ಪುತ್ತೂರು : ಉಪವಿಭಾಗದ ಡಿವೈಎಸ್ಪಿಯಾಗಿದ್ದ ಡಾ. ಗಾನಾ ಪಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ, ಕರ್ನಾಟಕ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಆ.19 ರಂದು ಆದೇಶ ಹೊರಡಿಸಿದ್ದಾರೆ. ಅವರ ಜಾಗಕ್ಕೆ ಪ್ರಸ್ತುತ ಬೆಂಗಳೂರಿನಲ್ಲಿ ಸಿಐಡಿಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೀರಯ್ಯ ಹಿರೇಮಠ ಅವರನ್ನು ನೇಮಕ …
Tag:
