ಹಾಸನ/ ಮಂಗಳೂರು : ಹಾಸನದ ಬೇಲೂರು ಬಳಿ ಆಲ್ಟೋ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಪೆರಾಲ್ಡರಕಟ್ಟೆ ನಿವಾಸಿ ಶರೀಫ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೂವರಿಗೆ ಗಾಯವಾಗಿದ್ದು,ಗಾಯಾಳುಗಳನ್ನು ಲಾಯಿಲ ಗ್ರಾಮದ …
puttur
-
ಮಂಗಳೂರು : ಸಾಲದ ಬಾಧೆ ಎಂಬ ಕಾರಣಕ್ಕಾಗಿ ಚೀಟಿ ಬರೆದು ಉದ್ಯಮಿಯೋರ್ವರು ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಬಿಸಿ ರೋಡ್ನಲ್ಲಿ ಆದಿತ್ಯವಾರ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಕನಪಾದೆ ನಿವಾಸಿ ಕೃಷ್ಣ ಟಿ. ಎಂಬವರು ಆತ್ಮಹತ್ಯೆ …
-
ಕಡಬ : ಶೌಚಾಲಯದ ಹಳೆಯ ಗೋಡೆಯನ್ನು ಕೆಡವುತ್ತಿದ್ದ ವೇಳೆ ಮಣ್ಣಿನ ಇಟ್ಟಿಗೆಯ ಗೋಡೆ ಮೈಮೇಲೆ ಕುಸಿದು ಬಿದ್ದು ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ಇದೀಗ ಎಣ್ಮೂರು ಗ್ರಾಮದ ನರ್ಲಡ್ಕದಿಂದ ವರದಿಯಾಗಿದೆ. ನರ್ಲಡ್ಕ ನಿವಾಸಿ ಹರೀಶ ನಾಯ್ಕ ಎಂಬವರ …
-
ಸುಬ್ರಹ್ಮಣ್ಯ :ಪ್ರಸಿದ್ಧ ಯಾತ್ರಾ ಕೇಂದ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸಮೀಪದಲ್ಲಿರುವ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನೈಋತ್ಯ ರೈಲ್ವೇ ಪ್ರಯಾಣಿಕರ ಅನುಕೂಲಕ್ಕಾಗಿ ಉತ್ತಮ ಸೌಲಭ್ಯಗಳನ್ನು ಒಳಗೊಂಡಿರುವ ಯಾತ್ರಿ ನಿವಾಸವನ್ನು ಆರಂಭಿಸಿದೆ. ಈ ಯಾತ್ರಿ ನಿವಾಸವು ಪುರುಷರು ಮತ್ತು ಮಹಿಳೆಯರಿಗೆ ಪ್ರತೇಕ ಸುಸಜ್ಜಿತ …
-
ದಕ್ಷಿಣ ಕನ್ನಡ
ಪುತ್ತೂರು : ವೈದ್ಯರ ಕೊಠಡಿಯೊಳಗೆ ಚಿಲಕ ಹಾಕಿ ಮಲಗಿದ ಮಗು | ಅಗ್ನಿಶಾಮಕದಳದ ಸಿಬ್ಬಂದಿ ಬಾಗಿಲು ತೆರೆದರು
ಪುತ್ತೂರು : ಮಗುವೊಂದು ವೈದ್ಯರ ಕೊಠಡಿಯೊಳಗೆ ಚಿಲಕ ಹಾಕಿಕೊಂಡಿದ್ದು, ಕರೆದರೂ ಸ್ಪಂದಿಸದಿದ್ದ ಕಾರಣ ಅಗ್ನಿಶಾಮಕ ದಳದ ಸಿಬಂದಿ ಆಗಮಿಸಿ ಬಾಗಿಲಿನ ಲಾಕ್ ಮುರಿದು ಕೊಠಡಿಯೊಳಗೆ ಪ್ರವೇಶ ಮಾಡಿದ ಘಟನೆ ಪುತ್ತೂರಿನ ಕಲ್ಲಾರೆಯಲ್ಲಿ ಶನಿವಾರ ನಡೆದಿದೆ. ವೈದ್ಯರ ಮಗುವೊಂದು ಚಿಲಕ ಹಾಕಿ ವೈದ್ಯರ …
-
ಪುತ್ತೂರು : ಉಪ್ಪಿನಂಗಡಿಯಲ್ಲಿ ನಿನ್ನೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಇತರೆಡೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಬುಧವಾರದಿಂದ ಸೆಕ್ಷನ್ 144 ಜಾರಿ ಮಾಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತರಾದ ಡಾ|ಯತೀಶ್ ಉಳ್ಳಾಲ ಈ ಆದೇಶ ಹೊರಡಿಸಿದ್ದಾರೆ. ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ …
-
ದಕ್ಷಿಣ ಕನ್ನಡ
ದಕ್ಷಿಣ ಕನ್ನಡ ಜಿಲ್ಲೆಯ Declamation contest ಭಾಷಣ ಸ್ಪರ್ಧೆಯಲ್ಲಿ ಪುತ್ತೂರಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಪುತ್ತೂರು: ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ಇದರ ವತಿಯಿಂದ ಪ್ರತೀ ವರ್ಷ ಭಾರತದ ಗಣತಂತ್ರ ದಿವಸದ ಪ್ರಯುಕ್ತ ಹಾಗೂ “ಸಂವಿಧಾನ ದಿವಸ” ವನ್ನು ಆಚರಿಸುವ ಸಲುವಾಗಿ “ದೇಶಭಕ್ತಿ ಮತ್ತು ರಾಷ್ಟ್ರದ ನಿರ್ಮಾಣದಲ್ಲಿ ಯುವಜನರು ಕುರಿತ …
-
ಉಪ್ಪಿನಂಗಡಿಯಲ್ಲಿ ಇತ್ತೀಚಿಗೆ ನಡೆದ ಪ್ರಕರಣವೊಂದರಲ್ಲಿ ಪಿಎಫ್ಐ ಮುಖಂಡರನ್ನು ಬಂಧಿಸಿದ ಕಾರಣಕ್ಕಾಗಿ ಪಿ.ಎಫ್. ಐ.ಸಂಘಟನೆಯವರು ಪ್ರತಿಭಟನೆ ನಡೆಸಿದ್ದಲ್ಲದೆ ಠಾಣೆಗೆ ಮುತ್ತಿಗೆ ಹಾಕಲು ಮುಂದಾದಾಗ ಪೋಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ನಡೆದಿದೆ. ಇದೇ ವೇಳೆ ಠಾಣೆ ಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ತಡೆಯಲು …
-
ಉಪ್ಪಿನಂಗಡಿ: ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿರುವ ಮೂವರು ಪಿಎಫ್ಐ ಮುಖಂಡರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕಾರ್ಯಕರ್ತರು ರಾತ್ರಿ ವೇಳೆ ಮತ್ತೆ ಠಾಣೆಗೆ ಮುತ್ತಿಗೆಯತ್ನ ನಡೆಸಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ದ.14ರಂದು ರಾತ್ರಿ ನಡೆದಿದೆ. ಈ ಮಧ್ಯೆ, ಉಪ್ಪಿನಂಗಡಿಯಲ್ಲಿ ಈ ದಿನ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ : ಹಿಂದೂ ಮುಖಂಡರ ಮೇಲೆ ತಲ್ವಾರ್ ದಾಳಿ,ಪಿಎಫ್ಐ ಮುಖಂಡರ ವಶಕ್ಕೆ | ಸ್ಥಳದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು,ಪ್ರತಿಭಟನೆ | ಪೊಲೀಸ್ ,ಕಾರ್ಯಕರ್ತರ ನಡುವೆ ಹೊಯ್ಕೈ,
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಮೀಪದ ಉಪ್ಪಿನಂಗಡಿಯ ಹಳೇ ಗೇಟು ಎಂಬಲ್ಲಿ ಹಸಿ ಮೀನು ಸ್ಟಾಲ್ ನಲ್ಲಿ ಹಿಂದೂ ಸಂಘಟನೆಯ ಮುಖಂಡರ ಮೇಲೆ ನಡೆದ ತಲ್ವಾರು ದಾಳಿಗೆ ಸಂಬಂಧಿಸಿ ಡಿ 14 ರಂದು ಬೆಳಿಗ್ಗೆ ಮೂವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ …
