ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರು ಭಾಗದ ಕಂಬಳಕರೆಯ ಪಕ್ಕದಲ್ಲೇ ಇರುವ ಕೆರೆ ಬಳಿಯಲ್ಲಿ ಇಂದು ಚಪ್ಪಲಿ ಹಾಗೂ ಸ್ಕೂಟಿ ಪತ್ತೆಯಾಗಿದ್ದು, ವ್ಯಕ್ತಿಯೊರ್ವರು ಕೆರೆಗೆ ಹಾರಿ ಆತ್ಮಹತ್ಯೆ ನಡೆಸಿಕೊಂಡಿರುವುದು ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ಪುತ್ತೂರು ದರ್ಬೆ ನಿವಾಸಿ, ಇಂಟೆರ್ …
puttur
-
ಪುತ್ತೂರು: ಕಡಬ ಮರ್ದಾಳದಲ್ಲಿ ಚೂರಿ ಇರಿತ ಗೊಂಡು ರಬ್ಬರ್ ಟ್ಯಾಪರ್ ತೀವ್ರ ಗಾಯಗೊಂಡ ಘಟನೆ ಡಿ.28 ರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಕೇರಳ ಮೂಲದವರಾಗಿದ್ದು ಮರ್ದಾಳದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ನಿರ್ವಹಿಸುತ್ತಿರುವ ಪ್ರಸಾದ್(57ವ) ಎಂಬವರು ಚೂರಿ ಇರಿತಕೊಳಗಾದವರು. ಪ್ರಸಾದ್ ಅವರಿಗೆ …
-
ಪುತ್ತೂರು : ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿದ್ದು,ಡಿ.26ರಂದು ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಇದಕ್ಕಾಗಿ ದೇವಸ್ಥಾನವನ್ನು ವಿಶೇಷವಾಗಿ ಹೂವಿನಿಂದ ಅಲಂಕಾರ ಮಾಡಲಾಗಿದೆ.ಸಂತಾನ ಶ್ರೀ ಸುಬ್ರಹ್ಮಣ್ಯ್ಯೇಶ್ವರ ದೇವರೆಂದೆ ಪ್ರಸಿದ್ದಿ ಪಡೆದಿರುವ ,ಬೇಡಿದವರಿಗೆ ಮಾಂಗಲ್ಯ ಭಾಗ್ಯ,ಸಂತಾನ …
-
ವಿಶ್ವದಾದ್ಯಂತೆ ಓಮಿಕ್ರಾನ್ ವೈರಸ್ ಆರ್ಭಟಿಸುತ್ತಿದೆ. ಓಮಿಕ್ರಾನ್ ನಿಂದ ರಕ್ಷಣೆ ಪಡೆಯೋ ಸಂಬಂಧ ಅನೇಕರು ಈ ಹಿಂದೆ ಬಳಕೆ ಮಾಡಲಾಗುತ್ತಿದ್ದಂತ ಬಟ್ಟೆ ಮಾಸ್ಕ್ಗಳನ್ನೇ ಮುಖವಾಡಗಳಾಗಿ ಧರಿಸೋದಕ್ಕೆ ಮುಂದುವರೆಸಿದ್ದಾರೆ. ಆದೇ ಬಟ್ಟೆ ಮಾಸ್ಕ್ ಬಳಸುವ ಜನರಿಗೆ ತಜ್ಞರು ಶಾಕಿಂಗ್ ಮಾಹಿತಿಯನ್ನು ನೀಡಿದ್ದಾರೆ. ರೂಪಾಂತರಿ ಓಮಿಕ್ರಾನ್ …
-
Breaking Entertainment News Kannadaದಕ್ಷಿಣ ಕನ್ನಡ
ಮಂಗಳೂರು ವಿ.ವಿ.ಮಟ್ಟದ ಅಥ್ಲೆಟಿಕ್ಸ್ನಲ್ಲಿ ಪುತ್ತೂರಿನ ಭವಿತ್ ಕುಮಾರ್ ಗೆ ಚಿನ್ನ,ಬೆಳ್ಳಿ ಪದಕ
ಮಂಗಳೂರು: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಮಂಗಳೂರು ವಿ.ವಿ.ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಉಜಿರೆ ಎಸ್.ಡಿ.ಎಂ.ಕಾಲೇಜನ್ನು ಪ್ರತಿನಿಧಿಸಿದ್ದ ಪುತ್ತೂರಿನ ಭವಿತ್ ಕುಮಾರ್ ಅವರು ಚಿನ್ನ,ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.ಭವಿತ್ ಕುಮಾರ್ ಅವರು ಪೋಲ್ ವಾಲ್ಟ್ ನಲ್ಲಿ ಚಿನ್ನದ ಪದಕ (4.20 ಮೀ.) ,ಹೈ …
-
ಬಂಟ್ವಾಳ : ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ಬೆಟ್ಟಕ್ಕೆ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಅವರು ಬುಧವಾರ ಭೇಟಿ ನೀಡಿ,ಅಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಕಾರಿಂಜೇಶ್ವರ ಕ್ಷೇತ್ರದಲ್ಲಿನ ಸರಕಾರಿ ಗೋಮಾಳವನ್ನು ಒತ್ತುವರಿ …
-
ದಕ್ಷಿಣ ಕನ್ನಡ
ಪುತ್ತೂರು :ನೀಟ್ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ ಸಿಂಚನಾಲಕ್ಷ್ಮೀ ಜೊತೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ವಿಶೇಷ ಸಂವಾದ
ಪುತ್ತೂರು: ನೀಟ್ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ ಸಿಂಚನಾಲಕ್ಷ್ಮೀ ಜೊತೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿಜ್ಞಾನ ಸಂಘದ ವಿದ್ಯಾರ್ಥಿಗಳು ಅವರ ಮನೆಗೆ ತೆರಳಿ ಸಂದರ್ಶಿಸಿ ವಿಶೇಷ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಿಂಚನಾಲಕ್ಷ್ಮೀ ತಮ್ಮ ಅನುಭವವನ್ನು ಹಂಚಿಕೊಳ್ಳುತ್ತಾ ನಿರಂತರ ಕಲಿಕೆ, …
-
News
ಇಂದಿನಿಂದ ಡಿ.28ರವರೆಗೆ ‘ಸಂತಾನ ಭಾಗ್ಯಕರುಣಿಸುವ ಸರ್ವೆ ಶ್ರೀ ಸುಬ್ರಹ್ಮಣೇಶ್ವರನ ಸನ್ನಿಧಿಯಲ್ಲಿ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ
ಪುತ್ತೂರು: ಪುನಃ ನಿರ್ಮಾಣಗೊಂಡ ಸರ್ವೆ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ಡಿ.21ರಿಂದ 28ರವರೆಗೆ ನಡೆಯಲಿದೆ. ಈ ದೇವಸ್ಥಾನ ಸುಮಾರು 400 ವರ್ಷಗಳಷ್ಟು ಪುರಾತನವಾದದ್ದು. ಇಲ್ಲಿನ ದೇವರು ಸಂತಾನ ಭಾಗ್ಯಕರುಣಿಸುವ ಸಂತಾನ …
-
2021ರ ಡಿಸೆಂಬರ್ 20ರಂದು ರಾತ್ರಿ 7.15ರ ಸುಮಾರಿಗೆ ಆಕಾಶದಲ್ಲಿ ಸಾಲುಗಟ್ಟಿ ಹೋದ ನಕ್ಷತ್ರಗಳನ್ನು ಹೋಲುವ ಆಕಾಶಕಾಯಗಳನ್ನು ನೋಡಿ ಆಶ್ಚರ್ಯ ,ಆತಂಕ ,ಕುತೂಹಲ ಹೊರಹಾಕಿದ್ದಾರೆ. ಈ ನಕ್ಷತ್ರಗಳ ಸಾಲು ಗುರುತಿಸಲಾಗದ ಹಾರುವ ವಸ್ತುಗಳು ಹೌದೋ ಅಲ್ಲವೋ ಎಂಬುದು ಖಗೋಳ ಶಾಸ್ತ್ರಜ್ಞರು ವಿವರಿಸಬೇಕಿದೆ..ಒಟ್ಟಿನಲ್ಲಿ ಗುರುತಿಸಲಾಗದ …
-
ಪುತ್ತೂರು: ದ್ವಿಚಕ್ರ ವಾಹನಗಳ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಡಿ.20 ರಂದು ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ನಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕೊಲ್ಲಾಜೆ ಒಳರಸ್ತೆಯಿಂದ ಸೆಲ್ವಂ …
