ಕಾಸರಗೋಡು : ಕೊಟ್ಟಂಗಲಿನಲ್ಲಿ ಶಾಲಾಮಕ್ಕಳನ್ನು ರಸ್ತೆಯಲ್ಲಿ ನಿಲ್ಲಿಸಿ ಪಾಪ್ಯುಲರ್ ಕಾರ್ಯಕರ್ತರು ನಾನು ಬಾಬ್ರಿ ಬ್ಯಾಡ್ಸ್ ಧರಿಸಿದ ಘಟನೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಕ್ರಮ ಕೈಗೊಂಡಿದೆ. ಆಯೋಗವು ಪ್ರಕರಣವನ್ನು ಕೈಗೆತ್ತಿಕೊಂಡಿದೆ. ಮಕ್ಕಳ ಹಕ್ಕು ಆಯೋಗದ ಅಧ್ಯಕ್ಷ ಮನೋಜ್ ಕುಮಾರ್ ಸ್ವಯಂಪ್ರೇರಿತವಾಗಿ ಪ್ರಕರಣ …
puttur
-
ದಕ್ಷಿಣ ಕನ್ನಡ
ಪುತ್ತೂರು: ಗಾಯಗೊಂಡು ರೈಲ್ವೆ ಹಳಿಯಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿ!! ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ
ಪುತ್ತೂರು: ಇಲ್ಲಿನ ನೇರಳಕಟ್ಟೆ-ಬಂಟ್ವಾಳ ರೈಲು ನಿಲ್ದಾಣದ ಬಾಯಿಲ ಗ್ರಾಮದ ರೈಲ್ವೇ ಹಳಿಯ ಪಕ್ಕದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಅಪರಿಚಿತರೊಬ್ಬರು ಪತ್ತೆಯಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಜ್ಞಾಹೀನವಾಗಿ ಕಂಡುಬಂದಿರುವ ವ್ಯಕ್ತಿಗೆ ಸುಮಾರು 40 ವರ್ಷ ಪ್ರಾಯವಾಗಿರಬಹುದೆಂದು ಅಂದಾಜಿಸಲಾಗಿದ್ದು,ವಾರಿಸುದಾರರು ಇದ್ದಲ್ಲಿ ರೈಲ್ವೇ ಪೊಲೀಸ್ ಇಲಾಖೆಯನ್ನು …
-
ಪುತ್ತೂರು: ವಿವೇಕಾನಂದ ಸಂಸ್ಥೆಗಳ ಸ್ಥಾಪನೆಗೆ ಮತ್ತು ಬೆಳವಣಿಗೆಗೆ ಬೆನ್ನೆಲುಬಾಗಿದ್ದ ಹಿರಿಯ ಮುತ್ಸದ್ದಿ ಬಿಜೆಪಿಯ ಭೀಷ್ಮ ಎಂದೇ ಪ್ರಖ್ಯಾತಿಯಾಗಿದ್ದ ರಾಮಭಟ್ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಗೋಪಾಲಕೃಷ್ಣ ಭಟ್ ಎಂ ಹೇಳಿದರು. …
-
ದಕ್ಷಿಣ ಕನ್ನಡ
ಸಾವಿನಲ್ಲೂ ಸಾರ್ಥಕತೆ ಮೆರೆದ ದ.ಕ ಬಿಜೆಪಿಯ ಭೀಷ್ಮ |ನೇತ್ರದಾನ ಮಾಡಿ ಮಾದರಿಯಾದ ಪುತ್ತೂರಿನ ಮಾಜಿ ಶಾಸಕ ‘ರಾಮ್ ಭಟ್ ‘
by ಹೊಸಕನ್ನಡby ಹೊಸಕನ್ನಡ‘ದ.ಕ ಜಿಲ್ಲಾ ಬಿಜೆಪಿಯ ಭೀಷ್ಮ’ ಎಂದೇ ಕರೆಸಿಕೊಳ್ಳುತ್ತಿದ್ದ ಪುತ್ತೂರಿನ ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅವರು ನಿನ್ನೆ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದು, ತಮ್ಮ ನೇತ್ರಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ರಾಮ್ ಭಟ್ ರವರ ನಿಧನ ವಾರ್ತೆ …
-
ದಕ್ಷಿಣ ಕನ್ನಡ
ಪುತ್ತೂರು: ಮಾಜಿ ಶಾಸಕ ಬಿಜೆಪಿಯ ಭೀಷ್ಮ ಉರಿಮಜಲು ಕೆ.ರಾಮ ಭಟ್ ವಿಧಿವಶ!! ಜಿಲ್ಲೆಯಾದ್ಯಂತ ಬಿಜೆಪಿಯಲ್ಲಿ ಮಡುಗಟ್ಟಿದ ಶೋಕ-ಗಣ್ಯರ ಸಂತಾಪ
ಪುತ್ತೂರು: ದ.ಕ ಜಿಲ್ಲಾ ಬಿಜೆಪಿಯ ಭೀಷ್ಮ’ ಎಂದೇ ಕರೆಸಿಕೊಳ್ಳುತ್ತಿದ್ದ ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ. ರಾಮ ಭಟ್ (92) ರವರು ವಯೋ ಸಹಜ ಅನಾರೋಗ್ಯದಿಂದಾಗಿ ಇಂದು ಸಂಜೆ ವಿಧಿವಶರಾದರು. ವಯೋ ಸಹಜ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಕೆಲವು ತಿಂಗಳುಗಳ ಹಿಂದೆಯಷ್ಟೇ …
-
ಉಪ್ಪಿನಂಗಡಿ: ಯುವಕರ ಮೇಲೆ ಗುಂಪೊಂದು ತಲವಾರು ದಾಳಿ ನಡೆಸಿದ ಘಟನೆ ಡಿ.5ರ ಸಂಜೆ ಇಳಂತಿಲ ಗ್ರಾಮದ ಅಂಡೆತಡ್ಕದಲ್ಲಿ ನಡೆದಿದೆ. ಇಲ್ಲಿನ ಅಂಗಡಿಯೊಂದರ ಬದಿಯಲ್ಲಿ ಸುಮಾರು 7 ಗಂಟೆಗೆ ಸ್ಥಳೀಯ ನಿವಾಸಿಗಳಾದ ಫಯಾಝ್ (26ವ.) ಹಾಗು ಆಫೀಝ್ (19ವ.) ಎಂಬವರು ಕುಳಿತುಕೊಂಡಿದ್ದ ವೇಳೆ …
-
ಪುತ್ತೂರು, ಡಿ 2: ವಿವಾಹಿತೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ದಾರಂದಕ್ಕುಕ್ಕು ಎಂಬಲ್ಲಿಡಿ.2 ರಂದು ಮಧ್ಯಾಹ್ನ ನಡೆದಿದೆ. ದಾರಂದಕ್ಕುಕ್ಕು ನಿವಾಸಿ ಹಾಗು ಪುತ್ತೂರಿನ ಕಾಮತ್ ಸ್ವೀಟ್ಸ್ ನಲ್ಲಿ ಉದ್ಯೋಗದಲ್ಲಿರುವ ಭಾಸ್ಕರ್ ಪ್ರಭು ರವರ ಪತ್ನಿ ಆಶಿಕಾ(20) ಆತ್ಮಹತ್ಯೆ …
-
ಪುತ್ತೂರು: ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯುವಕರ ನಡುವೆ ಹೊಯಿ ಕೈ ನಡೆದ ಘಟನೆ ಡಿ.2ರಂದುಬೆಳಿಗ್ಗೆ ನಡೆದಿದ್ದು, ವಿಷಯ ತಿಳಿದು ಪೊಲೀಸರು ಬರುವಾಗಗುಂಪು ಚದುರಿದ ಘಟನೆ ನಡೆದಿತ್ತು. ಆದರೆ ಪೊಲೀಸರುಹೊಯಿ ಕೈ ನಡೆಸುತ್ತಿದ್ದ 6 ಮಂದಿಯ ವಿರುದ್ಧ ಪ್ರಕರಣದಾಖಲಿಸಿಕೊಂಡಿದ್ದಾರೆ. ಪುತ್ತೂರು ನಗರ …
-
ಪುತ್ತೂರು : ಮಾಣಿ-ಮೈಸೂರು ಹೆದ್ದಾರಿಯ ಕಬಕದಲ್ಲಿ ಮಿನಿಲಾರಿಯೊಂದು ಪಿಕಪ್ ಗೆ ಡಿಕ್ಕಿಯಾದ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ.
-
ಸವಣೂರು :ಪೇಟೆಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಪತ್ತೆಯಾಗಿದೆ.ಮೃತಪಟ್ಟವರನ್ನು ಸವಣೂರು ಗ್ರಾಮದ ಉರುಸಾಗು ನಿವಾಸಿ ರಾಮಯ್ಯ ಪೂಜಾರಿ ಎಂದು ಗುರುತಿಸಲಾಗಿದೆ. ರಾಮಯ್ಯ ಪೂಜಾರಿ ಅವರು ಎರಡು ದಿನಗಳ ಹಿಂದೆ ಸವಣೂರು ಪೇಟೆಗೆ …
