Puttur: ಪುತ್ತೂರು (Puttur) ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾಜ್ಯೋತಿ ಪುತ್ತೂರಾಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಬಂಧಿಸದೇ ಬಿಟ್ಟಿದ್ದಾರೆ ಎಂದು ಆರೋಪಿಸಿ ಪುತ್ತೂರಿನ ಕೆಲವು ವೈದ್ಯರು, ಭಾರತೀಯ ವೈದ್ಯಕೀಯ ಸಂಘ ಪುತ್ತೂರು ಶಾಖೆ ಪದಾಧಿಕಾರಿಗಳು …
Tag:
