಕಾಏಕಿ ಗೂಡ್ಸ್ ರೈಲು ಸಂಚರಿಸುತ್ತಿದ್ದ ವೇಳೆ ರೈಲಿನ ಅಡಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವ್ಯಕ್ತಿಯ ಮುಂಡ ರುಂಡ …
