ಪುತ್ತೂರು: ನೆಹರು ನಗರದಲ್ಲಿ ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ ಬೀಜಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತೂರು ಕಬಕ ಗ್ರಾಮದ ಪೆರ್ನಾಜೆಯ ಅಶ್ಲೇಷ ಭಟ್, ರಿಕ್ಷಾ ಚಾಲಕರಾದ ನಾರಾಯಣ್ ಶೆಟ್ಟಿಗಾರ್, …
Putturu News
-
Puttur: ಇನ್ನೋವಾ ಕಾರು ಮತ್ತು ಫೋರ್ಡ್ ಕಾರಿನ ನಡುವೆ ಇಂದು (ಮಾ.14) ಬೆಳಿಗ್ಗೆ ಪುತ್ತೂರಿನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಈ ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮಾಣಿ ಮೈಸೂರು ರಸ್ತೆಯ ಸಂಟ್ಯಾರ್ ಎಂಬಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಇದನ್ನೂ …
-
Karnataka State Politics Updates
Putturu: ಪುತ್ತೂರು ಶಾಸಕರ ಸಾಧನೆ- ಕ್ಷೇತ್ರದ ಈ 19 ರೂಟ್ ಗಳಿಗೆ KSRTC ಬಸ್ ಸೌಲಭ್ಯ
Pitturu: ಪುತ್ತೂರು ಕ್ಷೇತ್ರದ ಶಾಸಕರಾದ ಅಶೋಕ್ ರೈ(MLA Ashok rai) ಅವರ ಕೋರಿಕೆಯ ಮೇರೆಗೆ ಶಾಂತಿಮೊಗರು ಮಾರ್ಗವಾಗಿ ಪುತ್ತೂರು, ಕಡಬ ಸೇರಿದಂತೆ ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶಗಳಿಗೆ ಕೆಎಸ್ಆರ್ಟಿಸಿ ಬಸ್ಸುಗಳ ಓಡಾಟ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹೌದು, ಪುತ್ತೂರಿನ(Putturu) ಕೆಲವೆಡೆ ಹೆಚ್ಚುವರಿ ಬಸ್ಸುಗಳ …
-
ಪುತ್ತೂರು : ಕೊಳ್ತಿಗೆ ಗ್ರಾಮದ ಪಾಲ್ತಾಡು ಮಣಿಕ್ಕರದಲ್ಲಿ ವ್ಯಾನ್ ಪಲ್ಟಿಯಾಗಿದೆ. ಪಾಲ್ತಾಡು ಸಮೀಪದ ಆಲಂತಡ್ಕದಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ ಈಶ್ವರಮಂಗಲಕ್ಕೆ ಹೊರಟಿದ್ದ ಬಸ್ ಪಾಲ್ತಾಡು ಮಣಿಕ್ಕರದಲ್ಲಿ ವ್ಯಾನ್ ಪಲ್ಟಿಯಾಗಿದೆ. ವ್ಯಾನಿನಲ್ಲಿ 19 ಜನ ಪ್ರಯಾಣಿಸುತ್ತಿದ್ದು ,ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,ಗಾಯಾಳುಗಳು ಚೇತರಿಸಿಕೊಂಡಿದ್ದಾರೆ ಎಂದು …
-
latestNewsದಕ್ಷಿಣ ಕನ್ನಡ
Putturu: ಸವಣೂರು ಕೆರೆಯ ಸುತ್ತಲಿನ ಸರಕಾರಿ ಜಾಗ ಒತ್ತುವರಿ ವಿಚಾರ : ಕಂದಾಯ ಇಲಾಖೆ ಸ್ಪಂದಿಸದಿದ್ದರೆ ಸದಸ್ಯರ ಸಾಮೂಹಿಕ ರಾಜೀನಾಮೆಯ ಎಚ್ಚರಿಕೆ
Putturu: ಸವಣೂರು ಗ್ರಾಪಂ ವ್ಯಾಪ್ತಿಯಲ್ಲಿರುವ ಕಂಚಿಕಾರ ಕೆರೆಯ ಸುತ್ತಲಿನ ಸರಕಾರಿ ಜಾಗವನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದು, ಕೆರೆ ಸುತ್ತಲಿನ ಜಾಗದ ಅತಿಕ್ರಮಣದ ಬಗ್ಗೆ ಗ್ರಾಪಂ ನಿರ್ಣಯ ಕೈಗೊಂಡಿದೆ.
-
ಪುತ್ತೂರು: ಬೈಕ್ ಮತ್ತು ಲಾರಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸರ್ವೆ ಗ್ರಾಮದ ರ೦ಜಲಾಡಿ ನಿವಾಸಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಸಮೀಪದ ಹುಣಸೂರು ಬಳಿ ಫೆ.4ರಂದು ಬೆಳಿಗ್ಗೆ ನಡೆದಿದೆ. ರೆಂಜಲಾಡಿ ನಿವಾಸಿ ಮಹಮ್ಮದ್ ಕುಂಞ ಎಂಬವರ ಪುತ್ರ ಸಾಬಿತ್ …
-
ಪುತ್ತೂರು: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಕುಂಬ್ರದಲ್ಲಿ ನ.5ರಂದು ಬೆಳಿಗ್ಗೆ ನಡೆದಿದೆ. ಬೆಳ್ಳಾರೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಸುಲೈಮಾನ್(60.ವ) ರವರು ಕುಂಬ್ರ ಜಂಕ್ಷನ್ ಬಳಿ ಇಳಿಯುವ ಸಂದರ್ಭದಲ್ಲಿ ಬಸ್ಸಿನೊಳಗಿಂದ …
