ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು, ಇನ್ನೊಂದು ಬದಿಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ದರ್ಬೆಯ ಕಲ್ಲಾರೆ ಕಾನಾವು ಕ್ಲಿನಿಕ್ ಬಳಿ ನಡೆದಿದೆ. ದರ್ಬೆ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರು …
puttur
-
ಪುತ್ತೂರು: ರೂ.50 ರೂಪಾಯಿ ನೀಡಿಲ್ಲ ಎಂದು ಕೂಲಿ ಕಾರ್ಮಿಕರೊಬ್ಬರು ಹರಿತವಾದ ಸಾಧನದಿಂದ ಚುಚ್ಚಿ ಹಲ್ಲೆ ನಡೆಸಿದ್ದಾರೆಂದು ಆರೋಪಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗದಗ ಜಿಲ್ಲೆಯ ರಣತ್ತೂರು ಗ್ರಾಮದ ಸಿರಹಟ್ಟಿ ನಿವಾಸಿ ಹನುಮಂತ ಸ್ವಾಗಿಹಳ್ಳ(26ವ)ರವರು ಹಲ್ಲೆಗೊಳಗಾದವರು. ಅವರು …
-
ದಕ್ಷಿಣ ಕನ್ನಡ
ಪುತ್ತೂರು: ಬೃಹತ್ ಜೆಸಿಬಿ ಯಂತ್ರದಡಿಗೆ ಸಿಲುಕಿ ದುರಂತ ಅಂತ್ಯ ಕಂಡ ಬಡಪಾಯಿ!! 152 ವರ್ಷಗಳ ಹಿರಿಯಜ್ಜ ಇನ್ನು ನೆನಪು ಮಾತ್ರ!!
ಪುತ್ತೂರು: ಬ್ರಿಟಿಷ್ ಸರ್ಕಾರದ ಕಾಲ(1869)ದಲ್ಲಿ ನಿರ್ಮಾಣಗೊಂಡು ಸುಮಾರು 152 ವರ್ಷಗಳ ಇತಿಹಾಸವಿರುವ ಪುತ್ತೂರು ನಗರದ ಹೃದಯಭಾಗದ ನೆಲ್ಲಿಕಟ್ಟೆ ಎಂಬಲ್ಲಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ಶಿವರಾಮ ಕಾರಂತರ ರಂಗ ಪ್ರಯೋಗಶಾಲೆ, ಹೇರಿಟೇಜ್ ಕಟ್ಟಡ ಇನ್ನು ಬರೀ ನೆನಪು. ಸಾವಿರ ಸಾವಿರ ವರ್ಷಗಳಿಂದಲೂ …
-
News
20 ವರ್ಷಗಳ ಹಿಂದೆ ಉಪ್ಪಿನಂಗಡಿಯಲ್ಲಿ ನಡೆದಿದ್ದ ಸೂತ್ರಬೆಟ್ಟು ವಿಶ್ವನಾಥ ರೈ ಕೊಲೆ ಪ್ರಕರಣ | ಕೋಡಿಂಬಾಡಿ ವಿಶ್ವನಾಥ ಶೆಟ್ಟಿ ಅಪರಾಧಿ ಎಂದು ಕೋರ್ಟ್ ಘೋಷಣೆ,ನಾಳೆ ಶಿಕ್ಷೆಯ ಪ್ರಮಾಣ ಪ್ರಕಟ
ಪುತ್ತೂರು : ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಪುತ್ತೂರು ಸೂತ್ರಬೆಟ್ಟುವಿನ ವಿಶ್ವನಾಥ ರೈಯವರನ್ನು 20 ವರ್ಷಗಳ ಹಿಂದೆ ಉಪ್ಪಿನಂಗಡಿಯಲ್ಲಿ ಕೊಲೆ ಮಾಡಿದ್ದ ಆರೋಪಿಯಾಗಿ ವಿಚಾರಣೆ ಎದುರಿಸುತ್ತಿದ್ದ ಕೋಡಿಂಬಾಡಿಯ ಅಂತರ ನಿವಾಸಿ ವಿಶ್ವನಾಥ ಶೆಟ್ಟಿ ಯಾನೆ ಪಂಚಮಿ ವಿಶ್ವ ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಮಾನಿಸಿದ್ದು …
-
ಬೆಳ್ತಂಗಡಿ: ನಾಲ್ಕನೇ ತರಗತಿಯ ಬಾಲಕಿಯನ್ನು ಯುವಕನೋರ್ವ ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಜಯಾನಂದ ಬಾಲಕಿಯನ್ನು ನಿರ್ಮಾಣ ಹಂತದಲ್ಲಿರುವ ಮನೆಗೆ ಕರೆದೊಯ್ದು ಬೆದರಿಸಿ ಅತ್ಯಾಚಾರವೆಸಗಿದ್ದು, ಬಾಲಕಿಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಬಾಲಕಿ ಈ …
-
ದಕ್ಷಿಣ ಕನ್ನಡ
ಪುತ್ತೂರು : ಪ್ರೀತಿ ನಿರಾಕರಿಸಿದ ಮಹಿಳೆಯನ್ನು ತಿಂಗಳಾಡಿ ಪೇಟೆಗೆ ಬರಹೇಳಿ ಕಿಡ್ನಾಪ್!!! ತಡವಾಗಿ ಬೆಳಕಿಗೆ ಬಂದ ಪ್ರಕರಣ – ಇಬ್ಬರ ಬಂಧನ
ಪುತ್ತೂರು: ನಗರದ ಹೊರವಲಯದ ತಿಂಗಳಾಡಿ ಎಂಬಲ್ಲಿ ಪ್ರೀತಿ ನಿರಾಕರಿಸಿದ ಯುವತಿಯನ್ನು ಅಪಹರಿಸಿದ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದ್ದು, ಇಬ್ಬರ ಬಂಧನವಾಗಿದೆ. ತಿಂಗಳಾಡಿಯ ಯುವತಿಯೊರ್ವಳನ್ನು ಇಬ್ಬರು ಯುವಕರು ಸೇರಿ ಕಿಡ್ನಾಪ್ ನಡೆಸಿದ ಪ್ರಕರಣದ ಸಂಬಂಧ ಸಂಪ್ಯ ಠಾಣೆಯಲ್ಲಿ ಪ್ರಕರಣದ ಕಲಂ 341,506,363,342,34 ರಂತೆ …
-
ಪುತ್ತೂರು : ಭಾರತ ಮಾತೆಯ ಸೇವೆಗಾಗಿ ತನ್ನ ಬದುಕನ್ನೇ ಅರ್ಪಿಸಿದ ಸಿ ಡಿ ಎಸ್ ಜ| ಬಿಪಿನ್ ರಾವತ್ ರವರ ಜೀವನ ಶೈಲಿ ಇಂದಿನ ಯುವ ಜನತೆಗೆ ಪ್ರೇರಣೆಯಾಗಬೇಕು ಎಂದು ನಿವೃತ್ತ ಯೋಧ ಗೋಪಾಲ ಕೃಷ್ಣ ಕಾಂಚೋಡುರವರು ಹೇಳಿದರು. ಅವರು ವಿದ್ಯಾಮಾತಾ …
-
ಸುಳ್ಯ : ಹೋರಿ ತಿವಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಡಿ.11 ರ ಸಂಜೆ ಮುರುಳ್ಯದ ಕೋಡಿಯಡ್ಕದಿಂದ ವರದಿಯಾಗಿದೆ. ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ ಕೋಡಿಯಡ್ಕ(55ವ.) ಮೃತಪಟ್ಟ ವ್ಯಕ್ತಿ. ಹೋರಿಯನ್ನು ತೋಟದಲ್ಲಿ ಮೇಯಲು ಕಟ್ಟಿದ್ದು ಸಂಜೆ ವೇಳೆ ಹೋರಿಯನ್ನು ಕರೆತರಲು ತೆರಳಿದ್ದರೆನ್ನಲಾಗಿದೆ. …
-
ಕಡಬ : ಜೀತೋ ಗಾಡಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ನಿಡ್ಲೆ ಗ್ರಾಮ ಸಹಾಯಕ ಯತೀಂದ್ರ ಹಾಗೂ ಕೊಕ್ಕಡ ನಾಡ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆನಂದ, ಬರೆಂಗಾಯದ ಗುರು, …
-
ಮಂಗಳೂರು : ಮಂಗಳೂರಿನ ಸರ್ವೀಸ್ ಬಸ್ ನಿಲ್ದಾಣದಲ್ಲಿ ಶುಕ್ರವಾರ ಖಾಸಗಿ ಬಸ್ನಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಗೆ ಬುದ್ದಿಮಾತು ಹೇಳಿದ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಪ್ರಕಾಶ್, ರಾಘವೇಂದ್ರ, ರಂಜಿತ್, ಪವನ್ ಎಂದು ಗುರುತಿಸಲಾಗಿದೆ. ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ …
