ಪುತ್ತೂರು: ಉಪವಲಯ ಅರಣ್ಯಾಧಿಕಾರಿ ಕಾಣಿಯೂರಿನ ಸಂಜೀವ ಕೆ. ಎಂಬಾತ ಹಿಂದೂಗಳ ವಿರುದ್ಧ, ಗೋಮಾತೆಯ ವಿರುದ್ಧ, ಕೊರಗಜ್ಜನ ಕುರಿತು, ಡಾ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅಶ್ಲೀಲ ಪದ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ವ್ಯಕ್ತಿ …
puttur
-
ಸವಣೂರು : ವಿಟ್ಲ ಠಾಣಾ ವ್ಯಾಪ್ತಿಯ ಕೋಳ್ನಾಡು ಗ್ರಾಮದಲ್ಲಿ ಮದುವೆ ಕಾರ್ಯಕ್ರಮದಲ್ಲಿ ತುಳು ನಾಡಿನ ದೈವ ಕೊರಗಜ್ಜನ ರೀತಿ ಮುಖಕ್ಕೆ ಮಸಿ ಬಳಿದುಕೊಂಡು ಅಡಿಕೆ ಹಾಳೆಯ ಟೋಪಿ ಧರಿಸಿ ತುಳುನಾಡಿನ ಜನರ ನಂಬಿಕೆಗೆ ಧಕ್ಕೆ ಉಂಟು ಮಾಡಿದ ಘಟನೆ ವ್ಯಾಪಕ ಆಕ್ರೋಶಕ್ಕೆ …
-
ದಕ್ಷಿಣ ಕನ್ನಡ
ಕೊರಗಜ್ಜನ ಅವಹೇಳನ ಮಾಡಿದ ಮುಸ್ಲಿಂ ಮದುಮಗ – ನೇಮದಲ್ಲಿ ಕೊರಗಜ್ಜನ ನೀಡಿದ ನುಡಿಗಟ್ಟು : ಕೊರಗಜ್ಜ ಹೇಳಿದಾದರೂ ಏನು?
ವಿಟ್ಲ : ಮದುವೆ ಸಮಾರಂಭದಲ್ಲಿ ಮದುಮಗನಿಗೆ ಕೊರಗ ವೇಷ ಹಾಕಿ ಕುಣಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗಜ್ಜ ದೈವದ ಮೊರೆ ಹೋಗಿರುವ ಆಸ್ತಿಕರು ದೈವದ ಎದುರು ಪ್ರಾರ್ಥಿಸಿದ್ದಾರೆ. …
-
ಬಂಟ್ವಾಳ : ಪುಂಜಾಲಕಟ್ಟೆ ಪೊಲೀಸ್ ಠಾಣಾಧಿಕಾರಿ ಸೌಮ್ಯ ರವರನ್ನು ಹಠಾತ್ ವರ್ಗಾವಣೆ ಮಾಡಲಾಗಿದ್ದು, ಇವರ ಸ್ಥಾನಕ್ಕೆ ಪುತ್ತೂರು ನಗರ ಠಾಣಾಧಿಕಾರಿ ಸುತೇಶ್ ಪಿ.ಎಸ್ ರವರನ್ನು ನಿಯುಕ್ತಿ ಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ. ವರ್ಗಾವಣೆಯಾಗಿರುವ ಸೌಮ್ಯ ರಿಗೆ …
-
ಅಧಿಕಾರಿಗಳು ಹಣದ ಜೊತೆಗೆ ತರಕಾರಿ ಮತ್ತು ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಪ್ರಕರಣ ಕೇರಳದ ಆರ್ಟಿಒ ಚೆಕ್ ಪೋಸ್ಟ್ನಲ್ಲಿ ನಡೆದಿದೆ. ಅಧಿಕಾರಿಗಳು ಲಾರಿಗಳ ಮೂಲಕ ಬರುತ್ತಿದ್ದ ಕುಂಬಳಕಾಯಿ, ಕಿತ್ತಳೆಯಂತಹ ತರಕಾರಿ ಮತ್ತು ಹಣ್ಣುಗಳನ್ನು ಲಂಚವಾಗಿ ಸ್ವೀಕರಿಸುತ್ತಿದ್ದರು. ಲಂಚವಾಗಿ ದೊ ರೆತ ಆ ತರಕಾರಿ …
-
ಪುತ್ತೂರು: ಸ್ಟಾಕ್ ಅಥವಾ ಷೇರು ಎನ್ನುವುದು ಸಂಸ್ಥೆಯೊಂದರ ಮಾಲೀಕತ್ವದಲ್ಲಿನ ಒಂದು ಪಾಲನ್ನು ಪ್ರತಿನಿಧಿಸುವ ಭದ್ರತಾ ಠೇವಣಿ ಆಗಿದೆ. ಹೂಡಿಕೆದಾರರಿಗೆ ತಮ್ಮ ಹೂಡಿಕೆಗಳನ್ನು ನೈಜ ಸಮಯದ ಆಧಾರದ ಮೇಲೆ ಖರೀದಿಸಲು, ಮಾರಾಟ ಮಾಡಲು ಮತ್ತು ಮೇಲ್ವಿಚಾರಣೆ ಮಾಡಲುಷೇರು ಮಾರುಕಟ್ಟೆ ಅನುವು ಮಾಡಿಕೊಡುತ್ತದೆ ಎಂದು …
-
ಪುತ್ತೂರು ತಾಲೂಕಿನ ಗಡಿಭಾಗ ಸಹಿತ ಪುಣಚ ಗ್ರಾಮದ ಹಲವೆಡೆ ಚಿರತೆ ಪ್ರತ್ಯಕ್ಷವಾಗಿದ್ದ ಬಗ್ಗೆ ವರದಿಯಾಗಿದ್ದು, ಈ ಭಾಗದ ಜನರಲ್ಲಿ ಭಯಾತಂಕಕ್ಕೆ ಕಾರಣವಾಗಿದೆ. ಪುಣಚ ಗ್ರಾಮ ಮತ್ತು ಪುತ್ತೂರು ತಾಲೂಕಿನ ಗಡಿಭಾಗದಲ್ಲಿರುವ ಚನಿಲ, ಅಂಬಟೆಮೂಲೆ, ಬೈಲುಪದವು, ಕೋಡಂದೂರು ಭಾಗದಲ್ಲಿ ಚಿರತೆ ಕಾಣಸಿಕ್ಕಿದೆ ಎನ್ನುತ್ತಾರೆ …
-
ದಕ್ಷಿಣ ಕನ್ನಡ
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ | ಕ್ರಿಯಾತ್ಮಕ ಯೋಜನೆಗಳಿಂದ ಜೀವನದ ಗುರಿಯನ್ನು ಸಾಧಿಸಬೇಕು- ಡಾ. ಸುದೀಪ್ ಡಿ ಘಾಟೆ
ಪುತ್ತೂರು: ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ನಿಟ್ಟೆಯ ಕೇಂದ್ರಿಯ ರಿಸರ್ಚ್ ಲ್ಯಾಬ್ನ ವಿಜ್ಞಾನಿ ಡಾ. ಸುದೀಪ್ ಡಿ ಘಾಟೆ ಹೇಳಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಇಕೋ ಕ್ಲಬ್ನ ವತಿಯಿಂದ ವಿದ್ಯಾರ್ಥಿಗಳಿಗೆ …
-
ಪುತ್ತೂರು: ಹಿಂದು ಮಹಿಳೆಯೊಬ್ಬರಿಗೆ ಯುವಕನೋರ್ವ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ರವಾನಿಸಿದ ಕುರಿತು ಮಹಿಳೆ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ ಮತ್ತು ಆರೋಪಿಯನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದ ಬಗ್ಗೆ ತಿಳಿದು ಬಂದಿದೆ. ಅಶ್ಲೀಲ ಸಂದೇಶ ರವಾನಿಸಿದ ಆರೋಪಿ ರಮೀಝ್ …
-
ಪುತ್ತೂರು : ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಡಿ.31ರಂದು ನಡೆದಿದೆ. ಕೊಳ್ತಿಗೆ ಗ್ರಾಮದ ಕೆಮ್ಮಾರ ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಮ್ಚಿನಡ್ಕ ನಿವಾಸಿ ಬಾಳಪ್ಪ ಎಂಬವರ …
