ಸವಣೂರು :ಪೇಟೆಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಪತ್ತೆಯಾಗಿದೆ.ಮೃತಪಟ್ಟವರನ್ನು ಸವಣೂರು ಗ್ರಾಮದ ಉರುಸಾಗು ನಿವಾಸಿ ರಾಮಯ್ಯ ಪೂಜಾರಿ ಎಂದು ಗುರುತಿಸಲಾಗಿದೆ. ರಾಮಯ್ಯ ಪೂಜಾರಿ ಅವರು ಎರಡು ದಿನಗಳ ಹಿಂದೆ ಸವಣೂರು ಪೇಟೆಗೆ …
puttur
-
ಕಡಬ: ಆರು ವರ್ಷಗಳ ಹಿಂದೆ ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದಲ್ಲಿ ತಂಡವೊಂದಕ್ಕೆ ಜಾತಿನಿಂದನೆಗೈದು ಹಲ್ಲೆ ಮಾಡಿದ್ದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ. ಕುಟ್ರುಪ್ಪಾಡಿ ಗ್ರಾಮದ ಕದ್ದೋಟೆ ಬಳಿ ಉರುಂಬಿ ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ನೂಜಿಬಾಳ್ತಿಲ ಗ್ರಾಮದ …
-
ಉಪ್ಪಿನಂಗಡಿ: ಮನೆ ಮಂದಿ ಇಲ್ಲದ ವೇಳೆ ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿನ ಕಳರು ಮನೆಯಲ್ಲಿದ್ದ ನಗೆ ನಗದನ್ನು ದೋಚಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಉರುವಾಲು ಪದವು ಎಂಬಲ್ಲಿ ನಡೆದಿದೆ. ಉರುವಾಲು ಪದವು ನಿವಾಸಿ ಹಮೀದ್ …
-
ಬಂಟ್ವಾಳ : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಮಾರ್ಗದಿಂದ ಭೂಮಿ ಕಳೆದುಕೊಳ್ಳುವ ಸಂತ್ರಸ್ತ ರೈತರು ರಾಜ್ಯ ರೈತ ಸಂಘ ಹಸಿರುಸೇನೆ ನೇತೃತ್ವದಲ್ಲಿ ವಿದ್ಯುತ್ ಮಾರ್ಗವನ್ನು ವಿರೋಧಿಸಿ ವಿಟ್ಲದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರೈತರ ಪ್ರತಿಭಟನೆ ಮೆರವಣಿಗೆಯನ್ನು ವಿಟ್ಲ ಅರಮನೆಯ ಕೃಷ್ಣಯ್ಯ ಕೆ. …
-
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75 ರಲ್ಲಿ, ಮಠ ಎಂಬಲ್ಲಿ ಲಾರಿಯೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಬೆಂಗರೆ ನಿವಾಸಿ ಖತೀಜಮ್ಮರವರು ನ.30ರಂದು ನಿಧನಹೊಂದಿದ್ದಾರೆ. ಲಾರಿಯೊಂದು ಆಟೋ ರಿಕ್ಷಾಗೆ ಡಿಕ್ಕಿ …
-
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ಘೋಷಣೆಯಾಗಿದ್ದು, ಡಿ.27ರಂದು ಮತದಾನ ನಡೆಯಲಿದೆ. ರಾಜಕೀಯ ಪಕ್ಷಗಳ ಚಟುವಟಿಕೆಗಳು ಬಿರುಸುಗೊಂಡಿವೆ.ಸದ್ಯ ಮೀಸಲಾತಿ ಪಟ್ಟಿ ಪ್ರಕಟಗೊಂಡಿಲ್ಲ.ಆದರೂ ಪ್ರತೀ ವಾರ್ಡ್ನಲ್ಲಿ ಯಾವ ಮೀಸಲಾತಿ ಬಂದರೆ ಯಾರನ್ನು ಕಣಕ್ಕಿಳಿಸಬೇಕೆಂಬ ಲೆಕ್ಕಾಚಾರ ಶುರುವಾಗಿದೆ. ಡಿ.8ರಂದು ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಲಿದ್ದು, ಡಿ.15ರಂದು …
-
ಮಂಗಳೂರು : ವಿದೇಶದಲ್ಲಿ ರೂಪಾಂತರಿ ಕೊರೊನಾ ವೈರಸ್ “ಒಮಿಕ್ರಾನ್’ ಪತ್ತೆ ಮತ್ತು ಕೊರೊನಾ 3ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಕೇರಳ ಭಾಗದಿಂದ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶ ವೇಳೆ ತಪಾಸಣೆ ಬಿಗಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ರವಿವಾರ …
-
ಪುತ್ತೂರು: ಪುತ್ತೂರಿನ ಬನ್ನೂರು ನಿವಾಸಿ ದೈವಗಳ ಮಧ್ಯಸ್ಥ ಭರತ್ ಭಂಡಾರಿ(31) ಅಲ್ಪ ಕಾಲದ ಅನಾರೋಗ್ಯ ಸಮಸ್ಯೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೊದಲಿಗೆ ಜ್ವರ ಕಾಣಿಸಿಕೊಂಡು ಬಳಿಕ ಅದು ಜಾಂಡಿಸ್ ಹಂತ ತಲುಪಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ದೇರಳಕಟ್ಟೆ ಕೆ.ಎಸ್. ಹೆಗ್ಡೆ …
-
ಸವಣೂರು : ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಡಿ.21ರಿಂದ ಡಿ.28ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಬಿಡುಗಡೆ ನ.28ರಂದು ದೇವಸ್ಥಾನದಲ್ಲಿ ನಡೆಯಲಿದೆ. ಆಮಂತ್ರಣ ಪತ್ರಿಕೆಯನ್ನು ಬೆಳಿಗ್ಗೆ 10 ಗಂಟೆಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಬಿಡುಗಡೆ ಮಾಡಲಿದ್ದಾರೆ ಎಂದು ದೇವಸ್ಥಾನದ …
-
ಬಂಟ್ವಾಳ: ಎರಡು ವಾಹನಗಳ ನಡುವೆ ಡಿಕ್ಕಿ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತಂಡಗಳ ನಡುವೆ ಮಾತಿಗೆ ಮಾತು ಬೆಳೆದು ಹೊಯಿಕೈ ನಡೆದಿದ್ದು ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಬಾರೆಕಾಡು ನಿವಾಸಿ ಇರ್ಶಾದ್ , ಬಾರೆಕಾಡು ಶಾಹಿಲ್ ಹಾಗೂ ಬಂಟ್ವಾಳ …
