ಪುತ್ತೂರು: ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಬ್ದುಲ್ ಖಾದರ್ ಅವರ ಸಾಮೆತ್ತಡ್ಕ ಮನೆಗೆ ಎನ್.ಐ.ಎ. ಮತ್ತು ಪುತ್ತೂರು ಪೊಲೀಸರು ದಾಳಿ ಮಾಡಿದ್ದು, ಮನೆಯಲ್ಲಿದ್ದ ಅಬ್ದುಲ್ ಖಾದರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಎಸ್.ಡಿ.ಪಿ.ಐ. ರಾಜ್ಯ ಕಾರ್ಯದರ್ಶಿ ಅಬ್ದುಲ್ ಖಾದರ್ …
Tag:
